Mysore
19
scattered clouds
Light
Dark

Archives

HomeNo breadcrumbs

ಇತ್ತೀಚೆಗೆ ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ೭೫ನೇ ಹುಟ್ಟುಹಬ್ಬದ ಅಂಗವಾಗಿ ನಡೆದ ಸಿದ್ದರಾಮೋತ್ಸವವು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ. ಅಲ್ಲದೆ, ಎಲ್ಲ ರಾಜಕೀಯ ಪಕ್ಷಗಳಲ್ಲೂ ಪರ- ವಿರೋಧ ಹೇಳಿಕೆಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವದ ಬಗ್ಗೆ ಎರಡು ಬಗೆ …

ಕೆಲವು ವಾರಗಳ ಹಿಂದೆ ಒಂದು ವಿಡಿಯೋ ತುಣುಕು ಟ್ವಿಟ್ಟರ್‌ನಲ್ಲಿ ವೈರಲ್ ಆಗಿತ್ತು. ಆರೇಳು ತರುಣರ ತಂಡವೊಂದು ಪ್ಯಾರಿಸ್ ನಗರದ ಕತ್ತಲ ಬೀದಿಗಳಲ್ಲಿ ಕಸರತ್ತು ಮಾಡುತ್ತಾ, ಝಗಮಗಿಸುವ ಸೈನ್ ಬೋರ್ಡಿನ ದೀಪಗಳನ್ನು ನಂದಿಸುತ್ತಿದ್ದುದನ್ನು ಅದರಲ್ಲಿ ಕಾಣಬಹುದಾಗಿತ್ತು. ಓಡುತ್ತಾ ಬಂದು, ಗೋಡೆಯ ಮೇಲೆ ಕಾಲಿರಿಸಿ, …

  ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿ ನೋಡುವುದೇ ಆನಂದ. ಅದನ್ನು ಹೊರಲಿರುವ ಗಜಪಡೆ ಜೊತೆಗೆ ಆಗಮಿಸುವ ಮಾವುತರು, ಕಾವಾಡಿಗಳು ಅಷ್ಟೇ ಪ್ರಾಮುಖ್ಯತೆ ಪಡೆಯುತ್ತಾರೆ. ದಸರಾ ಸಂದರ್ಭದಲ್ಲಿ ನಾಡಿನಲ್ಲಿದ್ದಾಗ ಮಾವುತರು, ಕಾವಾಡಿಗಳನ್ನು ಗಣ್ಯಾತಿಗಣ್ಯರಂತೆ ಕಾಣುವ …

ಮೈಸೂರು : ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಗೋವಿಂದರಾಜು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ರಾದ ಭರತ್.ಕೆ.ಸಮಾಜ ಸೇವಕರಾದ ನವಿಲು ನಾಗರಾಜ್ ರವರು ಅಭಿನಂದಿಸಿದರು.

ಮೈಸೂರು: ಕೆಪಿಸಿಸಿ ಮಾಜಿ ಅಧ್ಯಕ್ಷ ,ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿ ಬಳಗದಿಂದ ಆಚರಿಸಲಾಯಿತು. ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗ ಪೂಜೆ ಸಲ್ಲಿಸಿದ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಸಾರ್ವಜನಿಕರಿಗೆ ಸಿಹಿ ವಿತರಿಸಿದರು. ಮುಖಂಡರಾದ  ಮಹೇಶ್ …

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮತ್ತೊಮ್ಮೆ ಕೊರೋನಾ ಸೋಂಕು  ತಗುಲಿರುವುದು  ದೃಢಪಟ್ಟಿದೆ.  ಕೊರೊನಾದ ಸೌಮ್ಯ ಲಕ್ಷಣಗಳು ಇರುವುದಾಗಿ ಸ್ವತಃ ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಬಹಿರಂಗ ಪಡಿಸಿದ್ದಾರೆ. ಕೋವಿಡ್ ದೃಢಪಟ್ಟಿರುವ ಕಾರಣ ಮುಖ್ಯಮಂತ್ರಿಯ ದೆಹಲಿ ಪ್ರವಾಸ ರದ್ದಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಪ್ರತ್ಯೇಕವಾಗಿ …

ತೈಲ ಬೆಲೆ ಕುಸಿತ, ಡಾಲರ್ ಅಪಮೌಲ್ಯದ ಹಿನ್ನೆಲೆಯಲ್ಲಿ ರೂಪಾಯಿ ಗಳಿಕೆ ಹೆಚ್ಚಿಸಿಕೊಂಡಿದೆ. ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ ೪೬ ಪೈಸೆ ಗಳಿಕೆ ಕಂಡು, ೭೮.೯೪ರಂತೆ ವಹಿವಾಟುಗೊಂಡಿತು. ಹಿಂದಿನ ದಿನದ ವಹಿವಾಟು ಮುಕ್ತಾಯದ ವೇಳೆ ರೂಪಾಯಿ ೭೯.೪೬೫೦ರಷ್ಟು ಇತ್ತು.

ಕುಲಪತಿ- ಕುಲಸಚಿವ ಮಾರಾಮಾರಿ ನಾಚಿಕೆಗೇಡು ದೇಶದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕರಾವಿಮು)ಕ್ಕೆ ತನ್ನದೇ ಆದ ಗೌರವ ಇದೆ. ಆದರೆ ಆ.೨ ರಂದು ಕರಾಮುವಿ ಕುಲಪತಿ - ಕುಲಸಚಿವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇದು ಕರಾಮುವಿ ಶೋಚನೀಯ ಪರಿಸ್ಥಿತಿಯಾಗಿದೆ. ವಿದ್ಯಾರ್ಥಿಗಳಿಗೆ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದಾಖಲೆ ಬರೆದ ಅವರು ಪದಕ ಪಡೆದ ನಂತರ ತಮ್ಮ ಮೊದಲ ಮಾತನ್ನು ಹಂಚಿಕೊಂಡಿದ್ದಾರೆ. "ನಾನು ಯಾವಾಗಲೂ ನನ್ನ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತೀಯ ದೀಪಕ್ ಪೂನಿಯಾ ಅವರು ಚಿನ್ನದ ಪದಕವನ್ನು ಗೆದ್ದಿದ್ದಾರೆ. ಪುರುಷರ 86 ಕೆಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಅವರು ಕೇವಲ ಒಂದು ನಿಮಿಷ 23 ಸೆಕೆಂಡುಗಳಲ್ಲಿ ಸಿಯೆರಾ ಲಿಯೋನ್ …