ನವದೆಹಲಿ : ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಮಣಿಪುರದಲ್ಲಿನ ಹಿಂಸಾಚಾರ ಘಟನೆಗಳ ಕುರಿತ ತನಿಖೆಯು ಆಮೆಗತಿಯಲ್ಲಿ ನಡೆಯುತ್ತಿದೆ ಎಂದು ಸುಪ್ರೀಂಕೋರ್ಟ್ ತನ್ನ ಅಸಮಾಧಾನ ವ್ಯಕ್ತಪಡಿಸಿದೆ ಎಂದು scroll.in ವರದಿ ಮಾಡಿದೆ. ಜನಾಂಗೀಯ ಸಂಘರ್ಷದ ಕುರಿತು ನಡೆಯುತ್ತಿರುವ ಕೇಂದ್ರ ತನಿಖಾ ದಳದ ತನಿಖೆಯ ಮೇಲುಸ್ತುವಾರಿ …









