ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಲಿ, ನಾವು ತೆಗೆದುಕೊಂಡ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿದಿಲ್ಲ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ಬಸನಗೌಡ ಪಾಟೀಲ್ …










