Mysore
22
broken clouds
Light
Dark

Archives

HomeNo breadcrumbs

ಹೊಸದಿಲ್ಲಿ: 18ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್ ಆಗಿ ಕೊರ್ಬೆವ್ಯಾಕ್ಸ್ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ’ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಕೋವಿಡ್-೧೯ ಕುರಿತ ರಾಷ್ಟ್ರೀಯ ತಾಂತ್ರಿಕ …

ಮೈಸೂರು : ಗಾಯಿತ್ರಿ ಎಂಟರ್‌ ಪ್ರೈಸಸ್‌ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಮೈಸೂರು ಇವರುಗಳ ವತಿಯಿಂದ ಹಿರಿಯ ಕಲಾವಿದರೂ ಹಾಗೂ ಛಾಯಾಚಿತ್ರ ಪತ್ರಕರ್ತರೂ ಆದ ಎಸ್‌. ಎಂ. ಜಂಬುಕೇಶ್ವರ ಅವರು ರಚಿಸಿರುವ ʼವರ್ಣದಿಂದ ವಿಶ್ವದೆಡೆಗೆʼ ಕೃತಿಯನ್ನು  ಆ. 12 ರಂದು ( …

ಹೊಸದಿಲ್ಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯಬಹುದು …

ನವದೆಹಲಿ: ಭೀಮಾ ಕೋರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಬಂಧಿತರಾಗಿದ್ದ ತೆಲುಗು ಕವಿ, ಹೋರಾಟಗಾರ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ಎಸ್ …

ಗುಂಡುಪೇಟೆ : ತಾಲ್ಲೂಕ್ಕಿನ ಬೇಗೂರು ಸೆನ್ ಕ್ರೈಂ ಪೊಲೀಸ್ ಠಾಣೆ ವತಿಯಿಂದ ಪಿ ಯು ಸಿ ಕಾಲೇಜ್ ನ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳು ಮತ್ತು ತಾಂತ್ರಿಕ ಅಪರಾಧಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಈ ದಿನ  ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಿ ಎಸ್‌ ಐ ಅಧಿಕಾರಿ …

ರೇಷನ್‌ ಅಂಗಡಿಯಲ್ಲಿ ದಿನಸಿ ಸಾಮಗ್ರಿ ಕೊಳ್ಳಲು ಹೋದ ಜನರಿಗೆ ರಾಷ್ಟ್ರಧ್ವಜ ಕೊಂಡುಕೊಳ್ಳಲು ಒತ್ತಾಯಿಸಿದ ಸಿಬ್ಬಂದಿಯ ವಿಡಿಯೋವೊಂದು ವೈರಲ್‌ ಆಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ವರುಣ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. 20 ರೂ.ಗೆ ತಿರಂಗ …

ಚಾಮರಾಜನಗರ :  ತಮ್ಮ ಜನ್ಮ ದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದ ಘಟನೆ ನಗರದಲ್ಲಿ ಮಂಗಳವಾರ ನಡೆದಿತ್ತು. ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಮೃತಪಟ್ಟಿದ್ದು ಇದೀಗ ಅವರು ಬರೆದಿರುವ …

ಮೈಸೂರು- ಆಷಾಢ ಮಾಸಕ್ಕೆ ತವರು ಮನೆಗೆ ಬಂದಾಗ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದ ನವವಧು ಈಗ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಸಂಭವಿಸಿದೆ. ಮೈಸೂರಿನ ನಂಜನಗೂಡಿನ ಕಾರ್ಯ ಗ್ರಾಮದ 20 ವರ್ಷದ ವರ್ಷಿತ ಸಾವಿಗೆ ಶರಣಾದವಳು. ಆಷಾಢ ಮಾಸಕ್ಕಾಗಿ ತವರು ಮನೆಗೆ …

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ರಹಿತ ಬೆಂಗಳೂರಿಗೆ ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು “ತ್ರಿವರ್ಣ ಸಂಭ್ರಮ” ಬೈಕ್‌ ರ‍್ಯಾಲಿಗೆ ಬುಧವಾರ ಚಾಲನೆ ನೀಡಿತು. ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ತ್ರಿವರ್ಣ ಧ್ವಜ ಹೊಂದಿದ ನೂರಾರು ಬೈಕ್‌ಗಳಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ …

ಮೈಸೂರು : ಅರಸು ಮಂಡಳಿ ಸಂಘದ ವತಿಯಿಂದ ಹಮ್ಮಿಕೊಂಡಿರುವ ಶತಮಾನೋತ್ಸವದ ಕಾರ್ಯಕ್ರಮಕ್ಕೆ  ಜಿಲ್ಲಾಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರನ್ನು ಭೇಟಿ ಮಾಡಿ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಹೆಚ್‌ ವಿ ರಾಜೀವ್‌, ರಾಮ್‌ ದಾಸ್‌, ಸೋಮಶೇಖರ್‌ ಮುಂತಾದವರು.