Mysore
21
broken clouds

Social Media

ಬುಧವಾರ, 13 ನವೆಂಬರ್ 2024
Light
Dark

Archives

HomeNo breadcrumbs

ನಂಜನಗೂಡು: ಬೆಂಗಳೂರಿನಲ್ಲಿ ನ.11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿಗಳು ಅನಾವರಣಗೊಳಿಸಲಿದ್ದು, ಅದರ ಜೊತೆಗೆ ಕೆಂಪೇಗೌಡರ ಮಾಹಿತಿ, ಇತಿಹಾಸ ಸಾರುವ ಮ್ಯೂಸಿಯಂ ಕೂಡ ಸ್ಥಾಪನೆಯಾಗಲಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಆಗಮಿಸಿದ ನಾಡಪ್ರಭು …

ದೇಶ- ವಿದೇಶಗಳಲ್ಲಿ ಇರುವ ಕನ್ನಡ ಮನಸ್ಸುಗಳ ಬೆಸೆಯುವ ವೇದಿಕೆ -  ಅರುಣ್ ಜಾವಗಲ್, ರಾಜ್ಯ ಸಂಘಟನಾ ಕಾರ್ಯದರ್ಶಿ, ಕರ್ನಾಟಕ ರಕ್ಷಣಾ ವೇದಿಕೆ ಮನರಂಜನೆ ಕ್ಷೇತ್ರದ ವಿಚಾರದಲ್ಲೂ ಜಾಲತಾಣಗಳ ಪಾತ್ರ ಗಣನೀಯ ಪ್ರಮಾಣದಲ್ಲೇ ಇದೆ. ಒಟಿಟಿ, ನೆಟ್‌ಫ್ಲಿಕ್ಸ್ ನಂತಹ ಜಾಲತಾಣಗಳ ಮೂಲಕ ಜನರು …

ಹನೂರು: ನೂತನ ತಾಲ್ಲೂಕು ಕೇಂದ್ರದಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಚಾರ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ತಿಳಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿ …

ಹನೂರು: ನಮ್ಮ ಕ್ಷೇತ್ರಕ್ಕೆ ಟಿಬೆಟಿಯನ್ ನಿರಾಶ್ರಿತರ ಬಂದು ನಲವತ್ತು ವರ್ಷಗಳು ಕಳೆದಿದೆ.ಇದುವರೆಗೆ ಯಾವುದೇ ವಿಚಾರಕ್ಕೂ ಒಂದು ಸಣ್ಣ ಗಲಭೆ ನಡೆಯದಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ತಾಲ್ಲೂಕಿನ ಕೊಳ್ಳೇಗಾಲ ಹಾಸನೂರು ರಸ್ತೆಯಿಂದ ಟಿಬೆಟ್ ಕಾಲೋನಿಗೆ ಹೋಗುವ ರಸ್ತೆ …

ಬೆಂಗಳೂರು-ಶಾಲಾ ವಿದ್ಯಾರ್ಥಿಗಳ ಭಾರವಾದ ಬ್ಯಾಗ್ ಗಳ ಕುರಿತ ಅಭಿಯಾನಗಳ ಪರಿಣಾಮ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 'ಬ್ಯಾಗ್ ಮುಕ್ತ ಶನಿವಾರ' ಪರಿಚಯಿಸಲು ಶಾಲೆಗಳಿಗೆ ಶಿಫಾರಸು ಮಾಡಿದೆ. ತಿಂಗಳಿಗೆ ಒಂದು ದಿನವಾದರೂ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳು …

ಚಾಮರಾಜನಗರ: ತಾಲ್ಲೂಕಿನ ಚೆನ್ನಪ್ಪನಪುರ ಬಳಿಯ ವೀರಭದ್ರೇಶ್ವರ ದೇವಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿ ರಥ ಮುರಿದು ಬಿದ್ದ ಘಟನೆ ಬಗ್ಗೆ ಪರಿಶೀಲನೆ ನಡೆಸಿದರು. ಬುಧವಾರ ಮಧ್ಯಾಹ್ನ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ರಮೇಶ್, ಜಿಪಂ ಸಿಇಒ ಗಾಯತ್ರಿ ಅವರೊಡನೆ ದೇವಾಲಯಕ್ಕೆ …

ಮೈಸೂರು : ನಗರದಲ್ಲಿರುವ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವರನಟ ಡಾ. ರಾಜ್‌ ಕುಮಾರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಪುಷ್ಪಾರ್ಚನೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್,  ಸಂಸದರಾದ …

ಅಡಿಲೇಡ್: ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಬುಧವಾರ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್ ಹಾದಿ ಸುಗಮಗೊಳಿಸಲು ಭಾರತ ತಂಡವು ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.  …

ಮಂಡ್ಯ: ಹಳೆ ಮೈಸೂರಿನತ್ತ ಮೂರು ರಾಜಕೀಯ ಪಕ್ಷಗಳ ಕಣ್ಣು ಬಿದ್ದಿದೆ.   ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದ್ದು, ತನ್ನ ಪ್ರಾಬಲ್ಯ ಸಾಧಿಸಲು ಬೇಕಾದ ತಂತ್ರಗಳನ್ನು ಈಗಿನಿಂದಲೇ ಆರಂಭಿಸಿದೆ. ಮುಂಬರುವ ವಿಧಾನಸಭೆ ಚುನಾವಣೆ ಜೊತೆ 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೈಸೂರು ಪ್ರಾಂತ್ಯದಲ್ಲಿ …

ಗೋಣಿಕೊಪ್ಪ: ಹಾತೂರು ಗ್ರಾಮದಲ್ಲಿ ಕಡವೆ ಬೇಟೆ ಮಾಡಿರುವ ಪ್ರಕರಣದಲ್ಲಿ ಸೋಮವಾರ ೬೦ ಕೆ.ಜಿ. ಕಡವೆ ಮಾಂಸ ವಶ ಪಡಿಸಿಕೊಂಡಿದ್ದು, ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಕಡವೆಯನ್ನು ಕೊಂದು ಮಾಂಸ ಮಾರಾಟಕ್ಕೆ ಮುಂದಾಗಿದ್ದ ಸಂದರ್ಭ ಸ್ಥಳಕ್ಕೆ ವಿರಾಜಪೇಟೆ ಅರಣ್ಯ ವಲಯದ ಕಾರ್ಯಾಚರಣೆ ತಂಡ …

Stay Connected​