Mysore
25
overcast clouds

Social Media

ಸೋಮವಾರ, 06 ಜುಲೈ 2026
Light
Dark

Archives

HomeNo breadcrumbs

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ ದಶಕಗಳ ಹಿಂದೆ ಬಿಜೆಪಿಯ ನೆಲೆಗಟ್ಟಿಗೆ ತಾವು ತಂದು ಕೂರಿಸಿದ ಲಿಂಗಾಯತ ಶಕ್ತಿ ಮುಂದಿನ ಚುನಾವಣೆಯ ಹೊತ್ತಿಗೆ ಛಿದ್ರವಾಗಲಿದೆಯೇ? ಆಡಳಿತಾರೂಢ ಕಾಂಗ್ರೆಸ್ …

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ ಸಾಮಾನ್ಯ ವರದಿಗಾರರೊಬ್ಬರು ಮುಂದೊಂದು ದಿನ “ನನ್ನ ಜೀವಮಾನದಲ್ಲಿ ಇವರಂತಹ ಪತ್ರಕರ್ತನನ್ನು ನೋಡಿಲ್ಲ" ಎಂದು ಪಾಪುರವರೇ ಉದ್ಗರಿಸುವ ಮಟ್ಟಿಗೆ ಪತ್ರಿಕಾ ಧರ್ಮವನ್ನು …

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ ನಡುವೆಯೇ ನಿರಂತರವಾಗಿ ಮುಂದುವರಿದಿದೆ. ಅದಕ್ಕೆ ನನ್ನ ಅಪ್ಪಾಜಿ ಅವರು ಹಾಕಿಕೊಟ್ಟ ಹಾದಿ, ಓದುಗರ ನಾಡಿಮಿಡಿತ ಅರಿತು ಸುದ್ದಿಗಳಿಗೆ ಆದ್ಯತೆ ನೀಡುವಂತೆ …

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುವ ಮೂಲಕ ನಗೆಪಾಟಲಿಗೀಡಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಲೇವಡಿ ಮಾಡಿದರು. ನಗರದ ಕಾಂಗ್ರೆಸ್ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಇಂದು ಜಲಾಶಯಕ್ಕೆ 1449 ಕ್ಯೂಸೆಕ್ಸ್‌ ಒಳಹರಿವು ದಾಖಲಾಗಿದ್ದು, ಜಲಾಶಯದಿಂದ 760 ಕ್ಯೂಸೆಕ್ಸ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. …

ಓದುಗರ ಪತ್ರ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಗಾಡಿಯಲ್ಲಿ, ಮೊದಲೇ ಕಾಯ್ದಿರಿಸಿದ ಹವಾನಿಯಂತ್ರಿತ ಬೋಗಿಗಳನ್ನು ಜೋಡಿಸಿರುತ್ತಾರೆ ಎಂಬುದು ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ತಿಳಿದಿರುವುದಿಲ್ಲ. ಹೀಗಾಗಿ ಸಾಮಾನ್ಯ ವರ್ಗದ …

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ ಎನ್.ಎಸ್.ಶಂಕರ್ ನನಗೆ ಮೊದಲು ಪರಿಚಯ ಆಗಿದ್ದು ಗೆಳೆಯ ಕೆ.ಎಸ್. ಕೇಶವಪ್ರಸಾದ್‌ನ ರೂಮಿನಲ್ಲಿ. ನಾನಾಗ ಮೈಸೂರಿನ ಮಾನಸಗಂಗೋತ್ರಿಯಲ್ಲಿದ್ದೆ. ಅವತ್ತೊಂದಿನ ಕ್ಲಾಸ್ ಮುಗಿಸಿಕೊಂಡು …

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ ನಿಲುವುಗಳಿಂದ. ಅವರು ಎಷ್ಟೋ ಬಾರಿ ತಮ್ಮ ಕೃತಿ ರಚನೆಯನ್ನು ಬದಿಗಿಟ್ಟು ಜನಪದ ಹೋರಾಟಗಳಲ್ಲಿ ನೇರವಾಗಿ ಭಾಗಿಯಾಗಿದ್ದಾರೆ.  ತಮ್ಮ ತಮ್ಮ ಕ್ಷೇತ್ರಗಳಲ್ಲಿ …

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ ನಾಯಕರು ಘೋಷಣೆಯೊಂದಕ್ಕೆ ಸಹಿ ಹಾಕುತ್ತಾರೆ. ಈ ಸಹಿ ಒಂದು ಬಂಡಾಯದ ಕೃತ್ಯದ ಜೊತೆಗೆ, ಹೊಸದೊಂದು ಕಲ್ಪನೆಯ ಅಭಿವ್ಯಕ್ತಿಯೂ ಆಗಿರುತ್ತದೆ. ಈ …

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ ಬಗ್ಗೆ ಈಗಾಗಲೇ ಪ್ರಕಟವಾಗಿದ್ದು, ಈ ಬಗ್ಗೆ ಆಕ್ಷೇಪಣೆಗಳು ಮತ್ತು ತಕರಾರುಗಳನ್ನು ಸಾರ್ವಜನಿಕರು ಎತ್ತಿದ್ದಾರೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತರು ಕೂಡ …

Stay Connected​
error: Content is protected !!