ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಪತ್ರಿಕೆಯಲ್ಲಿ ನೋಡಿದ್ದೇನೆ. …










