Mysore
27
overcast clouds

Social Media

ಬುಧವಾರ, 10 ಜೂನ್ 2026
Light
Dark

Archives

HomeNo breadcrumbs

ಕೊಡಗು : ಮಡಿಕೇರಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಎಸ್​ಆರ್​ಟಿಸಿ ಬಸ್​ವೊಂದು ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದೆ. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಸೇನಾನಿ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ. ಮಡಿಕೇರಿ ಡಿಪೊದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಬಸ್ ಪಿಕಪ್ ವಾಹನ …

ಸಿಡ್ನಿ : ಸಿಡ್ನಿಯಲ್ಲಿ ನಡೆದ ಫಿಫಾ ಮಹಿಳಾ ವಿಶ್ವಕಪ್‌ನ ಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿ ಸ್ಪೇನ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಸ್ಪೇನ್ ತಂಡದ ನಾಯಕಿ ಓಲ್ಗಾ ಕಾರ್ಮೋನಾ ಏಕೈಕ ಗೋಲು ದಾಖಲಿಸಿದ್ದರು. …

ಬೆಂಗಳೂರು : ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ನಟ ಚೇತನ್ ಅಹಿಂಸಾ, ತಮಿಳುನಾಡಿನ ‘ತೌಹೀದ್ ಜಮಾತ್' ಅಧ್ಯಕ್ಷ ರಹಮತ್ ಉಲ್ಲಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಕರ್ನಾಟಕದ ಅಡ್ವೊಕೇಟ್ ಜನರಲ್ (ಎಜಿ) ಕೆ.ಶಶಿಕಿರಣ್ ಶೆಟ್ಟಿ …

ಲಕ್ನೋ : ತಮಿಳು ನಟ ರಜನಿಕಾಂತ್ ಅವರು ಶನಿವಾರ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಹೊಸ ಚಿತ್ರವಾದ 'ಜೈಲರ್' ಅನ್ನು ಮುಖ್ಯಮಂತ್ರಿ ಆದಿತ್ಯನಾಥ್ ಜೊತೆ ವೀಕ್ಷಿಸುವ ಸಲುವಾಗಿ ರಜನಿಕಾಂತ್ ಉತ್ತರಪ್ರದೇಶಕ್ಕೆ ತಲುಪಿದ್ದಾರೆ. “ನಾನು ಸಿಎಂ ಜೊತೆ …

ಬೆಂಗಳೂರು : ‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ. ಭಾನುವಾರ ಇಲ್ಲಿನ ಕುಮಾರ ಪಾರ್ಕ್‍ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ …

ಬೆಂಗಳೂರು : ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ಶಮನಕ್ಕೆ ಮುಂದಾಗಿರುವ ರಾಜ್ಯ ಬಿಜೆಪಿ ನಾಯಕರು, ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಮಂಡಲ ಮಾಜಿ ಅಧ್ಯಕ್ಣ ಸಿ.ಎಂ.ಮಾರೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. 2023ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ …

ಬೆಂಗಳೂರು : ‘ನೈಸ್ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದಿದ್ದು, 2004ರಲ್ಲಿ ಡಿ.ಕೆ.ಶಿವಕುಮಾರ್ ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆ ಉದ್ಧಾರಕ್ಕೋ ಅಥವಾ ನೈಸ್ ಕಂಪೆನಿ ಉದ್ಧಾರ ಮಾಡಿ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ …

ಬೆಂಗಳೂರು : ಮೈಸೂರು ವಾರಿಯರ್ಸ್‌ ತಂಡವು ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಸೋಲಿಸುವ ಮೂಲಕ ಹುಬ್ಬಳ್ಳಿ ಅಜೇಯ ಓಟಕ್ಕೆ ಲಗಾಮು ಹಾಕಿದೆ. ಜತೆಗೆ ಸತತ ನಾಲ್ಕನೇ ಗೆಲುವು ಸಾಧಿಸಿ ಆತ್ಮವಿಶ್ವಾಸ ವೃದ್ಧಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟ್ ವಾಡಿದ ಹುಬ್ಬಳ್ಳಿ ಟೈಗರ್ಸ್ ತಂಡವು …

ಜಾಗ್ವಾರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಂದ ನಿಖಿಲ್ ಬಳಿಕ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ಮಿಂಚಿದರು. ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಗಮನ ಸೆಳೆದರು. 2 ವರ್ಷದ ಹಿಂದೆ ಬಂದ ರೈಡರ್ ಸಿನಿಮಾ ಪ್ರೇಕ್ಷಕರ ಮನಗೆದ್ದರೂ ಬಾಕ್ಸ್ ಆಫೀಸ್‌ನಲ್ಲಿ ಮುಗ್ಗರಿಸಿತ್ತು. ಆ ಬಳಿಕ …

ಶ್ರೀಹರಿಕೋಟಾ : ಚಂದ್ರಯಾನ–3ರ ಎರಡನೆಯ ಮತ್ತು ಕೊನೆಯ ಡಿ– ಬೂಸ್ಟಿಂಗ್‌ ಕಾರ್ಯ ಇಂದು ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಚಂದ್ರಯಾನ 3 ನೌಕೆಯ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆಗುವ ದಿನಾಂಕ ಘೋಷಣೆ ಮಾಡಿದೆ. ನೌಕೆಯು ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, …

Stay Connected​
error: Content is protected !!