Mysore
20
broken clouds

Social Media

ಬುಧವಾರ, 13 ನವೆಂಬರ್ 2024
Light
Dark

Archives

HomeNo breadcrumbs

ಮೈಸೂರು: ನಗರದ ಕರಾಮುವಿ ಘಟಿಕೋತ್ಸವ ಭವನದಲ್ಲಿ ಬುಧವಾರ ನಡೆದ ‘ಆಂದೋಲನ ೫೦ ಸಾರ್ಥಕ ಪಯಣ’ಕ್ಕೆ ಜನಸಾಗರವೇ ಹರಿದು ಬಂದಿತ್ತು. ಸಂಭ್ರಮದಲ್ಲಿ ನಗರದ ಗಣ್ಯಾತಿಗಣ್ಯರುಗಳು ಪಾಲ್ಗೊಂಡು ಶುಭ ಕೋರಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ. ರಾಮದಾಸ್, ಜಿ.ಟಿ.ದೇವೇಗೌಡ, ಎಚ್.ಪಿ.ಮಂಜುನಾಥ್, ಎಲ್.ನಾಗೇಂದ್ರ, …

  -ಎಂ.ಎನ್.ಸುಮನಾ, ವಕೀಲರು ನಮ್ಮ ತಂದೆ ಟಿ.ಎನ್.ನಾಗರಾಜ್ ಮೂಲತಃ ಸಮಾಜವಾದಿ. ಯಾವುದೇ ಸಮಾಜವಾದದ ಹೋರಾಟ ಮೂಂಚೂಣಿ ನಮ್ಮಲ್ಲಿಯೇ  ಪ್ರಾರಂಭವಾಗುತ್ತಿತ್ತು. ಆಂದೋಲನ ದಿನಪತ್ರಿಕೆ ಪ್ರಾರಂಭಕ್ಕೂ ಮುನ್ನ ಸಮಾಜವಾದದ ಹೋರಾಟಗಳಲ್ಲಿ ರಾಜಶೇಖರ ಕೋಟಿ ಅವರು ನಮ್ಮ ತಂದೆಯವರೊಂದಿಗೆ ಪಾಲ್ಗೊಳ್ಳುತ್ತಿದ್ದರು. ೧೯೮೦ರ ಹಾಸುಪಾಸಿನಲ್ಲಿ ಆಂದೋಲನ ದಿನಪತ್ರಿಕೆ …

‘ಆಂದೋಲನ’ ಪತ್ರಿಕೆ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರು ಒಬ್ಬ ವ್ಯಕ್ತಿ ಏನನ್ನು ಸಾಧನೆ ಮಾಡಬಹುದು ಎನ್ನುವುದನ್ನು ಮಾಡಿ ಸಮಾಜಕ್ಕೆ ತೋರಿಸಿದ್ದಾರೆ. ಅಲ್ಲಿಂದ ಆರಂಭವಾಗಿ ಈತನಕ ನಿರಂತರವಾಗಿ ಪತ್ರಿಕೆಗಳಲ್ಲಿ ಪ್ರಕಟಿಸುವ ಮೂಲಕ ರಾಜಕೀಯವಾಗಿ ಶಕ್ತಿ ತುಂಬಿದ ಪತ್ರಿಕೆಯಾಗಿದೆ. ಕಾಯರ್ಕ್ರಮ ತುಂಬ ಚೆನ್ನಾಗಿ …

  ಉತ್ತನಹಳ್ಳಿ ಮಹದೇವ ದೇಶದ ಒಟ್ಟಾರೆ ಚರಿತ್ರೆಯನ್ನು ಗಮನಿಸಿದರೆ ಮೈಸೂರು ಅರಸರ ಪೈಕಿ ಬಹುತೇಕರು ದೇಶದ ಉಳಿದ ಅರಸರಂತೆ ಯುದ್ದೋತ್ಸಾಹ ಮೆರೆದವರಲ್ಲ. ವಿಜಯನಗರದ ಸಾಮಂತ ಅರಸರಾಗಿ ದೀರ್ಘ ಕಾಲ ಆಳ್ವಿಕೆ ನಡೆಸಿದ ಒಡೆಯರು ನಂತರ ಸ್ವತಂತ್ರವಾಗಿ ಆಡಳಿತ ನಡೆಸಿದರು. ಮಧ್ಯೆ ಹೈದರಾಲಿ …

ಮೈಸೂರು ಎಂದಾಕ್ಷಣ ನಮ್ಮ ಮನಸ್ಸಿಗೆ ಬರುವ ದೃಶ್ಯವೆಂದರೆ ದಸರಾ ಮೆರವಣಿಗೆ ವೈಭವ. ಅವಿಸ್ಮರಣೀಯ ನೋಟದ ಕುರುಹಾಗಿರುವ ಚಿನ್ನದ ಅಂಬಾರಿಯನ್ನು ಹೊತ್ತು ಗಾಂಭೀರ್ಯದಿಂದ ಸಾಗುವ ಗಜರಾಜ ಮತ್ತು ಅದರೊಡನೆ ಮೆರವಣಿಗೆಯಲ್ಲಿ ನಡೆಯುವ ಸಾಲಂಕೃತ ಆನೆಗಳು. ಅವುಗಳೊಡನೆ ಹೆಜ್ಜೆ ಹಾಕುವ ಅಶ್ವಾರೋಹಿ ಪಡೆ ಹಾಗೂ …

ನಿಜವಾಗಿಯೂರಾಜಶೇಖರ ಕೋಟಿ ಅವರು ಸಾಧನೆ ಮಾಡಿದ್ದಾರೆ. ‘ಆಂದೋಲನ’ ೫೦ ವರ್ಷ ಪೂರೈಸಲು ಅವರು ಹಾಕಿದ ಬುನಾದಿ ಕಾರಣ. ರವಿ ಕೋಟಿ ಅವರು ಅವರ ತಂದೆ ರಾಜಶೇಖರ ಕೋಟಿ ಅವರ ಹಾದಿಯಲ್ಲಿ ನಡೆಯುತ್ತಿದ್ದಾರೆ. ಅಚ್ಚುಕಟ್ಟಾಗಿ ‘ಆಂದೋಲನ’ ೫೦ ಸಾರ್ಥಕ ಪಯಣ ಕಾರ್ಯಕ್ರಮವನ್ನು ಮಾಡಿದ್ದಾರೆ. …

ಸುಜಾತ ರೋಹಿತ್‌  ಬದುಕೆಂಬ ಖಾನಾವಳಿಯಲ್ಲಿ ಕೆಲವರಿಗೆ ಸದಾ ಭೂರಿ ಭೋಜನ ಭಾಗ್ಯ. ಇನ್ನು ಕೆಲವರಿಗೆ ಗಂಜಿ ನೀರು, ಒಣರೊಟ್ಟಿಯೇ ಗತಿ. ಜೀವನ ಅನಿರೀಕ್ಷಿತ ತಿರುವುಗಳಲ್ಲಿ ಸಿಕ್ಕಾಗ ಅನ್ನ ಬಡಿಸುವ ಕಾಯಕ ಬದುಕಿನ ದಾರಿಯಾಗಿದ್ದೂ ಇದೆ. ಅದರಲ್ಲೂ ಹೆಣ್ಣು ಮಕ್ಕಳು ಹುಟ್ಟಿನಿಂದಲೇ ಬಂದ …

Stay Connected​