Mysore
20
clear sky

Social Media

ಗುರುವಾರ, 05 ಮಾರ್ಚ್ 2026
Light
Dark

Archives

HomeNo breadcrumbs

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇಂದು ವಿದ್ಯಾರ್ಥಿಗಳಿಗೆ ಮೊಬೈಲ್ ಕಲಿಕೆಯ ಒಂದು ಭಾಗವೇ ಆಗಿದೆ. ಮೊಬೈಲ್ ಬಳಕೆಯಿಂದಾಗಿ ಕೆಲವೊಂದು ಸಣ್ಣ- ಪುಟ್ಟ ಕಹಿ ಘಟನೆಗಳು …

ಓದುಗರ ಪತ್ರ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ ಹೆಸರಿನಲ್ಲಿ ಹೆಸರುವಾಸಿಯಾಗಿದ್ದು, ಸಿಲ್ಕ್ ಸೀರೆ ತಯಾರಿಸಲು ಕಚ್ಚಾ ರೇಷ್ಮೆ ಒದಗಿಸುತ್ತಿರುವ (ತಿ.ನರಸೀಪುರದಲ್ಲಿ ಇರುವ) ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ …

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ ನಲವತ್ತೇಳು ವರ್ಷ ಪ್ರಾಯದ ಸೆಲ್ವಕುಮಾರ್ ಹೊಲಿಗೆ ಕಲಿಸುವ ವಿಡಿಯೋವನ್ನು ಕಾಣಬಹುದು. ಯೂ ಟ್ಯೂಬ್‌ನಲ್ಲಿ ಹೊಲಿಗೆ ಕಲಿಸುವ ಇಂತಹ ಸಾವಿರಾರು ಚಾನಲ್‌ಗಳು …

ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ ನಗರಸಭೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಕ್ರಮ ಕಂಡುಬಂದರೆ ನೋಟಿಸ್ ನೀಡುತ್ತಿದ್ದಾರೆ. ಮಡಿಕೇರಿ ನಗರ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ …

ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ ಹುಣಸಮ್ಮ ತಾಯಿ ದೇವರ ಸಿಡಿ ಉತ್ಸವ ಫೆ.೨೭ರಂದು ಹಾಗೂ ಫೆ.೨೮ರಂದು ರಥೋತ್ಸವವು ಸಾವಿರಾರು ಜನರ ನಡುವೆ ಧಾರ್ಮಿಕ ವಿಧಿ ವಿಧಾನಗ ಳೊಂದಿಗೆ …

ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ  ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ ಕೂಡ ನಮ್ಮ ಜೀವನ ಶೈಲಿಯೊಳಗೆ ಬೆರೆತುಕೊಳ್ಳುತ್ತದೆ. ಕೆಲ ದಶಕಗಳಿಂದ ಜೀವನಕ್ಕೆ ಅತ್ಯ ವಶ್ಯಕವಾದ ಆಹಾರ, ನೀರು, ವಸತಿ ಜೊತೆಗೆ ಮೊಬೈಲ್ …

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್ ಮೈಸೂರು: ನಗರಪಾಲಿಕೆಯ ಸ್ವಚ್ಛ ಸರ್ವೇಕ್ಷಣ ೨೦೨೬ರ ರಾಯ ಭಾರಿ ಗಳಾಗಿ ಆಯ್ಕೆಯಾಗಿರುವ ೬ ಮಂದಿ ಪೈಕಿ ಇಬ್ಬರು ಕಲಾವಿದರು ಹಾಗೂ …

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ  ಮೈಸೂರು: ಸಫಾರಿ ಪುನಾರಂಭವಾಗಿದೆ. ಹಲವು ರೈತ ಸಂಘಟನೆಗಳ ಮುಖಂಡರು ಸಫಾರಿಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಸಫಾರಿ ತೆರೆಮರೆಯಲ್ಲಿ ರೆಸಾರ್ಟ್ ಗಳ ಮಾಲೀಕರ …

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನೆರೆವೇರಿತು. ಮುತ್ತಪ್ಪನ್ ತೆರೆ ಮಹೋತ್ಸವವನ್ನು ಸಾವಿರಾರು ಭಕ್ತರು ಆಗಮಿಸಿ ದೇವರ ಆಶೀರ್ವಾದ ಪಡೆದು ಪುನೀತರಾದರು. ಐದು ದಿನಗಳ ಕಾಲ ನಡೆದ …

Stay Connected​
error: Content is protected !!