Mysore
23
broken clouds
Light
Dark

Archives

HomeNo breadcrumbs

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದ ಮುಂಭಾಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯದ ಅಮೃತಕಾಲದಲ್ಲಿ ರಣರಂಗದಲ್ಲಿರುವ ನಾವು ನಮ್ಮ ಕೊಡುಗೆಯ ಬಗ್ಗೆ ಯೋಚಿಸಬೇಕಾಗಿದೆ …

ಪಟನಾ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜ್ಯದ ಯುವ ಜನತೆಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಘೋಷಿಸಿದ್ದಕ್ಕೆ ಬೆಂಬಲ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್ ಇಂದು (ಸೋಮವಾರ) ಉದ್ಯೋಗಾವಕಾಶಗಳನ್ನು ದುಪ್ಪಟ್ಟು ಮಾಡುವುದಾಗಿ ಘೋಷಿಸಿದ್ದಾರೆ. ಪಟನಾದ ಗಾಂಧಿ ಮೈದಾನದಲ್ಲಿ ನಡೆದ …

ಅವರನ್ನು ಹೊಗಳಿದರು. 75 ವರ್ಷಗಳ ಸ್ವಾತಂತ್ರ್ಯದ ಪಯಣ, ಸ್ವಾತಂತ್ರ್ಯದ ಹೋರಾಟ ಮತ್ತು ಮುಂದಿನ ಅಭಿವೃದ್ಧಿಯ ಹಾದಿಯನ್ನು ಹಿಂತಿರುಗಿ ನೋಡಿದಾಗ ದೇಶವು ದೇಶಭಕ್ತಿಯ ಉತ್ಸಾಹದಿಂದ ಸುತ್ತುವರಿದಿದೆ ಎಂದರು. ಭಾರತವು ತನ್ನ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವಾಗ, ಭಾರತದ ಅಭಿವೃದ್ಧಿಯನ್ನು ಮುನ್ನಡೆಸುವಾಗ ಆರೋಗ್ಯ ಮತ್ತು …

ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಸ್ವಜನ ಪಕ್ಷಪಾತವು ದೇಶದ ಸಂಸ್ಥೆಗಳನ್ನು ಅಲುಗಾಡಿಸುತ್ತಿವೆ. ಇವು ಹಲವು ಪ್ರಕರಣಗಳಲ್ಲಿ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿವೆ ಎಂದಿದ್ದಾರೆ. “ಭ್ರಷ್ಟಾಚಾರವು ಗೆದ್ದಲಿನ ಹಾಗೆ ದೇಶವನ್ನು ಹಾಳು …

ಮೈಸೂರು : ನಗರದಲ್ಲಿಂದು 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಪ್ರಯುಕ್ತ ಬನ್ನಿಮಂಟಪ ಪಂಜಿನ‌ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ರಿಂದ  ಧ್ವಜಾರೋಹಣ ನೆರವೇರಿಸಿದರು. ಶಾಸಕ ತನ್ವೀರ್ ಸೇಠ್, ಮೇಯರ್ ಸುನಂದಾ ಪಾಲನೇತ್ರ, ಡಿಸಿ ಡಾ ಬಗಾದಿ …

ಚಾಮರಾಜನಗರ: ಸರ್ವರನ್ನೂ ಒಳಗೊಂಡಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ರಾಜ್ಯ ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ‌.ಸೋಮಣ್ಣ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ೭೫ ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ …

ಬೆಂಗಳೂರು: ಸ್ಟಾಕ್-ಮಾರುಕಟ್ಟೆಯ ಕಿಂಗ್ ಆಫ್ ಬುಲ್ಸ್ ಎಂದೇ ಖ್ಯಾತಿಯನ್ನು ಹೊಂದಿದ್ದ ಮತ್ತು ಭಾರತದ ಹೊಸ ಖಾಸಗಿ ವಿಮಾನಯಾನ ಸಂಸ್ಥೆಯಾದ ಆಕಾಶ ಏರ್‌ನ ಸಂಸ್ಥಾಪಕ ರಾಕೇಶ್ ಜುಂಜುನ್​ವಾಲಾ ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು (ಆಗಸ್ಟ್​ 14) ಬೆಳಿಗ್ಗೆ ಮುಂಬೈನಲ್ಲಿ ನಿಧನರಾದರು. ಇಂಡಿಯಾಸ್ ವಾರೆನ್ ಬಫೆಟ್ …

ಚೆನ್ನೈ: ಹಿರಿಯ ಶ್ರೇಣಿಯ ಅಧಿಕಾರಿಗಳ ಮನೆಗಳಲ್ಲಿ ಸಮವಸ್ತ್ರಧಾರಿ ಪೊಲೀಸ್‌ ಸಿಬ್ಬಂದಿಯನ್ನು ಕೀಳು ಕೆಲಸಗಳಿಗೆ ತೊಡಗಿಸಿಕೊಳ್ಳುವ ಅಭ್ಯಾಸ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಮಾಡಿದ ಕಪಾಳ ಮೋಕ್ಷ ಎಂದು ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದೆ. ಇದೊಂದು ‘ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆʼಯಾಗಿದ್ದು, ಕೂಡಲೇ …

ಜಮ್ಮು ಕಾಶ್ಮೀರ:  ಜಮ್ಮು ಕಾಶ್ಮೀರದ ಚೀನಾಬ್‌ ನದಿಯ ಮೇಲೆ ನಿರ್ಮಾಣವಾಗುತ್ತಿದ್ದ ಜಗತ್ತಿನ ಅತಿ ಎತ್ತರದ ರೈಲ್ವೆ ಸೇತುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಶುಭ ಗಳಿಗೆಯಲ್ಲಿ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಅದರೊಂದಿಗೆ, ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿ ಶ್ರೀನಗರಕ್ಕೆ …

ತಿರುವನಂತಪುರಂ: ವಾಯುಮಾಲಿನ್ಯದ ಗಂಭೀರತೆಯನ್ನು ಒತ್ತಿ ಹೇಳಿರುವ ಕೇರಳ ಹೈಕೋರ್ಟ್‌ ಅದನ್ನು ನಿಯಂತ್ರಸದೇ ಹೋದರೆ ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಿದೆ. ಆರೋಗ್ಯದ ಮೇಲಷ್ಟೇ ಅಲ್ಲದೆ, ವಾಯು ಮಾಲಿನ್ಯ ರಾಷ್ಟ್ರದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ನ್ಯಾಯಮೂರ್ತಿ ಎನ್ …