ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ನ್ನು ರೋಹಿತ್ ನಾಯಕತ್ವದ ಟೀ ಇಂಡಿಯಾ ಜಯಿಸಿತು. ಇದಾದ ಬಳಿಕ ರೋಹಿತ್ ಟಿ20ಗೆ ವಿದಾಯ ಘೋಷಿಸಿದ್ದರು. ಇನ್ನು ಈ ವಿಶ್ವಕಪ್‌ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರೇ ಮುಂದಿನ ಟಿ20 ತಂಡದ …
ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ನ್ನು ರೋಹಿತ್ ನಾಯಕತ್ವದ ಟೀ ಇಂಡಿಯಾ ಜಯಿಸಿತು. ಇದಾದ ಬಳಿಕ ರೋಹಿತ್ ಟಿ20ಗೆ ವಿದಾಯ ಘೋಷಿಸಿದ್ದರು. ಇನ್ನು ಈ ವಿಶ್ವಕಪ್‌ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರೇ ಮುಂದಿನ ಟಿ20 ತಂಡದ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆಯೂಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಜುಲೈ 25 ಕ್ಕೆ ಎಸಿಎಂಎಂ ಕೋರ್ಟ್ ಕಾಯ್ದಿರಿಸಿದೆ. ದರ್ಶನ್ ಹೀಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ …
• ಪುನೀತ್ ಮಡಿಕೇರಿ ಮಡಿಕೇರಿ: ಒಂದು ವಾರದಿಂದ ಸುರಿದ ವರುಣಾರ್ಭಟಕ್ಕೆ ಜಿಲ್ಲೆ ನಲುಗಿದ್ದು, ಸುಮಾರು ರೂ.35 ಕೋಟಿಗೂ ಸರ್ಕಾರಿ ಆಸ್ತಿ-ಪಾಸ್ತಿ ನಷ್ಟಕ್ಕೀಡಾಗಿದೆ. ವಾರದಿಂದ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ವಿವಿಧೆಡೆ ಹಲವು ಮನೆಗಳು ಕುಸಿದಿವೆ. ಪ್ರವಾಹ, ಗಾಳಿ ಮಿಶ್ರಿತ ಮಳೆಗೆ ಮರಗಳು …
• ದಾ.ರಾ.ಮಹೇಶ್ 55- ಕಳೆದ 10 ವರ್ಷಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಮುಚ್ಚಿ, ಹೋದ ಶಾಲೆಗಳ ಸಂಖ್ಯೆ 729- 2023-24ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದವರು 154- 2023-24ನೇ ಸಾಲಿನಲ್ಲಿ ಏಕೋಪಾಧ್ಯಾಯ ಕಿರಿಯ ಪ್ರಾಥಮಿಕ ಶಾಲೆಗಳು 25- 2023-24ನೇ …
ತರುಣ್ ಸುಧೀರ್ ಹಾಗೂ ಸೋನಲ್ ಮುಂದಿನ ತಿಂಗಳು ಮದುವೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಆದರೆ, ಇಬ್ಬರೂ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿರಲಿಲ್ಲ. ಸೋಮವಾರ ಬೆಳಿಗ್ಗೆ ಹೊಸ ವೀಡಿಯೋ ಬಿಡುಗಡೆ ಮಾಡುವ ಮೂಲಕ ಸೋನಲ್ ಮತ್ತು ತರುಣ್ ತಮ್ಮ ಮದುವೆ ಸುದ್ದಿಯನ್ನು ಖಾತ್ರಿಪಡಿಸಿದ್ದಾರೆ. …
ಇತ್ತೀಚೆಗೆಷ್ಟೇ, ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಅಭಿನಯದ ಹಲವು ಚಿತ್ರಗಳು ಘೋಷಣೆಯಾಗಿವೆ. ಈ ಪೈಕಿ ಮೊದಲು ಯಾವುದು ಪ್ರಾರಂಭವಾಗುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಶಿವರಾಜಕುಮಾರ್ ಅಭಿನಯದ ಶಿವಣ್ಣ 131 (ತಾತ್ಕಾಲಿಕ ಹೆಸರು) ಮೊದಲು …
ನವದೆಹಲಿ: ಭಾರತದ ಬೆಳವಣಿಗೆ ಹಾದಿಯಲ್ಲಿ ಬಂಡವಾಳ ಮಾರುಕಟ್ಟೆಯ ಪಾತ್ರ ಮಹತ್ವದ್ದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಹೇಳಿದರು. ಸೋಮವಾರ ಲೋಕಸಭೆಯಲ್ಲಿ 2023-24ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿ ಮಾತನಾಡಿದ ಅವರು, ಮಾರುಕಟ್ಟೆ ತಂತ್ರಜ್ಞಾನವು ನಾವೀನ್ಯತೆ ಹಾಗೂ ಡಿಜಿಲೀಕರಣದ ಮೂಲಕ ಇದು …
ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೇಟಿಯನ್ ಕ್ಯಾಂಪ್‌ನಲ್ಲಿ ಮಂಗಳವಾರ (ಜು.23) ಏಮ್ಸ್ (ಆಲ್ ಇಂಡಿಯಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಜುಲೈ 23 ರಿಂದ 26ರ ಶುಕ್ರವಾರದ ವರೆಗೆ ಈ ಶಿಬಿರ …
ರಾಮನಗರ: ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಗೀಸರ್‌ನಿಂದ ವಿಷನಿಲ ಸೋರಿಕೆಯಾಗ ತಾಯಿ ಮತ್ತು ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ. ಶೋಭಾ(40), ಪುತ್ರ ದಿಲೀಪ್(16) ಸಾವನ್ನಪ್ಪಿದವರು. ಮನೆಯಲ್ಲಿ ಗೀಸರ್ ಆನ್ ಮಾಡಿ ಆಫ್ ಮಾಡುವುದನ್ನು ಮರೆತು ಹೋಗಿದ್ದಾರೆ. ತುಂಬ ಹೊತ್ತು ಆನ್ ಆಗಿದ್ದರಿಂದ ಹಾಗೂ …
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರು ಇದೇ ರೀತಿಯ ತಪ್ಪನ್ನು ಮುಂದೆ ಮಾಡಬಾರದು, ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿ …