Mysore
29
overcast clouds

Social Media

ಭಾನುವಾರ, 28 ಜೂನ್ 2026
Light
Dark

Archives

HomeNo breadcrumbs

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಮುಸುಕಿನ ಜೋಳದ ಬೆಳೆಗೆ ರೋಗ ಮತ್ತು ಕೀಟ ಬಾಧೆ ಹೆಚ್ಚಾಗಿದ್ದು ಬೆಳೆಗಳು ನಾಶವಾಗಿ ಈ ಬಾರಿಯೂ ನೂರಾರು ರೈತರು …

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ ಸಂಜೆ ನಡೆದಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಾಗಾಲ್ಯಾಂಡ್ ರಾಜ್ಯದ ಬಸೋಸೊ ಕುಂ ಚಂಗ್(೨೩) ಹಾಗೂ ಯಾಂಕಾಂಗ್ (೨೭) …

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್ ನಡೆಸಿದ ದಾಳಿಯಲ್ಲಿ ಇತರ 14 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಅವರು ತಿಳಿಸಿದ್ದಾರೆ. …

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಖ್ಯಾತ ನಟರಾದ ರಜನಿಕಾಂತ್, ಕಮಲ್ ಹಾಸನ್, ಮುಖ್ಯಮಂತ್ರಿ ವಿಜಯ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು. ಭಾರತಿರಾಜ್ ಅವರ ಅಂತಿಮ ದರ್ಶನ …

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ ನಾಯಕರು ಆಗ್ರಹಿಸಿದರು. ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಪ್ರವಾಸಿ ಮಂದಿರದ ಬಳಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು ಮಾತನಾಡಿ, ಮಹದೇವಪ್ಪನವರು …

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ ಮಾಡುವುದು ಅಗತ್ಯವಿದೆ. ಹಿಂದಿನ ಸಿಎಂ ಸಿದ್ದರಾಮಯ್ಯ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟರೆ ಬೇರೇನೂ ಮಾಡಲಿಲ್ಲ ಎಂದು ಸಂಸದ …

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ ಹಾಳಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರೊಂದಿಗೆ …

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿರಾಜ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ತಮ್ಮ ಚಿತ್ರಗಳ ಮೂಲಕ ಚಿತ್ರರಂಗದ ದಿಕ್ಕನ್ನೇ ಬದಲಿಸಿದ ಈ ಮಹಾನ್‌ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ ಜವಾಹರ್‌ಲಾಲ್‌ ನೆಹರೂ ಅವರ 4398 ದಿನಗಳ ದಾಖಲೆಯನ್ನು ಮುರಿದು 4399 ದಿನಗಳ …

Stay Connected​
error: Content is protected !!