Mysore
19
overcast clouds
Light
Dark

Archives

HomeNo breadcrumbs

ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ್ದ ಗೋಧಿಯ ಸಗಟು ಬೆಲೆ ನಿಧಾನವಾಗಿ ಇಳಿಯುತ್ತಾ ಬಂದಿದೆ. ಕೇಂದ್ರ ಸರ್ಕಾರವು ಗೋಧಿ ರಫ್ತಿನ ಮೇಲೆ ಹೇರಿದ ನಿರ್ಬಂಧ ಕ್ರಮಗಳಿಂದಾಗಿ ಬೆಲೆ ನಿಯಂತ್ರಣಕ್ಕೆ ಬಂದಿದೆ. ಗೋಧಿ ಚಿಲ್ಲರೆ ಮಾರಾಟ ಬೆಲೆಯೂ ನಿಯಂತ್ರಣಕ್ಕೆ ಬಂದಿದೆ. ಬರುವ ದಿನಗಳಲ್ಲಿ ಮತ್ತಷ್ಟು …

ಭಾಗ -೧ ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಮೈಸೂರು ಸಂಸ್ಥಾನದಲೂ ಅದರ ಕಿಚ್ಚು ಹರಡಿತ್ತು. ನಾಲ್ವಡಿ ಕೃಷ್ಣರಾಜ ಒಡೆಯರ ಉತ್ತಮ ಆಡಳಿತ ಇದ್ದಾಗಿಯೂ ಮೈಸೂರು ಸಂಸ್ಥಾನದಲ್ಲಿ ‘ಮೈಸೂರು ಕಾಂಗ್ರೆಸ್ ಸಮಿತಿ’ ಅಸ್ತಿತ್ವಕ್ಕೆ ಬಂದು ಅದರಡಿಯಲ್ಲಿ ಭಾರತವನ್ನು ಸ್ವಾತಂತ್ರ ದೇಶವನ್ನಾಗಿ ಮಾಡುವುದು ಹಾಗೂ …

ಪಲಾವ್ ಮತ್ತು ಪೊಲೀಸ್ ಲಾಠಿಯ ರುಚಿ! ಭಾವೈಕ್ಯತೆ ಮತ್ತು ರಾಷ್ಟ್ರದ ಸಮಗ್ರತೆಯನ್ನು ಬಿತ್ತಬೇಕಾದ ರಾಷ್ಟ್ರೀಯ ದಿನಾಚರಣೆಗಳು ಮತ್ತು ಮಹನೀಯರ ಜಯಂತಿಗಳು ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷಗಳ ವೇದಿಕೆ ಕಾರ್ಯಕ್ರಮದಂತೆ ನಡೆಸಲ್ಪಡುತ್ತಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮೈವಿವಿಯ ಇಂಜಿನಿಯರಿಂಗ್ ವಿಭಾಗದ ಉದ್ಘಾಟನೆಯ …

ಚಾಮರಾಜನಗರ: ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟು10 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಾಣಹಳ್ಳಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಯಳಂದೂರು ತಾಲ್ಲೂಕು ಹೊನ್ನೂರು ಗ್ರಾಮದ ಪ್ರಕಾಶ್(43) ಮೃತಪಟ್ಪವರು.ಗಾಯಾಳು ಗಳೂ ಇದೇ ಗ್ರಾಮದವರೆಂದು ತಿಳಿದು ಬಂದಿದೆ. ಗಾರೆಕೆಲಸ ಮುಗಿಸಿಕೊಂಡು ಮೈಸೂರಿನಿಂದ ಹೊನ್ನೂರು …

ನವದೆಹಲಿ : ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಬಾಲಿವುಡ್ ಹಾಸ್ಯ ನಟ ರಾಜು ಶ್ರೀ ವಾಸ್ತವ್ ಅವರ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಗಸ್ಟ್ 10 ರಂದು ಎದೆ ನೋವು …

ಹುಣಸೂರು:  ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಾ ಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ವಕೀಲ ವೆಂಕಟೇಶ್ ಅವರು ಉಚಿತವಾಗಿ ಸಮವಸ್ತ್ರ ಮತ್ತು ಕ್ರೀಡಾ ಸಾಮಗ್ರಿಗಳನ್ನು ಇಂದು ವಿತರಿಸಿದರು. ಕ್ರೀಡಾಪಟುಗಳು ಇತ್ತೀಚಿನ ದಿನಗಳಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು …

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಈಚೆಗೆ ಕರ್ನಾಟಕ ಹೈಕೋರ್ಟ್‌ “ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಕ್ಕೆ ಲಂಚ ಪಡೆಯುವುದು ನಿಯಮವಾಗಿದೆ. ಇದು ಕ್ಯಾನ್ಸರ್‌ಗಿಂತ …

ಮೈಸೂರು :ಕನ್ನಡ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊಫೆಸರ್ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ. ಕೃಷ್ಣಯ್ಯ ಅವರು ಇಂದು ಮಧ್ಯಾಹ್ನ ಒಂದು ಗಂಟೆ ವೇಳೆಗೆ ನಿಧನರಾಗಿತ್ತು ಅವರ ಅಂತ್ಯ ಸಂಸ್ಕಾರವು ಗಾಯತ್ರಿ ನಗರದ ಹರಿಶ್ಚಂದ್ರ ಘಾಟಿನಲ್ಲಿ 11 ಗಂಟೆಗೆ …

ಮೈಸೂರು: ದಟ್ಟಗಳ್ಳಿಯ ಗುರು ರಾಘವೇಂದ್ರ ಆರಾಧನಾ ಸಮಿತಿಯು ಗುರು ರಾಘವೇಂದ್ರ ರಾಯರ 351ನೇ ಆರಾಧನಾ‌ ಮಹೋತ್ಸವ ಅಂಗವಾಗಿ ಏರ್ಪಡಿಸಿರುವ ಸಂಗೀತ ಕಾರ್ಯಕ್ರಮದಲ್ಲಿ ನಾಳೆ (ಆ.13ರಂದು) ಸಂಜೆ 6.30ಕ್ಕೆಡಾ.ಮುದ್ದುಮೋಹನ ಅವರಿಂದ ಶಾಸ್ತ್ರೀಯ ಸಂಗೀತ, ದಾಸವಾಣಿ ಆಯೋಜಿಸಲಾಗಿದೆ. ದಟ್ಟಗಳ್ಳಿ 3ನೇ ಹಂತದ ಸೋಮನಾಥನಗರದ 3ನೇ …

ನ್ಯೂಯಾರ್ಕ್: ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ಉತ್ಪಾದಿಸುವ ಬೇಬಿ ಪೌಡರ್ ಮಾರಾಟವನ್ನು ಜಾಗತಿಕವಾಗಿ ೨೦೨೩ರಿಂದ ನಿಲ್ಲಿಸಲು ನಿರ್ಧರಿಸಿದೆ. ಗ್ರಾಹಕರಿಂದ ಸುಮಾರು ಸಾವಿರಾರು ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಂಪನಿ ಈ ನಿರ್ಧಾರ ತಳೆದಿದೆ ಎಂದು ಅಮೆರಿಕದ ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. …