Mysore
20
overcast clouds
Light
Dark

Archives

HomeNo breadcrumbs

ಹುಬ್ಬಳ್ಳಿ: “ರಾಹುಲ್ ಗಾಂಧಿ ವಿರುದ್ದ ನಾವ್ಯಾಕೆ ಖರ್ಚು ಮಾಡಬೇಕು? ಇದು ಜನರಿಗೂ ಗೊತ್ತಾಗಿದೆ. ಅವರ ಪಕ್ಷದವರಿಗೂ ಗೊತ್ತಿದೆ. ಕಾಂಗ್ರೆಸ್ ಸ್ಪರ್ಧೆ ಮಾಡಿದ ಯಾವ ಚುನಾವಣೆಯಲ್ಲೂ ಗೆಲುತ್ತಿಲ್ಲ. ಸ್ಪರ್ಧೆ ಮಾಡುವ ಎಲ್ಲ ಚುನಾವಣೆಯಲ್ಲಿ ಸೋಲುತ್ತಿದ್ದಾರೆ. ಅವರನ್ನು ನಿಷ್ಪ್ರಯೋಜಕ , ಅಪ್ರಯೋಜಕ, ಬುದ್ಧಿ ಇಲ್ಲ ಎಂದು …

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುನಿನ 2ನೇ ಏಕದಿನ ಪಂದ್ಯ ರಾಂಚಿಯಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ತಂಡದಲ್ಲಿ ಮೂವರು ಸ್ಪಿನ್ನರ್​ಗಳಿಗೆ ಅವಕಾಶ ನೀಡಲಾಗಿದೆ. ಅವರಲ್ಲಿ ಒಬ್ಬರು …

ಹಾಸನ: ಟಿಪ್ಪು ಎಕ್ಸ್‌ಪ್ರೆಸ್‌ ಹೆಸರು ಬದಲಿಸಿರುವ ಸರಕಾರ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದು, ಮುಸ್ಲಿಂ ವಿರೋಧಿ ಕೆಲಸ ಮಾಡುತ್ತಿದೆ ಎಂದು ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಆರೋಪಿಸಿದರು. ಮೈಸೂರು ಒಡೆಯರ್‌ ಅವರ ಹೆಸರನ್ನು ಬೇರೆ ರೈಲಿಗೆ ಇಡಬಹುದಾಗಿತ್ತು. ಚುನಾವಣೆ ಸಮೀಪ ಇರುವಾಗ ಒಡೆಯರ್‌ …

ಹನೂರು: ತಾಲೂಕಿನ ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ಕಾಣೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ . ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ರವರು ಅಕ್ಟೋಬರ್ 5 ರ ಬೆಳಿಗ್ಗೆ 6ಗಂಟೆ ಸಮಯದಲ್ಲಿ ಪರಿಚಯಸ್ಥರಾದ ಸರೋಜಮ್ಮಳನ್ನು ಕೊಳ್ಳೆಗಾಲಕ್ಕೆ ಹೋಗಿ ಮೈಸೂರು ಬಸ್ ಹತ್ತಿಸಿ …

ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಾಲ್ಮೀಕಿ …

ಮೈಸೂರು : ನಗರದ ಮಹದೇವಪುರ ಬಡಾವಣೆಯ ಮನೆಯೊಂದರಲ್ಲಿ ಶೂ ಒಳಗೆ ನಾಗರಹಾವೊಂದು ಅಡಗಿ ಕುಳಿತು ಮನೆಮಂದಿಯನ್ನೆಲ್ಲ ಗಾಬರಿ ಬೀಳಿಸಿತ್ತು. ಮನೆ ಮುಂಭಾಗ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಶೂ ಒಳಗೆ ಅಡಗಿ ಕುಳಿತಿದ್ದ ಹಾವನ್ನು ಕಂಡು ಬೆಚ್ಚಿಬಿದ್ದ ಮನೆಯವರು ಬಳಿಕ ಉರಗ …

ಒಂದು ಕಾಲದಲ್ಲಿ ಮೈಸೂರಿನ ಸಯ್ಯಾಜಿರಾವ್ ರಸ್ತೆ- ಸರ್ದಾರ್ ಪಟೇಲ್ ರಸ್ತೆಗಳು ಸೇರುವ ಒಂದು ಮೂಲೆಯಲ್ಲಿ ಪೆನ್ನು ಮಾರುತ್ತಾ, ಬಾನ್ಸುರಿ ನುಡಿಸುತ್ತಾ ಜನಸಂದಣಿಯನ್ನು ಅಯಸ್ಕಾಂತದಂತೆ ಸೆಳೆಯುತ್ತಿದ್ದ ಶ್ರೀಯುತ ದಿನೇಶ್ ಚಂದ್ರ ಮಿಶ್ರಾ ಅವರಿಗೆ ಈಗ ೮೫ ವರ್ಷ! ಈಗ ಇವರ ಬಾನ್ಸುರಿಯ ಸದ್ದು …

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಾದ ಮನೋಜ್‌ ಗಾನಾ ಅವರ ಕ್ಯಾಮೆರಾ ಕಣ್ನಿಗೆ  ಬಹು ಅಪರೂಪದ ದೈತ್ಯ ಗಾತ್ರದ  ವ್ಯಾಘ್ರವೊಂದು ಸೆರೆಯಾಗಿದ್ದು  ಪ್ರವಾಸಿಗರು ಕೂಡ  ವ್ಯಾಘ್ರವನ್ನು ನೋಡಿ  ಸಂತಸ ವ್ಯಕ್ತಪಡಿಸಿದ್ದಾರೆ. .ಸಫಾರಿಗೆ ತೆರಳಿದ್ದ ವೇಳೆಯಲ್ಲಿ ಬಿಸಿಲಿನ ಬೇಗೆಗೆ …

ರೂಪಾಯಿ ಕುಸಿತದ  ಮತ್ತೊಂದು ದಾಖಲೆ ಎರಡು ವಾರಗಳ ಹಿಂದಷ್ಟೇ ರೂಪಾಯಿ ಡಾಲರ್ ವಿರುದ್ಧ 81ರ ಗಡಿದಾಟಿತ್ತು. ಈಗ ಮತ್ತೊಂದು ದಾಖಲೆಯಾಗಿದೆ.  ಡಾಲರ್ ವಿರುದ್ಧ ೮೨ರ ಗಡಿದಾಟಿದೆ. ಅಂದರೆ, ರೂಪಾಯಿ ಮೌಲ್ಯ  ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷಿಸಿದಕ್ಕಿಂತಲೂ ತ್ವರಿತವಾಗಿ ಕುಸಿಯುತ್ತಿದೆ. ಜಾಗತಿಕ ಆರ್ಥಿಕ …

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರು ಕೊನೆಯ ಬಾರಿ ನಟಿಸಿರುವ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್‌ ಇಂದು ಬಿಡುಗಡೆಗೊಂಡಿದೆ. ಈ ಸಿನಿಮಾಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ …