ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕನಗೋನಹಳ್ಳಿ ಪರಮೇಶ್‌ಗೌಡ ಹೇಳಿದರು. ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಾಹಿತಿ ನೀಡಿದ ಅವರು, …










