ನವದೆಹಲಿ : ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಪಕ್ಷದ ಇತರ ಮಹಿಳಾ ಸದಸ್ಯರು ರಾಹುಲ್ ಗಾಂಧಿ ಅವರು ಅಸಭ್ಯ ವರ್ತನೆ ಮಾಡಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ಅನುಚಿತ ಸನ್ನೆ ಮಾಡಿದ್ದಾರೆಂದು ಆರೋಪಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ …
ನವದೆಹಲಿ : ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಪಕ್ಷದ ಇತರ ಮಹಿಳಾ ಸದಸ್ಯರು ರಾಹುಲ್ ಗಾಂಧಿ ಅವರು ಅಸಭ್ಯ ವರ್ತನೆ ಮಾಡಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ಅನುಚಿತ ಸನ್ನೆ ಮಾಡಿದ್ದಾರೆಂದು ಆರೋಪಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ …
ಗುಂಡ್ಲುಪೇಟೆ : ಪಟ್ಟಣದ ಸಿಎಂಎಸ್ ಕ್ರಿಸ್ಚಿಯನ್ ಹಾಸ್ಟಲ್( ವಸತಿ ನಿಲಯ) ನಲ್ಲಿದ್ದ ವಿದ್ಯಾರ್ಥಿನಿ ಪೆಲೀಸಾ( 16) ಹಾಸ್ಟಲ್ ನಲ್ಲಿ ವ್ಯಾಯಾಮ ಪ್ರೇಯರ್ ಮುಗಿಸಿ ನಂತರ ಕೊಠಡಿಗೆ ತೆರಳುವಾಗ ಕುಸಿದುಬಿದ್ದಿದ್ದು ಅಕೆಯನ್ನು ಸಮೀಪದ ಸಾರ್ವಜನಿಕ ಅಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ …
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಆರ್ಟಿಕಲ್ 370 ಹಿಂತೆಗೆತವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. ಆರ್ಟಿಕಲ್ 370 ನ್ನು ರದ್ದುಗೊಳಿಸಿರುವುದು ಸಂವಿಧಾನಾತ್ಮಕವಾಗಿ ಕ್ರಮಬದ್ಧವಾಗಿದೆಯೋ ಇಲ್ಲವೋ ಎಂಬ ಪ್ರಶ್ನೆ ತನ್ನ ಮುಂದಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, …
ಬೆಂಗಳೂರು : ರಾಜ್ಯದ ಆನೆಗಳ ಸಂಖ್ಯೆಯಲ್ಲಿ ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ …
ಬೆಂಗಳೂರು : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು …
ಬೆಂಗಳೂರು : ಬಿಜೆಪಿಯವರು ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡುತ್ತಿದ್ದರು. ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಪಕ್ಷದಲ್ಲಿ ಹುಮ್ಮಸ್ಸು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಭಾರತ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ …
ಗಯಾನ: ಕುಲ್ದೀಪ್ ಯಾದವ್ (28ಕ್ಕೆ 3) ಸ್ಪಿನ್ ಮೋಡಿ ಹಾಗೂ ಸೂರ್ಯಕುಮಾರ್ ಯಾದವ್ (83 ರನ್) ಸ್ಪೋಟಕ ಬ್ಯಾಟಿಂಗ್ ಬಲದಿಂದ ಭಾರತ ತಂಡ, ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಐದು …
ನವದೆಹಲಿ : ಬಿಜೆಪಿಯವರು ಭಾರತ ಮಾತೆಯ ಹಂತಕರು. ಮಣಿಪುರ ಎರಡು ಹೋಳಾಗಿದೆ. ಸರ್ಕಾರದ ರಾಜಕೀಯ ಮಣಿಪುರದಲ್ಲಿ ಭಾರತವನ್ನು ಕೊಲೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ …
ನವದೆಹಲಿ : ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಪರ್ಯಾಯವಾಗಿ ರಚನೆಯಾಗಿರುವ ಇಂಡಿಯ ಮೈತ್ರಿಕೂಟಕ್ಕೆ ಠಕ್ಕರ್ ಕೊಡಲು ಮುಂದಾಗಿರುವ ಬಿಜೆಪಿ, ಕ್ವಿಟ್ ಇಂಡಿಯ( ಭಾರತ ಬಿಟ್ಟು ತೊಲಗಿ) ಎಂಬ ಘೋಷ ವಾಕ್ಯವನ್ನು ಮುನ್ನಲೆಗೆ ತಂದಿದೆ. ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ …
ಮಂಡ್ಯ : ರೈತನ ಜಮೀನಿಗೆ ಪರಿಹಾರ ಒದಗಿಸಲು ವಿಫಲವಾದ ಹಿನ್ನಲೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿಗೆ ಆದೇಶ ನೀಡಿದೆ. ಈ ಹಿನ್ನಲೆ ರೈತರ ಸಹಕಾರದೊಂದಿಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್ ಅಮೀನರು ನ್ಯಾಯಾಲಯದ ಆದೇಶವನ್ನು ಜಾರಿ …