Mysore
19
few clouds

Social Media

ಬುಧವಾರ, 07 ಜನವರಿ 2026
Light
Dark

Archives

HomeNo breadcrumbs

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಪಾಳಯದಲ್ಲಿ ಸಿಎಂ ಯಾರು ಆಗುತ್ತಾರೆಂಬ ಚರ್ಚೆಯಾಗಿದ್ದು, ಅದಕ್ಕೆಲ್ಲಾ ಫೆ.20ರಂದು ತೆರೆ ಬೀಳಲಿದೆ. ಹೌದು, ವಿಧಾನಸಭೆ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಆಯ್ಕೆ ಕಸರತ್ತು ಶುರುವಾಗಿದೆ. …

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವಉ ಈಗಷ್ಟೇ ಅಲ್ಲ, ಪೂರ್ಣಾವಧಯವರೆಗೂ ಅವರೇ ಮುಖ್ಯಮಂತ್ರಿಯಾಗಿರಲಿದ್ದು, ಅದರಲ್ಲಿ ತಪ್ಪೇನಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಫೆಬ್ರವರಿ.17) ಸಿಎಂ ಪೂರ್ಣಾವಧಿಯವರೆಗೆ ಬಗ್ಗೆ ಕೆಲ ಸಚಿವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಅವಧಿಯಲ್ಲೂ …

ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ, ದೇಶದಲ್ಲಿ ಪ್ರಧಾನಿ ಬದಲಾಗುವ ಸಂಭವವಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿರುಗೇಟು ನೀಡಿದ್ದಾರೆ. ಇಂದು (ಫೆ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳೋದು ಬೇಡ ಎಂಬುದು ಹೇಳಿಲೆ ಅಷ್ಟೇ ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ, ಎಚ್ಚರಿಕೆನಾ ಯಾರು ಕೇಳುತ್ತಾರೆ ಎಂದು ಸಚಿವ ಕೆ.ಎನ್‌.ರಾಜಣ್ಣ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.17) ಈ ಕುರಿತು …

ಪೈರಿಕ್ಯುಲೇರಿಯಾ ಎಂಬ ಶಿಲೀಂಧ್ರದಿಂದ ಹರಡುವ ರೋಗ; ಕೋಯಿಕೋಡ್‌ನ ವಿಜ್ಞಾನಿಗಳ ಸಂಶೋಧನೆಯಿಂದ ದೃಢ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಂಠಿ ಬೆಳೆಯನ್ನು ಇನ್ನಿಲ್ಲದಂತೆ ಬಾಽಸಿದ್ದ ಹೊಸ ಶಿಲೀಂಧ್ರ ರೋಗವನ್ನು ಕೋಯಿಕೋಡ್‌ನ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಪತ್ತೆ ಹಚ್ಚುವಲ್ಲಿ …

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ಓರ್ವ ವ್ಯಕ್ತಿ ಮದುವೆ ಆಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ದಿಲೀಪ್‌ ಅಲಿಯಾಸ್‌ ಅನಿ(40) ಎಂದು ಹೇಳಲಾಗಿದೆ. ಆತ ತನ್ನ ವಯಸ್ಸು 40 ವರ್ಷ ವಯಸ್ಸಾದರೂ …

ತಿ.ನರಸೀಪುರ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳಕೆ ತ್ರಿವೇಣಿ ಸಂಗಮದ ಸುತ್ತಮುತ್ತಲ ಪ್ರವಾಸಿ ತಾಣಗಳಿಗೂ ಪ್ರವಾಸಿಗರ ಭೇಟಿ ಕೋಟ್ಯಂತರ ರೂಪಾಯಿ ವಹಿವಾಟಿನಿಂದ ಸ್ಥಳೀಯ ವ್ಯಾಪಾರಿಗಳಲ್ಲಿ ಮಂದಹಾಸ   ಕೆ.ಬಿ. ರಮೇಶ ನಾಯಕ ಮೈಸೂರು: ಜಿಲ್ಲೆಯ ತಿರುಮಕೂಡಲು ನರಸೀಪುರದಲ್ಲಿ ಮೂರು …

ಜಗತ್ತಿನ ಜೀವರಾಶಿಯ ಹುಟ್ಟು ಮತ್ತು ಬೆಳವಣಿಗೆ ನಿಂತಿರುವುದು ಜೀವ ಸರಪಳಿಯಿಂದ. ಒಂದು ಜೀವಿ ಇನ್ನೊಂದು ಜೀವಿಯ ಬೆಳವಣಿಗೆಯನ್ನು ಅವಲಂಬಿಸಿರುತ್ತದೆ. ಈ ಜೀವ ಸರಪಳಿಯ ಒಂದು ಕೊಂಡಿ ಕಳಚಿದರೂ ಇಡೀ ಜೀವ ಸಮೂಹಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಜಗತ್ತಿನ ವಿನಾಶಕ್ಕೆ ಯುದ್ಧ, ಸೋಟಕಗಳೇ …

ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡೆತ್‌ ನೋಟ್‌ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಚೇತನ್‌(45), ರೂಪಾಲಿ(43), ಪ್ರಿಯಂಂವದ(65) ಮತ್ತು ಕುಶಾಲ್(15) ಎಂಬುದಾಗಿ ಗುರುತಿಸಲಾಗಿದೆ. ಮೊದಲು ಚೇತನ್‌ ತನ್ನ ತಾಯಿ, ಪತ್ನಿ ಮತ್ತು …

ಅನಿಲ್ ಅಂತರಸಂತೆ ಕೃಷಿ, ಹೈನುಗಾರಿಕೆ, ಮೀನು ಸಾಕಾಣಿಕೆಗಳಿಂದ ನಷ್ಟವೇ ಹೆಚ್ಚು, ಇವುಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಯುವ ಸಮುದಾಯ ನಗರ ಭಾಗಗಳಲ್ಲಿ ಉದ್ಯೋಗವನ್ನು ಅರಸುತ್ತಾ ತಮ್ಮ ಕೃಷಿ ಭೂಮಿ, ಸ್ವಂತ ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಆದರೆ, ಇಲ್ಲೊಬ್ಬ ಯುವ ಕೃಷಿಕ ಹಳ್ಳಿಯಲ್ಲೇ …

Stay Connected​
error: Content is protected !!