Mysore
26
haze

Social Media

ಗುರುವಾರ, 01 ಜನವರಿ 2026
Light
Dark

Archives

HomeNo breadcrumbs

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪುಣ್ಯಸ್ನಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಬಳಿ ಎಷ್ಟು ಪಾಪ ಕಳೀತು ಎಂದು ವರದಿ ಪಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಲೇವಡಿ ಮಾಡಿದ್ದಾರೆ. ಈ ಬಗ್ಗೆ …

ಬೆಂಗಳೂರು: ಮೆಟ್ರೋ ದರ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಬಿಎಂಆರ್‌ ಸಿಎಲ್‌ ಶಾಕ್‌ ನೀಡಿದ್ದು, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ …

ಅಮರಾವತಿ: ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್‌ ಜೈನ್‌, ಪೊಮಿಲ್‌ ಜೈನ್‌, ವೈಷ್ಣವಿ ಡೈರಿ …

ಚಾಮರಾಜನಗರ: ಪೊಲೀಸ್‌ ಠಾಣೆಯ ಆವರಣದಲ್ಲೇ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕದ್ದೊಯ್ದ ಘಟನೆ ಚಾಮರಾಜನಗರದ ಸತ್ತಿ ರಸ್ತೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್‌ ಠಾಣೆ ಆವರಣದಲ್ಲೇ ನಿಲ್ಲಿಸಿದ್ದ ಬೈಕ್‌ ಕಳುವಾಗಿದ್ದ ಬಗ್ಗೆ ಪೊಲೀಸ್‌ ಸಿಬ್ಬಂದಿ ಶಿವಕುಮಾರ್‌ ಎಂಬುವವರು ಪಟ್ಟಣ …

ಪ್ರಯಾಗ್‌ ರಾಜ್:‌ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಇಂದು ಪ್ರಯಾಗ್‌ ರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ …

ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಮೈಸೂರು ಮುಡಾ ಹಗರಣಕ್ಕೆ ಪ್ರಕರಣಕ್ಕೆ ಈಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಸಿದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗುತ್ತಿದ್ದಂತೆ ಅರ್ಜಿದಾರ ಸ್ನೇಹಮಯಿ ಕೃಷ್ಣ, ಈ …

ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಏರೋ ಇಂಡಿಯಾ 2025ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಧಿಕೃತ ಚಾಲನೆ ನೀಡಿದರು. ಇಲ್ಲಿನ ಏರ್‌ಶೋ ಏಷ್ಯಾದಲ್ಲೇ ಅತ್ಯಂತ ದೊಡ್ಡ ಏರ್‌ಶೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಏರೋ ಇಂಡಿಯಾ 2025ಕ್ಕೆ ಅಧಿಕೃತ ಚಾಲನೆ ನೀಡಿದ ಬಳಿಕ …

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ವ್ಯಕ್ತಿ ಈಗ ಅರಣ್ಯ ಇಲಾಖೆಗೆ ದಂಡ ಕಟ್ಟಿದ್ದಾರೆ. ರಸ್ತೆಗೆ ಬಂದ ಕಾಡಾನೆಯನ್ನು …

ಮೈಸೂರು: ದಕ್ಷಿಣ ಭಾರತದ ಕುಂಭಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ. ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ …

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ವಿಧಾನಸಭೆ ಚುನಾವಣೆಯಲ್ಲಿ ಸತತ ಹ್ಯಾಟ್ರಿಕ್ ಸಾಧಿಸುವ ಆಪ್ ಆದ್ಮಿ ಪಕ್ಷದ ಕನಸು ನುಚ್ಚುನೂರಾಗಿದೆ. ೨೦೨೦ರಲ್ಲಿ ನಡೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರ ಮಾತಿಗೆ ಮನ್ನಣೆ ನೀಡದ ಮತದಾರರು ಸತತ ಎರಡನೇ ಬಾರಿಗೆ …

Stay Connected​
error: Content is protected !!