Mysore
22
scattered clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು ಗಂಭೀರ ಕಳವಳಕ್ಕೆ ಕಾರಣವಾಗಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಕ್ಕುಗಳ ರಕ್ಷಣೆ, ತಾರತಮ್ಯ ನಿವಾರಣೆ ಹಾಗೂ ದೌರ್ಜನ್ಯ ಪ್ರಕರಣಗಳಿಗೆ …

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ ಡಿಸಿ ಅಮಾನತಿಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಶಿಫಾರಸ್ಸು ಮಾಡುವಂತೆ ಸೂಚಿಸಿದ್ದಾರೆ. ಈ ಸಂಬಂಧಿಸಿದಂತೆ ವರದಿಯನ್ನು ನೀಡಲು ಮೈಸೂರು ಜಿಲ್ಲಾಧಿಕಾರಿಗೆ …

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ ವರೆಗಿನ ಬೆಳೆ ಸಾಲಮನ್ನಾ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ 75,000 ರೂಗಿಂತಲೂ ಹೆಚ್ಚು ಬೆಳೆ ಸಾಲ ಪಡೆದವರಿಗೆ …

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ನಿನ್ನೆಯಿಂದಲೂ ಬಿಸಿಲು ಕೂಡ ಹೆಚ್ಚಾಗಿದ್ದು, ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ಪ್ರಸ್ತುತ ಜಲಾಶಯದ ಒಳಹರಿವು 285 ಕ್ಯೂಸೆಕ್ಸ್‌ ಇದ್ದು, …

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್‌ ಕಡ್ಡಾಯಗೊಳಿಸಲಾಗಿದೆ. ಕೆಮ್ಮಿನ ಸಿರಪ್‌ಗೂ ವೈದ್ಯರ …

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ ಜಯಮ್ಮ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. …

Donald J Trump

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಲಂಡನ್‌ ಮತ್ತು ಪ್ಯಾರಿಸ್‌ ಜಂಟಿ ನೌಕಾ ಕಾರ್ಯಾಚರಣೆಯನ್ನು ಪ್ರಸ್ತಾಪಿಸಿದ …

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ತಾಂತ್ರಿಕ ಶಿಕ್ಷಣ)ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುವುದೆಂದು ಘೋಷಿಸಿರುವುದು ಶ್ಲಾಘನೀಯ. ಪ್ರಸ್ತುತ ದೇಶದಲ್ಲಿ ಅತ್ಯಂತ ದುಬಾರಿಯಾಗಿರುವ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು …

dgp murder case

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು ನಗರದಲ್ಲಿ ೧೫-೨೦ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಯಾವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ನಾಯಿ ಕಡಿತಕ್ಕೆ ನೀಡುವ ಎಆರ್‌ವಿ ಲಸಿಕೆ ದೊರೆಯದ …

Stay Connected​
error: Content is protected !!