Mysore
21
overcast clouds
Light
Dark

Archives

HomeNo breadcrumbs

ಮೈಸೂರು: ನಗರದ ಇರ್ವಿನ್ ರಸ್ತೆ ಅಗಲೀಕರಣಕ್ಕೆ ಅಡ್ಡಿ ಆಗುತ್ತಿದ್ದ ಮಸೀದಿ ಗೋಡೆಯನ್ನು ತೆರವುಗೊಳಿಸುವ ಕಾರ್ಯ ಆರಂಭವಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆ, ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗುತ್ತಿದ್ದ ಮಸೀದಿ ಗೋಡೆ ತೆರವಿಗೆ ಇದೀಗ ಪಾಲಿಕೆ ಮುಂದಾಗಿದೆ.

  ಸ್ಥಳೀಯ ನಿವಾಸಿಗಳ ಬೇಡಿಕೆ ಆಧರಿಸಿ ಶಾಸಕ ಜಿ.ಟಿ.ದೇವೇಗೌಡರ ಮನವಿ ಮೇರೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮೈಸೂರು ಹೊರ ವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ರಮಾಬಾಯಿ ನಗರದ ನಿವಾಸಿಗಳ ನೀರಿನ ಬಿಲ್ ಪರಿಷ್ಕರಣೆಗೆ ಮುಖ್ಯಮಂತ್ರಿ ಬಸವರಾಜ …

ನವದೆಹಲಿ: ತೆರಿಗೆ ಹಣವನ್ನು 'ಶ್ರೀಮಂತ ಸ್ನೇಹಿತರ' ಸಾಲವನ್ನು ಮನ್ನಾ ಮಾಡಲು ಬಳಸುವ ಮೂಲಕ ಮೋದಿ ತೆರಿಗೆದಾರರಿಗೆ ದ್ರೋಹವೆಸಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಕೇಜ್ರಿವಾಲ್, ಅಗತ್ಯ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರಿಕೆ ಖಂಡಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ …

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹುಟ್ಟು ಹಬ್ಬದ ಅಂಗವಾಗಿ ನಡೆದ  ಸಿದ್ದರಾಮಯ್ಯ75 ಅಮೃತ ಮಹೋತ್ಸವ ಚಿನ್ನದ ಪದಕದ ದತ್ತಿಯನ್ನು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾನ್ಯ ಕುಲಪತಿಗಳಾದ ಹೇಮಂತ್‌ ಕುಮಾರ್‌ ಅವರಿಗೆ ಇಂದು ಹಸ್ತಾಂತರ …

ಚಾಮರಾಜನಗರ : ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯು ಈ ಭಾಗದ ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ ಎಂದು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಹೇಳಿದರು. ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಕಾಮಗೆರೆಯಲ್ಲಿರುವ  ಹೋಲಿಕ್ರಾಸ್ ನರ್ಸಿಂಗ್ ಕಾಲೇಜಿನ ರಜತಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಾವು ಕಚ್ಚುವ ಪ್ರಕರಣ, …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ದಸರಾ ಗಜಪಡೆಗಳಿಗೆ ಆ.14 ರಿಂದ ಪ್ರತಿನಿತ್ಯ (ಬನ್ನಿಮಂಟಪದ ವರೆಗೆ ) ತಾಲೀಮು ಆರಂಭವಾಗಲಿದೆ ಎಂದು  ಡಿಸಿಎಫ್ ಕರಿಕಾಳನ್ ಅವರು ಇಂದು ಆಂದೋಲನಕ್ಕೆ ತಿಳಿಸಿದ್ದಾರೆ. ಮಾಧ್ಯಮದೊಟ್ಟಿಗೆ ಮಾತನಾಡಿದ ಅವರು ದಸರಾ ಆನೆಗಳಿಗೆ ಮೈಸೂರಿನ …

ಚಾಮರಾಜನಗರ: ಜಿಲ್ಲೆಯ ಇಬ್ಬರು ಐಎಫ್ಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ಬುಧವಾರ ಸಂಜೆ ಆದೇಶ ಹೊರಡಿಸಿದೆ. ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು ಹಾಗೂ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್‌ಕುಮಾರ್‌ …

ಹನೂರು: ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರನ್ನು ಸರ್ಕಾರ ವರ್ಗಾವಣೆಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಯಿತು. …

ನವದೆಹಲಿ: ರಾಜಕೀಯ ಪಕ್ಷಗಳ ಉಚಿತ ಕೊಡುಗೆ ವಿಚಾರವಾಗಿ ರಚಿಸಲಾಗುತ್ತಿರುವ ತಜ್ಞರ ಸಮಿತಿಯ ಭಾಗವಾಗುವುದು ಸಾಂವಿಧಾನಿಕ ಸಂಸ್ಥೆಯಾಗಿರುವ ತನಗೆ ಸೂಕ್ತವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇತ್ತೀಚೆಗೆ, ಚುನಾವಣಾ ವೇಳೆ ಮತದಾರರಿಗೆ ಉಚಿತ ಕೊಡುಗೆಗಳ ಆಮಿಷ ಒಡ್ಡುವ …

ಮೈಸೂರು : ಇಂದು 75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿವಿ ವತಿಯಿಂದ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿದ್ದ ಸಂದರ್ಭದಲ್ಲಿ ಸಿಎಂ ಬದಲಾವಣೆ  ವಿಚಾರಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ  ರಾಜಕೀಯ ವಿವಾದದ ಬಗ್ಗೆ ಮಾಧ್ಯಮಗಳೊಟ್ಟಿಗೆ …