ಮೈಸೂರು: ರೈಲು ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸಲು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್ ಸಿಟಿಸಿ) ಮೂಲಕ ಪರಿಚಯಿಸಿದ್ದ 'ಜನತಾ ಆಹಾರ'ವನ್ನು ಪ್ರಯಾಣಿಕರಿಗೆ ಇನ್ನಷ್ಟು ಹತ್ತಿರವಾಗಿಸಲು ರೈಲುನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಲ್ಲಿ ಎಕಾನಮಿ ದರ್ಜೆಯ ಊಟ-ತಿಂಡಿ ದೊರೆಯುವಂತೆ ಸೌಲಭ್ಯವನ್ನು …