Mysore
19
few clouds
Light
Dark

Archives

HomeNo breadcrumbs

ಬರ್ಮಿಂಗ್‌ಹ್ಯಾಮ್‌: ಕಾಮನ್​ವೆಲ್ತ್​ ಗೇಮ್ಸ್​ನ ಪುರುಷ ಟೇಬಲ್​ ಟೆನ್ನಿಸ್​ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್  ಸತ್ಯಜಿತ್ ಕಂಚಿನ ಪದಕ ಗೆದ್ದಿದ್ದಾರೆ. ಆತಿಥೇಯ ಇಂಗ್ಲೆಂಡ್‌ನ ಪೌಲ್ ಡ್ರಿಂಕ್‌ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. …

ಬರ್ಮಿಂಗ್‌ ಹ್ಯಾಮ್‌ : ಕಾಮನ್‌ವೆಲ್ತ್ ಗೇಮ್ಸ್  2022 ರ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಲಕ್ಷ್ಯ ಸೇನ್ 19-21 21-9 21-16 ರಲ್ಲಿ ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಬಾಕ್ಸಿಂಗ್ ನಲ್ಲಿ ಭಾರತದ ನಿಖತ್ ಜರೀನ್ ಅವರು ವೇಲ್ಸ್ ನ ಹೆಲೆನ್ ಜೋನ್ಸ್ ಅವರನ್ನು ಸೋಲಿಸಿ ಸೆಮಿ ಫೈನಲ್ ಗೆ ತಲುಪುವ ಮೂಲಕ  ಮಹಿಳೆಯರ 48 -50 ಕೆಜಿ ವಿಭಾಗದಲ್ಲಿ ತಮ್ಮ ಗೆಲುವು ಸಾಧಿಸುವ …

ಬರ್ಮಿಂಗ್‌ಹ್ಯಾಮ್ :  ಪಿವಿ ಸಿಂಧೂ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನ ಗೆದ್ದ ಬೆನ್ನಲ್ಲೇ ಇದೀಗ ಪುರುಷರ ಬ್ಯಾಟ್‌ಮಿಟನ್ಸ್‌ ವಿಭಾಗದಲ್ಲಿ ಭಾರತ ಲಕ್ಷ್ಯ ಸೇನ್ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ 2022ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ 20ನೇ ಚಿನ್ನದ ಪದಕ …

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ (ಎಂಪಿ) ಸಂಜಯ್ ರಾವುತ್ ಅವರನ್ನು ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಸೋಮವಾರ ಅದೇಶಿಸಿದೆ. ಹೆಚ್ಚುವರಿಯಾಗಿ ತನ್ನ ವಶಕ್ಕೆ ಒಪ್ಪಿಸಲು ಕೋರಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದ ಬಳಿಕ …

ಬರ್ಮಿಂಗ್‌ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಭಾರತ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧೂ ಕೆನಡಾ ಮೈಕೆಲ್ ಲೀ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚಿನ್ನದ …

ಮೈಸೂರು : ತಗಡೂರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ  ಸೇರ್ಪಡೆಗೆ ನಿರ್ಧಾರ ಮಾಡಿರುವುದನ್ನು ತಿಳಿಸಿದ್ದಾರೆ. ಕಾಂಗ್ರೆಸ್‌ ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಅವರು  ಕಾಂಗ್ರೆಸ್ ಪಕ್ಷಕ್ಕೆ  ಸೇರ್ಪಡೆಯಾಗುತ್ತಿರುವುದರ ಕುರಿತು  ಸಿದ್ದರಾಮಯ್ಯ ಅವರ ಗಮನಕ್ಕೆ …

ಮಹೇಂದ್ರ ಹಸಗೂಲಿ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಮೂಲ ಸೌಕರ್ಯಗಳಿಲ್ಲ ಎನ್ನುವ ಮಾತುಗಳು ಮಾಮೂಲು. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳೂ ಉಂಟು. ಅದೇ ರೀತಿ ಇಲ್ಲೊಂದು ಪ್ರೌಢಶಾಲೆ ಅಗತ್ಯ ಮೂಲ ಸೌಲಭ್ಯ, ಅತ್ಯಾಧುನಿಕ ವಿಜ್ಞಾನ ಪ್ರಯೋಗಾಲಯಗಳನ್ನು ಒಳಗೊಂಡು ನಿಜವಾದ ಮಾದರಿ ಶಾಲೆಯಾಗಿದೆ. ಆ …

ಮೈಸೂರು : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೆನ್ನೆ ನಡೆದ ಸಭೆಯಲ್ಲಿ, ಮೈಸೂರು ಜಿಲ್ಲಾಡಳಿತ ಮತ್ತು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಕಾರ್ಯಕ್ರಮಗಳ ನಿರ್ವಹಣೆ ಸಂಬಂಧಿತವಾಗಿ ಸಿದ್ಧಪಡಿಸಿದ ಅಂದಾಜಿನ ಆಧಾರದ ಮೇಲೆ ದಸರದ ವಿವಿಧ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಲಾಗುವುದು …

ಇನ್ನೂ ಒಂದುವರ್ಷ ಕಳೆದಿಲ್ಲ. ಅಷ್ಟರಲ್ಲಿ ಮತ್ತೆ ತೈವಾನ್ ಮತ್ತು ಚೀನಾ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಹಿಂದಿನಂತೆಯೇ ಮಿಲಿಟರಿ ದಾಳಿ ನಡೆಸಿ ತೈವಾನ್ ದ್ವೀಪವನ್ನು ಅತಿಕ್ರಮಿಸಿಕೊಳ್ಳಲು ಚೀನಾ ತುದಿಗಾಲಲ್ಲಿ ನಿಂತಂತೆ ತೋರುತ್ತಿದೆ. ಆ ರೀತಿ ಅತಿಕ್ರಮಿಸಿಕೊಂಡರೆ ಮುಂದಿನ ಬೆಳವಣಿಗೆಗಳನ್ನು ನಿಭಾಯಿಸಬಹುದು ಎಂದು …