Mysore
20
overcast clouds
Light
Dark

Archives

HomeNo breadcrumbs

ಫೈರ್ ಮಾಡಿದ ಮೃತದೇಹ ಬಿಟ್ಟ ಕರಡಿ! ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ, ಕಾಡಾನೆಗಳ ಉಪಟಳ ಹೆಚ್ಚಾಗುತ್ತಿರುವ ಮಧ್ಯೆಯೇ ಇದೀಗ ಕರಡಿ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನುಭೀಕರವಾಗಿ ಬಲಿತೆಗೆದುಕೊಂಡಿರುವ ಘಟನೆ ತಾಲ್ಲೂಕಿನ ಪುಣಜನೂರು ಬಳಿ ಶನಿವಾರ ನಡೆದಿದೆ. ಪುಣಜನೂರು ರಾಜು(50) ಬಿನ್.ಭದ್ರಪ್ಪ ಮೃತಪಟ್ಟವರು.ಇವರೊಂದಿಗೆ …

ಮಂಡ್ಯ: ಡಿಸೆಂಬರ್ 30ರಂದು ಅಮಿತ್ ಶಾ ಮಂಡ್ಯ ಜಿಲ್ಲೆಗೆ ಬರುತ್ತಿರುವುದರಲ್ಲಿ ಆಶ್ಚರ್ಯ ಪಡಬೇಕಿಲ್ಲ.ಮುಂದಿನ ಮೇ ತಿಂಗಳ ವರೆಗೆ ಅಮಿತ್ ಶಾ ಹಾಗೂ ಮೋದಿ ಕರ್ನಾಟಕಕ್ಕೆ ಬರುತ್ತಲೇ ಇರುತ್ತಾರೆ.ಅವರು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಬರುತ್ತಿಲ್ಲ, ಮತ ಕೇಳಲು ಬರುತ್ತಿದ್ದಾರೆ ಎಂದು ಮಾಜಿ …

ಮೈಸೂರು: ದೇಶ ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ದಸರಾ ವಸ್ತು ಪ್ರದರ್ಶನವನ್ನು ಜ.೧ರವೆಗೆ ವಿಸ್ತರಿಸಲಾಗಿದೆ. ಸೆಪ್ಟಂಬರ್ ತಿಂಗಳ 25ರಿಂದ ಆರಂಭವಾಗಿದ್ದ ದಸರಾ ವಸ್ತು ಪ್ರದರ್ಶನವು ಡಿಸೆಂಬರ್ 24 ರಂದು ಅಂತಿಮವಾಗಬೇಕಾಗಿತ್ತು. ಆದರೆ,ಕ್ರಿಸ್ಮಸ್, ಹೊಸ ವರ್ಷಾಚರಣೆ ಪ್ರಯುಕ್ತ ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಆಗಮಿಸುವ ಕಾರಣ …

ಹನೂರು: ಪದ್ಮಶ್ರೀ ಡಾ. ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡುವ ಬಗ್ಗೆ ಗಮನಹರಿಸಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಾಲೂಕು ಯೋಜನಾಧಿಕಾರಿ ಪ್ರವೀಣ್ ಕುಮಾರ್ …

    ನಾ.ದಿವಾಕರ (ಮುಂದುವರಿದ ಭಾಗ) ಆಡಳಿತ ವಲಯದ ಪ್ರಾಮಾಣಿಕತೆ: ಪ್ರಾಮಾಣಿಕತೆ, ಸತ್ಯಸಂಧತೆ, ಸಂವಿಧಾನ ನಿಷ್ಠೆ, ಸಾಮಾಜಿಕ ಬದ್ಧತೆ ಮತ್ತು ವ್ಯಕ್ತಿ ಸಚ್ಚಾರಿತ್ರ್ಯಗಳೇ ರಾಜಕೀಯ ಪ್ರವೇಶದ ಪ್ರಧಾನ ಮಾನದಂಡಗಳು ಎಂದು ಎದೆತಟ್ಟಿ ಹೇಳುವ ನಾಯಕತ್ವವೇ ಇಲ್ಲದಿರುವುದನ್ನು ವಿಷಾದದೊಂದಿಗೇ ಒಪ್ಪಿಕೊಳ್ಳಬೇಕಿದೆ. ರಾಜಕೀಯ ನಾಯಕರ …

