Mysore
28
overcast clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಎಚ್.ಎಸ್.ದಿನೇಶ್‌ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್‌ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ ಎಸೆಯುವ ಮೂರ್ಖ ಜನರಿಗೆ ಇದೀಗ ಪೌರಕಾರ್ಮಿಕರೇ ಅರಿವು ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹಳೆಯ ಟೈರ್‌ಗಳ, ಮರದ ಕೊಂಬೆಗಳನ್ನು ಬಳಸಿ ಹೆಚ್ಚು …

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ(27) ಮೃತ ದುರ್ದೈವಿ. ಕೊಡಗಿಗೆ ಪ್ರವಾಸ ಬಂದಿದ್ದ ಈಕೆ ಸೋಮವಾರಪೇಟೆಯ …

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಜೂನ್.‌15ರವರೆಗೂ ಇದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಡುಗು-ಮಿಂಚು ಸಹಿತ ಭಾರೀ …

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ ಬಳಿ ಚಿರತೆ ನಾಯಿಯನ್ನು ಕೊಂದು ಅರೆಬರೆ ತಿಂದುಹಾಕಿದೆ. ಅಲ್ಲದೇ ಜಮೀನು ಸುತ್ತಮುತ್ತಲೂ ಅದು ಅಡ್ಡಾಡಿರುವ ಹೆಜ್ಜೆ ಗುರುತುಗಳು ಕಂಡು ಬಂದಿವೆ. …

LPG cylinder price reduction for commercial use

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ವಿಶ್ವದಲ್ಲಿ ಅತ್ಯಂತ ಕಡಿಮೆ ದರಗಳಲ್ಲೇ ಉಳಿದಿವೆ ಎಂದು ಕೇಂದ್ರ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ. 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ …

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ ಇಲಾಖಾಧಿಕಾರಿಗಳು ಸುರಕ್ಷಿತವಾಗಿ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ತಾಲ್ಲೂಕಿನ ಚಿಂಚಳ್ಳಿ ಗ್ರಾಮದ ಜಗದೀಶ ಎಂಬವರಿಗೆ ಸೇರಿದ ಹಸುವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. …

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು ಖ್ಯಾತ ಉದ್ಯಮಿ ಎಲಾನ್‌ ಮಸ್ಕ್‌ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಎಲಾನ್‌ …

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಅವರಿಗೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿ ಸ್ವಾಗತ …

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮರಾಗಿದ್ದಾರೆ. ಲೆಫ್ಟಿನೆಂಟ್‌ ಬೀರೇಶ್ವರ್‌ ಗೋಸ್ವಾಮಿ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದಾರೆ. 16ನೇ ದಿನದ ಆಪರೇಷನ್‌ …

Stay Connected​
error: Content is protected !!