ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂದೆ ಗಲಭೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿದ್ದ ಸಾವಿರಕ್ಕೂ ಅಧಿಕ ಮಂದಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಗಲಭೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ …
ಕಾರವಾರ: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಜನಪದ ಕೋಗಿಲೆ ಎಂದೇ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಗಳಿಂದಾಗಿ …
ಹಾಲಿ ಜಿಲ್ಲಾಧ್ಯಕ್ಷರೇ ಮುಂದುವರಿಯುವ ಸಾಧ್ಯತೆ; ಕಾರ್ಯಕರ್ತರಲ್ಲಿ ಕುತೂಹಲ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲ ಮುಂದುವರಿದಿದೆ. ಮೂಲಗಳ ಪ್ರಕಾರ ಹಾಲಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರೇ ಮತ್ತೆ ಜಿಲ್ಲಾಧ್ಯಕ್ಷರಾಗಿ …
ಸರಗೂರು: ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ನೀರು ಹಾಯಿಸಲು ಹೋದ ಯುವಕನ ಮೇಲೆ ಐದು ಆನೆಗಳು ದಾಳಿ ನಡೆಸಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಗದ್ದೆಹಳ್ಳ ಗ್ರಾಮದ ಬಳಿ ನಡೆದಿದೆ. ಗದ್ದೆಹಳ್ಳ ಗ್ರಾಮದ 24 ವರ್ಷದ ಅವಿನಾಶ್ …
ಎಚ್.ಡಿ.ಕೋಟೆ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿದ್ದು, ಸರಿಯಾದ ಮೂಲ ಸೌಕರ್ಯಗಳಿಲ್ಲದೆ ಈ ಭಾಗದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ನಗರ ಭಾಗದಲ್ಲಿರುವ ಖಾಸಗಿ ಶಾಲೆಗಳ ಮೊರೆ ಹೋಗುವಂತಾಗಿದೆ. ತಾಲ್ಲೂಕಿನಲ್ಲಿ ಅನೇಕ ಕುಗ್ರಾಮಗಳು, ಆದಿವಾಸಿ ಸಮುದಾಯಗಳ ಹಾಡಿಗಳು ಹೆಚ್ಚಾಗಿವೆ. ಇಲ್ಲಿನ ಮಕ ಳು ವಸತಿ …
ಗ್ರಾಮೀಣ ಪ್ರದೇಶಗಳಲ್ಲಿರುವ ಅನೇಕ ಸರ್ಕಾರಿ ಕಟ್ಟಡಗಳು ಶಿಥಿಲಗೊಂಡಿದ್ದು, ಮಳೆ ನೀರು ನಿಂತು ಸೋರಿಕೆಯಾಗುವ ಜತೆಗೆ ಕಿಟಕಿ, ಬಾಗಿಲುಗಳು ಮುರಿದುಬಿದ್ದಿದ್ದು, ಕುಸಿದು ಬೀಳುವ ಹಂತಕ್ಕೆ ತಲುಪಿವೆ. ಸರ್ಕಾರ ಸರ್ಕಾರಿ ಕಚೇರಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದಿರಲಿ ಕನಿಷ್ಠ ಪಕ್ಷ ಅಂಗನವಾಡಿ ಕೇಂದ್ರಗಳಿಗೆ ಕನಿಷ್ಠ ಮೂಲ …
ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಬಗೆಗಿನ ಆಲೋಚನೆಯನ್ನು ಕೈಬಿಡಬೇಕು ಎಂದು ಕನ್ನಡ ಕ್ರಿಯಾ ಸಮಿತಿ ಮತ್ತು ಶಾಸ್ತ್ರೀಯ ಕನ್ನಡ ಭಾಷಾ ಹೋರಾಟ ಸಮಿತಿ ನಿರ್ಣಯ ಕೈಗೊಂಡಿರುವುದು ಶ್ಲಾಘನೀಯ. ಸ್ವಾಯತ್ತತೆ ಪಡೆದ ಬಳಿಕ ಶಾಸ್ತ್ರೀಯ ಕನ್ನಡಅತ್ಯುನ್ನತ ಅಧ್ಯಯನ …
ನಾ.ದಿವಾಕರ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಮೈಸೂರಿನಲ್ಲೇ ಉಳಿಸಲು ಹೋರಾಟಕ್ಕಾದರೂ ಸಜ್ಜಾಗಬೇಕಿದೆ. ಮೈ ಸೂರಿನಲ್ಲಿರುವ, ಪ್ರತಿಷ್ಠಿತ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥೆ (ಸಿಐಐಎಲ್) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ (ಶಾಸ್ತ್ರೀಯ ಕನ್ನಡ ಕೇಂದ್ರ) ತನ್ನ ಬೌದ್ಧಿಕ-ಶೈಕ್ಷಣಿಕ …
ರೈತ ಚಳುವಳಿ ಕಟ್ಟಿದ ಮಹಾನಾಯಕ ಬಡಗಲಪುರ ನಾಗೇಂದ್ರ ಈ ನಾಡಿನ ಎಲ್ಲಾ ಜನಪರ ಚಳವಳಿಗಳ ಮೇಲೆ ಪ್ರೊ. ಎಂ.ಡಿ.ನಂಜುಂಡಸ್ವಾಮಿ (ಎಂಡಿಎನ್)ಯವರ ದಟ್ಟ ಪ್ರಭಾವ ಇದೆ ಎಂದರೆ ತಪ್ಪಾಗಲಾರದು. ಅದು ರೈತ ಚಳವಳಿಯೇ ಆಗಿರಬಹುದು, ದಲಿತ ಚಳವಳಿಯೇ ಆಗಬಹುದು, ಭಾಷಾ ಚಳವಳಿ ಅಥವಾ …