ಎಂ.ಆರ್.ಮಂಜುನಾಥ್ ಘಂಟೆ ಎಂದರೇನು? ಪ್ರಪಂಚದ ಪರಿವೇ ಇಲ್ಲದವರನ್ನು ಎಚ್ಚರಿಸುವ ಸಾಧನವೇ? ಯಾರೂ ಮುಟ್ಟದ ಹೊರತು ಶಬ್ದ ಮಾಡದ ಸೋಮಾರಿಯೇ? ಒಮ್ಮೆ ಕ್ರೈಸ್ತ ದೇವಾಲಯಗಳ ಘಂಟೆಯನ್ನು ನೋಡಿ. ಅದೆಷ್ಟು ಬಗೆ ಬಗೆಯ ಘಂಟೆಗಳು ಮೈಸೂರು ಮಹಾರಾಜರ ಕೊಡುಗೆಗಳಾಗಿವೆ. ಶತ ಶತಮಾನಗಳಿಂದ ಸಂಕೇತವಾಗಿ ನಿಂತಿರುವ …

ಸರ್ಕಾರಿ ಉದ್ಯೋಗದ ನೇಮಕಾತಿಯ ವಯೋಮಿತಿ ಹೆಚ್ಚಿಸಿ ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸದೆ, ಸಾಕಷ್ಟು ನಿರುದ್ಯೋಗ ಸೃಷ್ಟಿಯಾಗಿ ಅಸಂಖ್ಯಾತ ಪ್ರತಿಭಾವಂತ ಸ್ಪರ್ಧಾಕಾಂಕ್ಷಿಗಳು ನಿಗದಿತ ವಯೋಮಾನವನ್ನು ಮೀರಿದ್ದು, ತೀರಾ ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರಿ ಉದ್ಯೋಗ …

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಕವಿ  ಮೂಡ್ನಾಕೂಡು ಚಿನ್ನಸ್ವಾಮಿ ಭಾಜನ ಚಾಮರಾಜನಗರ ಗಡಿ ಜಿಲ್ಲೆಯ ದಲಿತ ಕವಿ ಹಾಗೂ ಬರಹಗಾರರಾದ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೊದಲ ಬಾರಿಗೆ ಜಿಲ್ಲೆಯ ಹಿರಿಯ ಕವಿಯೊಬ್ಬರು ಈ …

‘ಬನ್ನಿ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ-ಮನುಸ್ಮತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯು ಅಂಬೇಡ್ಕರ್ ಅವರ ಹೋರಾಟವನ್ನು ಮುನ್ನಡೆಸಲು ಹಾಗೂ ಪ್ರಸ್ತುತ ವಿದ್ಯಮಾನಗಳಿಗೆ ಪ್ರತ್ಯುತ್ತರ ನೀಡಲು ಚಳವಳಿ ರೂಪಿಸುವ ಉದ್ದೇಶದಿಂದ ಡಿ.೨೫ರಂದು ಬೆಳಿಗ್ಗೆ ೧೧ ಗಂಟೆಗೆ …

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಪಾಲಿಕೆ, ಜಿಪಂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮೈಸೂರು: ವಿದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಆತಂಕ ಸೃಷ್ಟಿಸಿದ್ದು, ಸದ್ಯಕ್ಕೆ ಸಾರ್ವಜನಿಕರು ಯಾವುದೇ ಭಯಪಡುವ ಅಗತ್ಯವಿಲ್ಲ. ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ತಪ್ಪದೆ ಪಾಲಿಸುವ …