Mysore
19
few clouds

Social Media

ಸೋಮವಾರ, 04 ನವೆಂಬರ್ 2024
Light
Dark

Archives

HomeNo breadcrumbs

ಹನೂರು : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಪಲ್ಟಿ ಯಾಗಿರುವ ಘಟನೆ ತಾಲೂಕಿನ ಕೌದಳ್ಳಿ ಸಮೀಪ ಜರುಗಿದೆ. ತಮಿಳುನಾಡಿನಿಂದ ಸಿಮೆಂಟ್ ತುಂಬಿಕೊಂಡು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಕೌದಳ್ಳಿ ಸಮೀಪದ ಸತ್ತರ್ ಮೇಡು ಗ್ರಾಮದ ಬಳಿ ಕೆರೆಗೆ ಚಾಲಕನ …

ತಿ.ನರಸೀಪುರ: ತಿಂಗಳ ಅಂತರದಲ್ಲೇ ಚಿರತೆ ದಾಳಿಯಿಂದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆಗಳು ಮಾಸುವ ಮುನ್ನವೇ ತಿ.ನರಸೀಪುರ ತಾಲ್ಲೂಕಿನಲ್ಲಿ ಮತ್ತೆ ಚಿರತೆ ದಾಳಿ ಮಾಡಿದ್ದು, ಹೋರಾಟ ಮಾಡಿ ಯುವಕ ಪಾರಾಗಿದ್ದಾನೆ. ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ನುಗ್ಗೆಹಳ್ಳಿಕೊಪ್ಪಲು ಗ್ರಾಮದಲ್ಲಿ ಭಾನುವಾರ ಸಂಜೆ ೫.೩೦ರ …

ಹನೂರು : ಮಕ್ಕಳಿಗೆ ಶಿಕ್ಷಣ ನೀಡಿದರೆ ಮಾತ್ರ ಸಾಲದು. ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಸುಸಂಸ್ಕೃತ ವ್ಯಕ್ತಿಯಾಗಿ ರೂಪಿಸಬೆಕು ಎಂದು ಶಾಸಕ ಅರ್.ನರೇಂದ್ರ ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅವರು …

ಮಂಡ್ಯ: ಕಬ್ಬು ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಹಲವು ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಇಂದು ತೀವ್ರಗೊಳಿಸಲು ರೈತ ಸಂಘಟನೆಗಳು ಉದ್ದೇಶಿಸಿ, ಮಂಡ್ಯ ಬಂದ್​ಗೆ ಕರೆ ನೀಡಿವೆ.  ಬಂದ್ ಗೆ ವರ್ತಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ನಗರದ ಪೇಟೆ …

ಮೈಸೂರು :ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ. ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು …

ದೋಹಾ (ಕತಾರ್​): ಭಾನುವಾರ ಕತಾರ್‌ನ ಲುಸೇಲ್ ಸ್ಟೇಡಿಯಂ ರಣರೋಚಕ ಫುಟ್ಬಾಲ್ ಪಂದ್ಯಕ್ಕೆ ಸಾಕ್ಷಿಯಾಯಿತು. ವಿಶ್ವಕಪ್​ ಫೈನಲ್​ ಹಣಾಹಣಿಯಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳಿಂದ ಸೋಲಿಸಿದ ಅರ್ಜೆಂಟೀನಾ 36 ವರ್ಷಗಳ ಬಳಿಕ ಚಾಂಪಿಯನ್​ ಪಟ್ಟ ಗೆದ್ದುಕೊಂಡಿತು. ವಿಶ್ವದ ಶ್ರೇಷ್ಠ ಫುಟ್ಬಾಲ್ …

       . ಕೊಳ್ಳೇಗಾಲ:      ವಿವಿಧ   ಪಕ್ಷವನ್ನು ತೊರೆದು ಪೆದ್ದನಪಾಳ್ಯ ಗ್ರಾಮದ ಮುಖಂಡರು ಜೆಡಿಎಸ್  ಜಿಲ್ಲಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳ ಪಕ್ಷವನ್ನು ಇಂದು ಸೇರ್ಪಡೆಯಾದರು. ಪಟ್ಟಣದ ಹೊಸಕುರುಬರ ಬೀದಿಯ ಹನೂರು ತಾಲ್ಲೂಕಿನ ಹೂಗ್ಯಂ ಗ್ರಾ.ಪಂ. ಪೆದ್ದನಪಾಳ್ಯ …

ಬೆಂಗಳೂರು: ಮುಖ್ಯಮಂತ್ರಿಗಳು ಭರವಸೆ ನೀಡಿರುವಂತೆ ಕಬ್ಬಿನ ಎಫ್ ಆರ್ ಪಿ ದರ ಏರಿಕೆ, ಕಟಾವು ಕೂಲಿ ಸಾಗಾಣಿಕೆ ವೆಚ್ಚ ಕಡಿತವಾಗದಿದ್ದರೇ  26ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಬ್ಬು ಬೆಳಗಾರರ ಒಕ್ಕೂಟ ಎಚ್ಚರಿಕೆ ನೀಡಿದೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ …

ಭೇರ್ಯ : ಶೀಘ್ರದಲ್ಲೇ ಭೇರ್ಯ  ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲಾಗುತ್ತದೆ. ಇದರಿಂದ ಈ ಭಾಗದಲ್ಲಿ ವ್ಯಾಪಾರ, ವಹಿವಾಟು ಹೆಚ್ಚಿ ಭೂಮಿ ಬೆಲೆ ಹೆಚ್ಚಾಗಲಿದೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು. ಭೇರ್ಯ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ …

ಮೈಸೂರು: ಜಾರ್ಖಂಡ್ ರಾಜ್ಯದ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣವಾದ ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಕ್ಕೆ ಅನುಮತಿ ನೀಡಿರುವುದನ್ನು ರದ್ದುಪಡಿಸಬೇಕು ಎಂದು ಮೈಸೂರಿನ ಶ್ರೀ ದಿಗಂಬರ ಜೈನ ಸಮಾಜ ಆಗ್ರಹಿಸಿದೆ. ಜಿಲ್ಲಾ ಪತ್ರಕರ್ತರ …

Stay Connected​