ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮಹತ್ವದ ನಗರಾಭಿವೃದ್ದಿ ಖಾತೆ ದೊರೆತಿರುವುದು ಮೈಸೂರು ಜಿಲ್ಲೆಗೆ ಹಲವು ಯೋಜನೆಗಳು ಜಾರಿಯಾಗುವ ನಿರೀಕ್ಷೆಯನ್ನು ಮೂಡಿಸಿದೆ. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಭೈರತಿ …










