Mysore
27
haze

Social Media

ಗುರುವಾರ, 01 ಜನವರಿ 2026
Light
Dark

Archives

HomeNo breadcrumbs

ಬೆಂಗಳೂರು: ದೆಹಲಿ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಗ್ಯಾರೆಂಟಿ ಠುಸ್‌ ಪಟಾಕಿ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಕರ್ನಾಟಕ …

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುಳ್ಳು, ವಂಚನೆಯ ಆಡಳಿತ ಅಂತ್ಯವಾಗಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪದೇ ಪದೇ …

ಮೈಸೂರು: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ನಮ್ಮ ಪಕ್ಷಕ್ಕೆ ಸಂತಸ ತಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಮಾರು 27 ವರ್ಷಗಳ ಬಳಿಕ …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಗುಂಜನರಸೀಪುರ ದೇವಾಲಯದ ಬಳಿ ಇರುವ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಕುಂಭಮೇಳದ ಸ್ಥಳವನ್ನು ಪರಿಶೀಲಿಸಿದ್ದಾರೆ. ಟಿ.ನರಸೀಪುರದಲ್ಲಿ ಇದೇ ಫೆಬ್ರವರಿ.10 ರಿಂದ 13 ರವರೆಗೆ 13 ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳ ಜರುಗಲಿದೆ. ಈ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮಕ್ಕೆ …

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಜನಶಕ್ತಿಯೇ ಸರ್ವಶ್ರೇಷ್ಠ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, …

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದ್ದು, ಅದರ ಹ್ಯಾಟ್ರಿಕ್‌ ಗೆಲುವಿನ ಕನಸು ಭಗ್ನವಾಗಿದೆ. ಈ ಬಗ್ಗೆ ಮೊದಲ ಬಾರಿಗೆ ಎಎಪಿ ಮುಖ್ಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಮಾತನಾಡಿದ್ದು, ಜನರ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ. …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್‌ ದೇವ್‌ ಅವರು, ದೆಹಲಿಯಲ್ಲಿ ಯಾರು ಸಿಎಂ ಆಗಬೇಕು ಎಂಬುದನ್ನು ಕೇಂದ್ರ ನಾಯಕತ್ವ ನಿರ್ಧರಿಸಲಿದೆ ಎಂದರು. …

ವಿಜಯಪುರ: ಪ್ರಧಾನಿ ಮೋದಿ ಅವರ ಜನಪರ ಆಡಳಿತದಿಂದಾಗಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಸೋಲಿಗೆ ಕಾಂಗ್ರೆಸ್‌ ಪಕ್ಷ ಜವಾಬ್ದಾರಿಯಲ್ಲ. ಆ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ ಎಂದು ಕಾಂಗ್ರೆಸ್ ಹೇಳಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಸೋಲಿನತ್ತ ಮುಖ ಮಾಡಿದ್ದು, ಬಿಜೆಪಿ ಭಾರೀ ಅಂತರದ …

ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ. ರಾಜ್ಯ ಬಿಜೆಪಿಯಲ್ಲೂ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ …

Stay Connected​
error: Content is protected !!