ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ 5 ದಿನಗಳವರೆಗೆ ನಡೆಯುವ 15ನೇ ಬೆಂಗಳೂರು ಏರ್ ಶೋನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಎಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಚಿವರು, ಆತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ …
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ 5 ದಿನಗಳವರೆಗೆ ನಡೆಯುವ 15ನೇ ಬೆಂಗಳೂರು ಏರ್ ಶೋನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಎಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಚಿವರು, ಆತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ …
ಮೈಸೂರು: ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಿಗೆ ಶಕ್ತಿ ತುಂಬಿದ ಮುಂಚೂಣಿ ಸಾಹಿತಿಗಳು ಪ್ರಬಂಧ ಸಾಹಿತ್ಯವನ್ನು ಗಟ್ಟಿಯಾಗಿ ಬೆಳೆಸಿದರು ಎಂದು ಹಿರಿಯ ವಿದ್ವಾಂಸ ಪ್ರೊ.ಸಿ. ನಾಗಣ್ಣ ಅಭಿಪ್ರಾಯಪಟ್ಟರು. ಬಿ.ಕೆ. ಮೀನಾಕ್ಷಿ ಅವರ ಮೂರು ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು 'ನಗುವಿನಿಬ್ಬನಿ ಮಿನುಗುತಿರಲಿ' ಪ್ರಬಂಧ …
ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಸರಿಯಿಲ್ಲ ಎನ್ನುವುದು ವಿರೋಧ ಪಕ್ಷದ ನಾಯಕರಿಗೆ ಫ್ಯಾಷನ್ ಆಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ದೇಶದ ಬಗ್ಗೆ ಕಾಳಜಿ ಇದೆ. ಯಾರು ದೇಶ ಕಟ್ಟುವಲ್ಲಿ ನಿರತರಾಗಿರುತ್ತಾರೋ, ಅಂತವರಿಗೆ …
ಛತ್ತಿಸ್‌ಗಢ: ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರ ಸಾವಿನ ಸಂಖ್ಯೆ ಸುಮಾರು 31ಕ್ಕೆ ಏರಿಕೆ ಆಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತಿಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ. ಇಂದಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯ ಸಮೀಪ …
ವಯನಾಡ್: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಬೂತ್ ಮಟ್ಟದ ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಇದೇ …
ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ ಅರಣ್ಯದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಪ್ರವಾಸಿಗರು ಕಾಡು ಪ್ರಾಣಿಗಳ …
ದಾವಣಗೆರೆ: ನಮ್ಮವರೇ ದ್ವೇಷ ಸಾಧಿಸಿ ಶತ್ರುವನ್ನು ಬಲಿಷ್ಟ ಮಾಡಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿರುವ ಕುರಿತು ಮಾತನಾಡಿದ ಅವರು, ಏನೇ ಇದ್ದರೂ ತಪ್ಪನ್ನು ಮುಂದಿಟ್ಟುಕೊಂಡು ಶತ್ರುವನ್ನು ಬಲಿಷ್ಟ ಮಾಡಬಾರದು. …
ಬೆಂಗಳೂರು: ರಾಜ್ಯ ಸರ್ಕಾರ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅಶೋಕ್ ಅವರು, …
ದಾವಣಗೆರೆ: ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಅಗತ್ಯವಿದೆ. ಇದಕ್ಕೆ ನಮ್ಮ ಪ್ರಯತ್ನ …
ಮಂಡ್ಯ: ಇಲ್ಲಿನ ಮಿಮ್ಸ್‌ನಲ್ಲಿ ಹಲವು ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಮೇಜರ್ ಸರ್ಜರಿ ಮಾಡಬೇಕಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಿಮ್ಸ್‌ನಲ್ಲಿ ತುಂಬಾ ಸಮಸ್ಯೆ ಇದೆ. …