ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿವೆ ಎಂದುಮಾಧ್ಯಮಗಳು ವರದಿ ಮಾಡಿವೆ. ಅಚ್ಚರಿಯ ಸಂಗತಿ ಎಂದರೆ, ಭಾರ ತೀಯ ಸ್ಟೇಟ್ ಬ್ಯಾಂಕ್ ಒಂದೇ ಸುಮಾರು …
ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿವೆ ಎಂದುಮಾಧ್ಯಮಗಳು ವರದಿ ಮಾಡಿವೆ. ಅಚ್ಚರಿಯ ಸಂಗತಿ ಎಂದರೆ, ಭಾರ ತೀಯ ಸ್ಟೇಟ್ ಬ್ಯಾಂಕ್ ಒಂದೇ ಸುಮಾರು …
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ. ಶಾಸಕ ಜಿ.ಟಿ.ದೇವೇಗೌಡರ ಹೆಸರನ್ನು ನನ್ನ ಬಳಿ ಹೇಳಲೇಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಮೈಸೂರು ನಗರದಲ್ಲಿ ಶುಕ್ರವಾರ ತಮ್ಮನ್ನು …
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ ಚಿನ್ನ, 1.3 ಕೆ.ಜಿ ಬೆಳ್ಳಿ, ಪ್ಯಾಸೆಂಜರ್ ಆಟೋ, ಒಂದು ಬೈಕ್, 20 ಸಾವಿರ ನಗದು ಸೇರಿ 86 ಲಕ್ಷ ರೂ. …
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನೀಟ್ ಮರು ಪರೀಕ್ಷೆ ಕುರಿತು ಪೂರ್ವ …
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಏಕ ಸದಸ್ಯ …
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ. ಸದಾ ನನ್ನೊಂದಿಗೆ ಇರುತ್ತಾರೆ,ಮುಂದೆಯೂ ಇರುತ್ತಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, …
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ ನಗರ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ ಮಾಡಿದ್ದಾರೆ. ಈ ಸಂಬಂಧ ಗುರುವಾರ ತಮ್ಮ …
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ - ಸಂಶೋಧನಾ ಸಂಸ್ಥೆಗೆ ಇದ್ದ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಮೈಸೂರಿನಲ್ಲಿ ಹೃದ್ರೋಗ ವಿಜ್ಞಾನ ಮತ್ತು …
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ಬ್ಯಾನನ್ನು ಖಾಯಂ ಆಗಿ ಮಾಡಿ ಎಂದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಬಣಕಾರ್ …