ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕೆಲವು ಪುಂಡರು ನಡೆಸಿದ ಕೃತ್ಯವು ಪೂರ್ವ ನಿಯೋಜಿತ ಎಂದು ಗಂಭೀರ ಆರೋಪ ಮಾಡಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಪ್ರಚೋದನಕಾರಿ ಭಾಷಣ ಮಾಡಿದ ಮುಲ್ಲಾನನ್ನು ಏಕೆ ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ …










