Mysore
17
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

Archives

HomeNo breadcrumbs

ಡಯಾಲಿಸಿಸ್‌ ಕೇಂದ್ರಗಳ ಸಿಬ್ಬಂದಿಗಳು ವೇತನ ಸಿಗದ ಕಾರಣದಿಂದಾಗಿ ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಕೊರೊನಾ ವೈರಸ್‌ ಶುರುವಾದಾಗಿನಿಂದ ಈ ವೇತನ ಸಮಸ್ಯೆ ಉಂಟಾಗಿದ್ದು ಆಗಿನಿಂದ ಅರ್ಧ ಸಂಬಳ ಮಾತ್ರ ಡಯಾಲಿಸಿಸ್‌ ಸಿಬ್ಬಂದಿಗಳ ಕೈ ಸೇರಿದೆ ಎಂಬ ಮಾಹಿತಿ …

ಮೊನ್ನೆ ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿತ್ತು. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಹ ಕೃತ್ಯ ಇದಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು …

ನಟಿ ಪೂಜಾ ಗಾಂಧಿಯವರು ಕವೆಂಪು ಅವರ ಆಶಯದ ಮಂತ್ರ ಮಾಂಗಲ್ಯದ ಮೂಲಕ ಉದ್ಯಮಿ ವಿಜಯ್‌ ಘೋರ್ಪಡೆ ಜೊತೆ ನಾಳೆ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ. ಮಂತ್ರ ಮಾಂಗಲ್ಯದ ಮೂಲಕ ಮಳೆ ಹುಡುಗಿ ಬೆಂಗಳೂರಿನ ಲಾಜಿಸ್ಟಿಕ್‌ ಕಂಪನಿಯ ಮಾಲಿಕ ವಿಜಯ್‌ ಜೊತೆ ಹೊಸ ಜೀವನ …

ಮೊನ್ನೆಯಷ್ಟೇ ದನ ಮೇಯಿಸಲೆಂದು ತೆರಳಿದ್ದ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ನರಭಕ್ಷಕ ಹುಲಿಯನ್ನು ಇದೀಗ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿದ್ದಾರೆ. ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪ ಬಂಡೀಪುರ ರಕ್ಷಿತಾರಣ್ಯದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಇದೇ ಹುಲಿ ಹಸುವೊಂದನ್ನೂ …

ಇತ್ತೀಚೆಗೆ ಡೀಪ್‌ ಫೇಕ್‌ ತಂತ್ರಜ್ಙಾನದ ಹಾವಳಿ ಹೆಚ್ಚಾಗಿದೆ. ಕೆಲದಿನಗಳ ನಟಿ ರಶ್ಮಿಕಾ ಮಂದಣ್ಣ, ಕಾಜೊಲ್‌, ಅವರ ಡೀಪ್‌ ಫೇಕ್ ವಿಡಿಯೋ ಸಖತ್‌ ವೈರಲ್‌ ಆಗಿ ಸಂಚಲನ ಸೃಷ್ಟಿಸಿತ್ತು. ಇದೀಗ ನಟಿ ಆಲಿಯಾ ಭಟ್‌ ಅವರಿಗೂ ಕೂಡ ಡೀಪ್‌ ಫೇಕ್‌ ಸಂಕಷ್ಟ ಎದುರಾಗಿದೆ. …

ಮೈಸೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ಸಾವಿರ ಹಣವನ್ನು ನಾಡ ದೇವಿ ಚಾಮುಂಡೇಶ್ವರಿಗೆ ಅರ್ಪಿಸಲಾಗಿದೆ. ನಾಡ ಅಧಿದೇವತೆ ಚಾಂಮುಡೇಶ್ವರಿಗೆ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ 1,18,000 ರೂ ಹಣವನ್ನು ಅರ್ಪಿಸಲಾಗಿದೆ. …

ಮೊನ್ನೆ ( ನವೆಂಬರ್‌ 26) ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು. …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ನವೆಂಬರ್‌ 28 ) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ …

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ …

ಪ್ರೊ.ಆರ್.ಎಂ.ಚಿಂತಾಮಣಿ ಹಿರಿಯ ಇಂಜಿನಿಯ‌ರ್, ದೇಶದ ದೊಡ್ಡ ಸಾಫ್ಟ್‌ವೇರ್ ಕಂಪೆನಿಗಳಲ್ಲಿ ಒಂದಾದ ಇನ್ಫೋಸಿಸ್ ಸ್ಥಾಪಕರಲ್ಲಿ ಪ್ರಮುಖರಾದ ಮತ್ತು ಸಾಮಾಜಿಕ ಕಳಕಳಿಯುಳ್ಳ ಕನ್ನಡಿಗ . ನಾರಾಯಣಮೂರ್ತಿಯವರು ಇತ್ತೀಚೆಗೆ ಹೊಸ ಪೀಳಿಗೆಗೆ ಸಲಹೆಯೊಂದನ್ನು ಕೊಟ್ಟಿದ್ದಾರೆ. ಅದು ಬಹುತೇಕ ಎಲ್ಲ ಬೆಳೆಯುತ್ತಿರುವ ದೇಶಗಳಿಗೂ ಅನ್ವಯಿಸುತ್ತದೆ. ಅದರ ಬಗ್ಗೆ …

Stay Connected​
error: Content is protected !!