Mysore
25
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

Archives

HomeNo breadcrumbs

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಲೆಕ್ಟ್ರಿಕ್‌ ಕಾರೊಂದು ಬೆಂಕಿಯಿಂದ ಹೊತ್ತಿ ಉರಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಮದ್ದೂರಮ್ಮ ದೇಗುಲದ ಮೇಲ್ಭಾಗದ ದಶಪಥ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಸದ್ಯ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಲಿಸುತ್ತಿರುವಾಗ ಇದ್ದಕ್ಕಿದ್ದಂತೆ …

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ತೇಜೋವಧೆ ಮಾಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಮುಂದಾಗಿದ್ದವು. ಆದರೆ ಹೈಕೋರ್ಟ್‌ ತೀರ್ಪಿನಿಂದ ಆ ಎರಡು ಪಕ್ಷಗಳಿಗೆ ಮುಖಭಂಗವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಫೆಬ್ರವರಿ.೭) …

ಬೆಂಗಳೂರು: ಮೈಕ್ರೊ ಫೈನಾನ್ಸ್‌ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಡೆಯಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ತಿರಸ್ಕರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ. ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರು ಕೊಟ್ಟ ಕಾರಣಗಳು ಹೀಗಿವೆ..... ಈಗ …

ಬೆಂಗಳೂರು:  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹಾಜರಾತಿ ಹಾಗೂ ಪರೀಕ್ಷೆ ನಿಯಮಗಳಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಹಿಂದಿನ ಶೈಕ್ಷಣಿಕ ಸಾಲಿನಂತೆಯೇ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ ಎಂದು ಮಂಡಳಿಯ …

ಬೆಂಗಳೂರು: ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ಸಿಬಿಐ ತನಿಖೆಗೆ ವಹಿಸುವುದು ಬೇಡವೆಂದು ಹೇಳಿದೆಯೇ ಹೊರತು, ಸಿಎಂ ಸಿದ್ದರಾಮಯ್ಯ ಅವರನ್ನು ನಿಪರರಾಧಿಯೆಂದು ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹಮಯಿ ಕೃಷ್ಣ …

ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದ ಅರ್ಜಿಯನ್ನು ಇಂದು ಧಾರವಾಡ ಹೈಕೋರ್ಟ್‌ ವಜಾಗೊಳಿಸಿದೆ. ಕೋರ್ಟ್‌ನ ಈ ಆದೇಶವನ್ನು ಸ್ವಾಗತಾರ್ಹಾವಾಗಿದ್ದು, ಸತ್ಯಕ್ಕೆ ಸಂದ ಜಯ ಎಂದು ಕಾಂಗ್ರೆಸ್‌ ನಾಯಕರು ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಮೈಸೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆ ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕೋರ್ಟ್‌ನಲ್ಲಿ …

ಮಡಿಕೇರಿ: ಅಖಿಲ ಕೊಡವ ಸಮಾಜದ ಮುಂದಾಳುತ್ವದಲ್ಲಿ ಫೆಬ್ರವರಿ 2 ರಿಂದ ಕುಟ್ಟದಿಂದ ಆರಂಭಗೊಂಡ ʼಕೊಡವಾಮೆ ಬಾಳೊʼ ಪಾದಯಾತ್ರೆ ಇಂದು ಮಡಿಕೇರಿಗೆ ತಲುಪಿ ಮೆರವಣಿಗೆ ನಡೆಯಲಿದೆ. ಬಳಿಕ ಮ್ಯಾನ್ಸ್ ಕಾಂಪೌಂಡ್ ಕ್ರೀಡಾಂಗಣದಲ್ಲಿ ಬೃಹತ್ ಸಭೆ ಜರುಗಲಿದೆ. ಈಗಾಗಲೇ ಕೊಡವ ಜನಾಂಗ ಹಾಗೂ ಭಾಷಿಕ …

ಮೈಸೂರು: ಮಾಜಿ ರಾಜ್ಯಪಾಲ ದಿವಂಗತ ‌ಬಿ. ರಾಚಯ್ಯ ಅವರ ಪತ್ನಿ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್.‌ ಕೃಷ್ಣಮೂರ್ತಿ ಅವರ ತಾಯಿ ಗೌರಮ್ಮ ಅವರು ಶುಕ್ರವಾರ ಬೆಳಿಗ್ಗೆ ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ‌ನಿಧನ ಹೊಂದಿದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. …

ಧಾರವಾಡ: ಅಪ್ರಾಪ್ತ ಬಾಲಕಿಗೆ ಲೈಗಿಂಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬಿಗ್‌ ರಿಲೀಫ್‌ ನೀಡಿದೆ. ಧಾರಾವಾಡ ಹೈಕೋರ್ಟ್‌ನಲ್ಲಿ ಜನವರಿ.17 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇಂದು(ಫೆಬ್ರವರಿ.7) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ …

Stay Connected​
error: Content is protected !!