Mysore
20
overcast clouds
Light
Dark

Archives

HomeNo breadcrumbs

ಸಿದ್ದಾಪುರ ಸಮೀಪದ ಅವರೆಗುಂದ ಗ್ರಾಮದಲ್ಲಿ ಘಟನೆ. ಸಿದ್ದಾಪುರ :- ಅಪರಿಚಿತ ವ್ಯಕ್ತಿಗಳು ಮನೆಯಲ್ಲಿದ್ದ ಮಾಲೀಕನನ್ನ ಕಟ್ಟಿ ಹಾಕಿ ನಗದು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ನಡೆದಿದೆ ಘಟನೆ. ಅವರೆಗುಂದ ಗ್ರಾಮದಲ್ಲಿ ವಾಸವಾಗಿರುವ ಚಂಗಪ್ಪ ಎಂಬವರು …

ಚಾಮರಾಜನಗರ: ತಾಲ್ಲೂಕಿನ ಕಟ್ನವಾಡಿ ಗ್ರಾಮದ ಗುರು ಎಂಬುವವರ ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾನುವಾರ ಸಂಜೆ ಕಬ್ಬಿನ ಗದ್ದೆಯೊಳಗೆ ಮರಿಗಳು ಪತ್ತೆಯಾದ ವಿಷಯವನ್ನು ಗುರು ಅವರು ಬಿಳಿಗಿರಿರಂ‌ಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ …

ಹನೂರು : ವ್ಯಕ್ತಿಯೋರ್ವನಿಗೆ ಕಾಡಾನೆ ದಾಳಿ ಮಾಡಿದ ಪರಿಣಾಮ ಕೈ,ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ಸಂಜೆ ಜರುಗಿದೆ. ತಾಲೂಕಿನ ಹುತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕತ್ತೆಕಾಲುಪೊಡು ಗ್ರಾಮದ ನಿವಾಸಿ ಮಾದೇಶ್(45) ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಘಟನೆಯ ವಿವರ : ಬೈಲೂರು …

ಮೈಸೂರು : ಮೈಸೂರು ವಿಶ್ವವಿದ್ಯಾಲಯದ  ಕೆ- ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಆರೋಪಕ್ಕೆ ಸಂಬಂಧಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ನಡೆಸಿದ ಸಭೆಯ ಶಿಫಾರಸ್ಸಿನಿಂದ ರಾಜ್ಯ ಸರ್ಕಾರ ತನಿಖೆಗೆ ಆದೇಶವನ್ನು ಹೊರಡಿಸಲಾಗಿದ್ದು . ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಸ್ನೇಹಲ್‌ ಸುಧಾಕರ್ …

ನವದೆಹಲಿ : ಬಾದಷಾ ಶಾರುಖ್ ನಟನೆಯ `ಪಠಾಣ್’  ಮುಂದಿನ ಜನವರಿಗೆ ತೆರೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ರಿಲೀಸ್‌ಗೂ ಮುನ್ನವೇ ಸಾಕಷ್ಟು ವಿವಾದಗಳನ್ನ ಹುಟ್ಟು ಹಾಕಿದೆ. ಇನ್ನೂ ದೀಪಿಕಾ  ಕೇಸರಿ ಬಿಕಿನಿ ವಿವಾದ, ಸಿನಿಮಾ ಬ್ಯಾನ್  ವಿಷ್ಯವಾಗಿ ದಾದಾ ಫಾಲ್ಕೆ ಪುರಸ್ಕೃತ ನಟಿ …

ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿವತಿಯಿಂದ ವಿವಿಧ ದಲಿತ ಸಂಘಟನೆಗಳ ಮುಖ್ಯಸ್ಥರು ಮನು ಸ್ಮೃತಿ ಪುಟಗಳಿಗೆ ಬೆಂಕಿ ಹಚ್ಚುವ ಮೂಲಕ ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ’ ಎಂಬ ಕಾರ್ಯಕ್ರಮವನ್ನು ನಡೆಸಿದರು. ಭಾನುವಾರ ಬೆಳಿಗ್ಗೆ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ …

 ತಿರುಪತಿಯಿಂದ ವಾಪಸ್ಸಾಗುತ್ತಿದ್ದ ಚಿಕ್ಕಾಡೆಯ ನತದೃಷ್ಟರು ಪಾಂಡವಪುರ: ತಿರುಪತಿಗೆ ಹೋಗಿ ವಾಪಸ್ ಬರುವಾಗ ಚನ್ನಪಟ್ಟಣದ ಬಳಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆ ಗ್ರಾಮದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಾಡೆ ಗ್ರಾಮದ …

ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಮುಖಂಡರು ನಗರದಲ್ಲಿ ಮನುಸ್ಮತಿ ಸುಟ್ಟು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತನಕ ಮೆರವಣಿಗೆಯಲ್ಲಿ ತೆರಳಿದರು. ಬಳಿಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೇಂದ್ರ ಮತ್ತು ರಾಜ್ಯ …

ಹಾಸನ: ಮದ್ಯಪಾನಿಗಳಿಗು ಸರ್ಕಾರ ಸಕಲ ಸವಲತ್ತುಗಳನ್ನು ನೀಡಿ ಅವರ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ವೆಂಕಟೇಶ್ ಆಗ್ರಹ ಮಾಡಿದ್ದಾರೆ. ಹಾಸನದಲ್ಲಿ ತಮ್ಮ ಸಂಘ ಉದ್ಘಾಟನೆ ಮಾಡೋ ಬಗ್ಗೆ ಮಾತನಾಡಿದ ಅವರು, ಎಣ್ಣೆ ಕುಡಿಯುವವರನ್ನು ಯಾರೂ …

ಬೀಜಿಂಗ್: ದೇಶದ ಕೋವಿಡ್-19 ಪ್ರಕರಣಗಳ ಅಂಕಿ - ಅಂಶಗಳನ್ನು ಪ್ರತಿದಿನ ನೀಡುತ್ತಿದ್ದ ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಭಾನುವಾರದಿಂದ ಕೋವಿಡ್ ಅಪ್ಡೇಟ್​ ಪ್ರಕಟಿಸುವುದನ್ನು ನಿಲ್ಲಿಸಿದೆ ಎಂದು ಚೀನಾದ ಮುಂಚೂಣಿ ಮಾಧ್ಯಮ ಸಂಸ್ಥೆಯು ವರದಿ ಮಾಡಿದೆ. ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ (NHC) …