Mysore
26
haze

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

Archives

HomeNo breadcrumbs

ತಿರುವನಂತಪುರ: ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿರುವುದು ಸಾಂವಿಧಾನಿಕವಾಗಿ ಊರ್ಜಿತವಲ್ಲ. ಈ ನಿರ್ಧಾರ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ ತಿಳಿಸಿದ್ದಾರೆ. ತಿರುವನಂತಪುರದಲ್ಲಿ ಇಂದು(ಫೆಬ್ರವರಿ.6) ನಡೆದ ಮಾತೃಭೂಮಿ …

ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ …

ಮಂಡ್ಯ : ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ನಿರ್ಬಂಧ ವಿಧಿಸಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳ  ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಗರದ …

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕರ್ನಾಟಕ ಸರ್ಕಾರದ ಬಗ್ಗೆ ಹೇಳಿಕೆ ನೀಡುವ ಬದಲು, ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿರೋ ಬಗ್ಗೆ ಸಂಸತ್‌ನಲ್ಲಿ ಚರ್ಚಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ತೀರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.6) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ …

ಮೈಸೂರು: ಇಲ್ಲಿನ ಜ್ಯೋತಿನಗರದ ಡಿಆರ್‌ ಮೈದಾನದಲ್ಲಿಂದು ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಸ್ವತ್ತನ್ನು ಮಾಲೀಕರಿಗೆ ಹಿಂದಿರುಗಿಸಿದರು. ಮೈಸೂರು ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ತೀವ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಖದೀಮರನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿಂದು ಮೈಸೂರಿನ …

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಅವರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಸರ್ಕಾರ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಫೆ.5 ರಂದು ಅಧಿಸೂಚನೆ ಹೊರಡಿಸಿದ್ದು, ಮುಂದಿನ ಮೂರು ವರ್ಷದವರೆಗೆ ಅಧ್ಯಕ್ಷರ …

ಬೆಂಗಳೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಪಕ್ಷದ ಎಲ್ಲಾ ಸಚಿವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ ಆರೋಪಿಸಿದರು. ಇಂದು (ಫೆ.6) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವುದು 60% ಕಮಿಷನ್‌ ಪಡೆಯುವ ದಪ್ಪ ಚರ್ಮದ ಸರ್ಕಾರ. ಈ ಕಮಿಷನ್‌ನಲ್ಲಿ ಕಾಂಗ್ರೆಸ್‌ …

ಮೈಸೂರು: ಕೇವಲ 5ರೂ. ಇದ್ದ ಜನನ ಮತ್ತು ಮರಣದ ಪತ್ರ ಇನ್ನೂ ಮುಂದೆ ದುಬಾರಿಯಾಗಿದ್ದು, ಕೇವಲ 25 ರೂಪಾಯಿ ನೀಡಿ 5 ಪ್ರತಿ ಪಡೆಯುತ್ತಿದ್ದ ಸಾರ್ವಜನಿಕರಿಗೆ ದಿಢೀರ್‌ ಬೆಲೆ ಏರಿಕೆಯಿಂದ ಶಾಕ್‌ ನೀಡಿದಂತಾಗಿದೆ. ಬಸ್, ಪೆಟ್ರೋಲ್, ಡೀಸೆಲ್, ಹಾಲು ದರ ಹೆಚ್ಚಳದ …

ಹನೂರು: ತಾಲೂಕಿನ 20 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲು ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯ ವ್ಯಾಪ್ತಿಯ …

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ತೆ ಮಾಡಿಕೊಂಡದ್ದ ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ …

Stay Connected​
error: Content is protected !!