Mysore
16
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

Archives

HomeNo breadcrumbs

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ ಘಟನೆ ತಾಲ್ಲೂಕಿನ ದೇಪಾಪುರದಲ್ಲಿ ನಡೆದಿದೆ. ತಾಲ್ಲೂಕಿನ ದೇಪಾಪುರ ಗ್ರಾಮದ ಗುರುಮಲ್ಲಪ್ಪ ಹಸು ಕಳೆದುಕೊಂಡಿರುವ ರೈತ. ವೀರಭದ್ರಪ್ಪ ಎಂಬವರ ಜಮೀನಿನಲ್ಲಿ ಹಸು …

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ ಇಳಿಕೆಯಾಗಿರುತ್ತದೆ. MAM ಮಕ್ಕಳ ಪ್ರಮಾಣ 15.6% ಇದ್ದು ಪ್ರಸ್ತುತ 1.05% ಗೆ ಇಳಿಕೆಯಾಗಿದ್ದು SAM ಮತ್ತು MAM ಮಕ್ಕಳ ಪ್ರಮಾಣ …

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆ ಹೊಸದಾಗಿ ನಡೆಯುತ್ತಿಲ್ಲ. ಮೊದಲಿನಿಂದಲೂ …

ಬೆಂಗಳೂರು : "ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ," ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್ ಆಸ್ಪತ್ರೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ, …

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ ಜರುಗಿದೆ. ಹಳೆ ತಿರುಮಕೂಡಲಿನ ವಿನೋದ್ (32) ಹತ್ಯೆಯಾದ ವ್ಯಕ್ತಿ. ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ವಿನೋದ್ ಎಂಬುವವರನ್ನ ಹತ್ಯೆಗೈದು …

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಸಂಭ್ರಮ, ಘೋಷಣೆಗಳು ಮುಗಿಲುಮುಟ್ಟಿದ್ದವು. ಭಾರತಕ್ಕೆ ಬಂದ ಮೆಸ್ಸಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಮೆಸ್ಸಿಯ ಪ್ರವಾಸದ ಸಂಘಟಕ …

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ. ಭಾರತದ ಶೇ.50 ಪ್ರತಿಸುಂಕ ಹೇರಿರುವುದು ಬೇಜವಾಬ್ದಾರಿ ತಂತ್ರವಾಗಿದೆ ಎಂದಿರುವ ಆ ಮೂವರು ಸಂಸದರು, ಇದರಿಂದ ನಿರ್ಣಾಯಕ ಪಾಲುದಾರಿಕೆಯನ್ನು ದುರ್ಬಲಗೊಳಿಸುತ್ತದೆ ಎಂದಿದ್ದಾರೆ. …

accident (1)

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ಶನಿವಾರ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟ‌ರ್ ವಾಹನ ಢಿಕ್ಕಿ ಹೊಡೆದ ಪರಿಣಾಮ …

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ ದೀರ್ಘಕಾಲದ ಮಳೆ ಮತ್ತು ನಿರಂತರ ಹವಾಮಾನ ಏರುಪೇರಿನಿಂದಾಗಿ ಕಾಫಿ ಮಾತ್ರವಲ್ಲದೆ ಕೊಡಗು ಜಿಲ್ಲೆಯ ಮತ್ತೊಂದು ಪ್ರಮುಖ ತೋಟಗಾರಿಕಾ ಬೆಳೆಯಾದ ಕಾಳುಮೆಣಸಿಗೂ …

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ ಕಟಾವು ಜೋರಾಗಿದ್ದು, ಸುಗ್ಗಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಅಂದಾಜು ೨೪ ಸಾವಿರ ಹೆಕ್ಟೇರ್ …

Stay Connected​
error: Content is protected !!