Mysore
27
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

Archives

HomeNo breadcrumbs

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್‌ ಕರ್ನಾಟಕ 2025ʼ ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಚಾಲನೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ರಾಜನಾಥ್‌ ಸಿಂಗ್‌ ಚಾಲನೆ ನೀಡಿ ಮಾತನಾಡಿದರು. ಭವಿಷ್ಯದ ಆರ್ಥಿಕತೆ ರೂಪಿಸುವ …

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯ ಕಲ್ಲು ತೂರಾಟ ಪ್ರಕರಣವನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ನಗರದ ಉದಯಗಿರಿ ಪೊಲೀಸ್‌ ಠಾಣೆಗೆ ಇಂದು(ಫೆಬ್ರವರಿ.11) ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ …

ಬೆಂಗಳೂರು: ರಾಜ್ಯ ಸರ್ಕಾರ ಶಿಷ್ಟಾಚಾರದಲ್ಲಿ ಒಂದು ಕಡೆ ಕೀಳು ರಾಜಕೀಯ ಮಾಡುತ್ತಿದ್ದರೆ, ಮತ್ತೊಂದು ಕಡೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶಾತಿ ಶುಲ್ಕ ವಿಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಎಷ್ಟು ಪಾಪರ್ ಆಗಿದೆ ಎಂದು ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ವಿರೋಧ ಪಕ್ಷದ ನಾಯಕ …

ಮೈಸೂರು: ಬಹುಶಿಸ್ತೀಯ ವಿಷಯಗಳನ್ನು ಕಲಿಯುವುದರಿಂದ ವಿದ್ಯಾರ್ಥಿಗಳ ಬೌದ್ಧಿಕ ಶಕ್ತಿ ವೃದ್ಧಿಸುವುದಲ್ಲದೇ ಭವಿಷ್ಯದ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕೇರಳದ ಕೇಂದ್ರೀಯ ವಿವಿಯ ಸ್ಕೂಲ್ ಆಫ್ ಫಿಸಿಕಲ್ ಸೈನ್ಸಸ್‌ನ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಕೆ.ಶಿವಕುವಾರ್ ತಿಳಿಸಿದರು. ನಗರದ ಕೃಷ್ಣಮೂರ್ತಿಪುರಂ ಬಡಾವಣೆಯಲ್ಲಿರುವ …

ನವದೆಹಲಿ: ಇಂಡಿಯಾ ಮೈತ್ರಿಕೂಟದ ಪಕ್ಷಗಳು ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಎಂಬುದನ್ನು ಕುಳಿತು ತೀರ್ಮಾನಿಸಬೇಕು. ಆ ಮಾತ್ರ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಲು ಸಾಧ್ಯ ಎಂದು ಸಂಸದ ಕಪಿಲ್‌ ಸಿಬಲ್‌ ಸಲಹೆ ನೀಡಿದ್ದಾರೆ. ಇಂದು(ಫೆಬ್ರವರಿ.11) ಇತ್ತೀಚಿನ ಚುನಾವಣೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೀನಾಯವಾಗಿ …

ನವದೆಹಲಿ: ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ ಬಗ್ಗೆ ಮಾತನಾಡಬಾರದು ಎಂದು ತಾಕೀತು ಮಾಡಿದ ಬೆನ್ನಲ್ಲೇ ಸಚಿವ ಸತೀಶ್‌ ಜಾರಕಿಹೊಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ದೆಹಲಿಯಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಕಾಂಗ್ರೆಸ್‌ ಸಂಘಟನಾ ಪ್ರಧಾನ …

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ವಕ್ತಾರ ಎಂಜಿ ಮಹೇಶ್‌ ಆಗ್ರಹಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದಿರುವ ಘಟನೆ ಕಾಂಗ್ರೆಸ್‌ ಷಡ್ಯಂತ್ರದ ಒಂದು …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್‌ ಗಾಂಧಿ ಅವರು ಸಂಸತ್ತಿನ ಕಾರ್ಯಕಲಾಪದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್‌ ರಮೇಶ್‌ …

ಬೆಂಗಳೂರು: ನಮಗಾಗಿ ಬೆವರು ಸುರಿಸಿ ದುಡಿಯುವ ಕಾರ್ಯಕರ್ತರ ಮನಸ್ಸನ್ನು ನೋಯಿಸಬಾರದು ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಬಿಜೆಪಿಯಲ್ಲಿ ಇತ್ತೀಚೆಗೆ ಬಣ ರಾಜಕೀಯ ಮುಂದುವರಿದಿದ್ದು, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ ನಡುವೆ ಕಿತ್ತಾಟ ತಾರಕಕ್ಕೇರಿದೆ. …

ಬೆಂಗಳೂರು: ಕರ್ನಾಟಕಕ್ಕೆ ಬರಲು ರಾಹುಲ್‌ ಗಾಂಧಿ ಮುಜುಗರ ಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶಕ್ಕೆ …

Stay Connected​
error: Content is protected !!