Mysore
28
broken clouds

Social Media

ಭಾನುವಾರ, 24 ಮೇ 2026
Light
Dark

Archives

HomeNo breadcrumbs

ಮೈಸೂರು : ನಗರದ ಧ್ವನ್ಯಾಲೋಕದಲ್ಲಿ ಆಗಸ್ಟ್ 9ರಂದು‌ ಬೆಳಿಗ್ಗೆ 11 ಗಂಟೆಗೆ 'ಅದ್ಭುತ ರಾಮಾಯಣ'ದ ತೊಗಲುಗೊಂಬೆಯಾಟದ ಮೊದಲ ಪ್ರದರ್ಶನ ಏರ್ಪಡಿಸಲಾಗಿದೆ. ಧಾರವಾಡದ ಪಫೆಟ್ ಹೌಸ್ ಹಾಗೂ ನಗರದ ಸಂಚಲನ ತಂಡದ ಸಹಯೋಗದೊಂದಿಗೆ ಆಯೋಜಿಸಿರುವ ಈ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ …

ಬೆಂಗಳೂರು: ಕೃಷಿ ಖಾತೆಯ ಸಚಿವನಾಗಿ ರಾಜ್ಯದಲ್ಲಿ ಮಾಡಬಹುದಾದ ಬಹಳಷ್ಟು ಕೆಲಸವಿದ್ದು ಆ ಬಗ್ಗೆ ನನಗೆ ನನ್ನದೇ ಆದ ಕನಸುಗಳಿವೆ. ನನ್ನ ಖಾತೆಯ ಇತಿ ಮಿತಿಯೊಳಗೆ ನಾನು ರೈತರಿಗೆ ನೆರವಾಗಬಹುದಾದ ಅನೇಕ ಕಾರ್ಯಕ್ರಮಗಳನ್ನು ಮಾಡಲು ಯೋಜಿಸಲಾಗಿದೆ. ಇಂತಹ ಸಂದರ್ಭದಲ್ಲಿ ನನಗೆ ಮತ್ತಷ್ಟು ಹೆಸರು ಬರುವುದೆಂಬ …

ಬೆಂಗಳೂರು : ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಈ ಸಂಬಂಧ …

ಹೈದರಾಬಾದ್ : ಹಿರಿಯ ಪತ್ರಕರ್ತ ಹಾಗೂ ಹೈದರಾಬಾದ್ ಮೂಲದ ಸಿಯಾಸತ್ ದಿನಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಂಪಾದಕ ಝಹೀರುದ್ದೀನ್ ಅಲಿ ಖಾನ್ ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕ್ರಾಂತಿಕಾರಿ ಕವಿ ಗದ್ದರ್ ಅಂತ್ಯಕ್ರಿಯೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಖಾನ್ ತೀವ್ರ ಹೃದಯಾಘಾತಕ್ಕೀಡಾಗಿ ಸ್ಥಳದಲ್ಲೇ ಕುಸಿದು …

ಪ್ರೊ.ಆರ್.ಎಂ.ಚಿಂತಾಮಣಿ     ಈಗ ಭಾರತದಲ್ಲಿ 80,000ಕ್ಕೂ ಹೆಚ್ಚು ನೋಂದಾಯಿತ ಸ್ಟಾರ್ಟ್‌ಅಪ್ ಕಂಪೆನಿಗಳಿವೆ ಎಂದು ಒಂದು ಅಂದಾಜಿದೆ. ಇವುಗಳಲ್ಲಿ 100ಕ್ಕೂ ಹೆಚ್ಚು ವೇಗವಾಗಿ ಬೆಳೆದು (ಮೌಲ್ಯವನ್ನು ಹೆಚ್ಚಿಸಿಕೊಂಡು) ಒಂದು ಬಿಲಿಯನ್ ಡಾಲರ್ (8,000 ಕೋಟಿ ರೂ.)ಗಳಿಗೂ ಹೆಚ್ಚು ಮೌಲ್ಯದ ದೊಡ್ಡ ಕಂಪೆನಿಗಳಾಗಿವೆ. ಉಳಿದಂತೆ ಶೇ.25-30ರಷ್ಟು ತಂತ್ರಜ್ಞಾನವನ್ನು ಉನ್ನತೀಕರಿಸುತ್ತಾ ತಮ್ಮ ಮಿತಿಯಲ್ಲಿ ಸಮರ್ಥವಾಗಿ …

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯಲ್ಲಿ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅನ್ನು ಧ್ವನಿ ಮತದ ಮೂಲಕ ಸೋಮವಾರ ಅಂಗೀಕರಿಸಲಾಗಿದೆ. ದತ್ತಾಂಶ ಸಂರಕ್ಷಣೆ, ಡೇಟಾ ಹಂಚಿಕೆ ಮತ್ತು ಡೇಟಾ ಸಂಗ್ರಹಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು …

ಬೆಂಗಳೂರು:  ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧದ ಎಫ್ಐಆರ್ ನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೇ ತಿಂಗಳಲ್ಲಿ ನಡೆದ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ಭಾಷಣದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ನಡ್ಡಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ವಿಜಯನಗರ ಜಿಲ್ಲೆಯ …

ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ. ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಮಾರಾಟ ಮಾಡಿದ ಟಿಕೆಟ್ ನಿಂದ ತಾಜ್ ಮಹಲ್ ಈ ವರ್ಷ …

ನವದೆಹಲಿ : ಮಣಿಪುರ ಹಿಂಸಾಚಾರದ ಪ್ರಕರಣದ ತನಿಖೆ ಸಹಿತ ಸಂತ್ರಸ್ತರ ಪುನರ್ವಸತಿ ಮತ್ತಿತರ ವಿಚಾರಗಳ ಬಗ್ಗೆ ಪರಿಶೀಲಿಸಲು ಹೈಕೋರ್ಟಿನ ಮೂವರು ಮಾಜಿ ನ್ಯಾಯಾಧೀಶರುಗಳನ್ನೊಳಗೊಂಡ ಸಮಿತಿಯನ್ನು ಸುಪ್ರೀಂ ಕೋರ್ಟ್‌ ಇಂದು ಪ್ರಸ್ತಾಪಿಸಿದೆ. “ಕಾನೂನಿನ ಮೇಲೆ ಜನರ ವಿಶ್ವಾಸ ಮರುಸ್ಥಾಪಿಸುವ ಉದ್ದೇಶ ನಮ್ಮದಾಗಿದೆ. ಮೂವರು …

ನವದೆಹಲಿ : ಹುಲಿಯು ಭಾರತದ ರಾಷ್ಟ್ರ ಪ್ರಾಣಿಯಾಗಿದ್ದು, ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸುವ ಯಾವ ಇರಾದೆಯೂ ಕೇಂದ್ರ ಸರ್ಕಾರಕ್ಕಿಲ್ಲ ಎಂದು ಸೋಮವಾರ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಲೋಕಸಭೆಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವೇನಾದರೂ ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸಲಿದೆಯೆ …

Stay Connected​
error: Content is protected !!