Mysore
27
overcast clouds

Social Media

ಶುಕ್ರವಾರ, 22 ಮೇ 2026
Light
Dark

Archives

HomeNo breadcrumbs

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಲೆಕ್ಕಾಚಾರಗಳ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಹಲವು ಮಾಜಿ ಕ್ರಿಕೆಟಿಗರು ಪ್ರಶಸ್ತಿ ಮುಡಿಗೇರಿಸಿಕೊಳ್ಳಬಲ್ಲ ತಮ್ಮ ನೆಚ್ಚಿನ ತಂಡಗಳ ಬಗ್ಗೆ ಈಗಾಗಲೇ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ಮಾಜಿ ವೇಗಿ ಗ್ಲೆನ್‌ …

ನವದೆಹಲಿ : ದೇಶದ ಮಹತ್ವಾಕಾಂಕ್ಷೆಯ 'ಚಂದ್ರಯಾನ- 3' ಮತ್ತೊಂದು ಹೆಜ್ಜೆ ಕ್ರಮಿಸಿದ್ದು, ಚಂದ್ರನ ಅಂಗಳದಲ್ಲಿ ಕಾಲಿರಿಸುವ ಪ್ರಯತ್ನದಲ್ಲಿ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) …

ಚೆನ್ನೈ : ಕರ್ನಾಟಕದ ಕಾವೇರಿ ಜಲಾನಯನ ತೀರಾ ಪ್ರದೇಶದಲ್ಲಿ ವಾಡಿಕೆಗಿಂತ ಕಳೆದ ಜೂನ್ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿ ಅಣೆಕಟ್ಟೆಗಳಲ್ಲಿ ನೀರು ಸಂಗ್ರಹವಾಗಿರುವ ಹಿನ್ನೆಲೆ ತಮಿಳುನಾಡು ಪಾಲಿನ ನೀರನ್ನು ತಕ್ಷಣವೇ ಬಿಡುಗಡೆ ಮಾಡಲು ಮುಖ್ಯಮಂತ್ರಿಗೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಪ್ರಧಾನಿಗೆ …

ನವದೆಹಲಿ : ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳದ ಸಾಕ್ಷಿದಾರರಿಗೆ ಉತ್ತರ ಪ್ರದೇಶದ ನ್ಯಾಯಾಲಯದ ಮುಂದೆ ಹಿಂದಿಯಲ್ಲಿ ಸಾಕ್ಷ್ಯ ನುಡಿಯುವಂತೆ ಸುಪ್ರೀಂಕೋರ್ಟ್‌ ಆದೇಶಿಸಿದೆ. ''ಭಾರತವು ವಿವಿಧ ಜಾತಿ, ಧರ್ಮ, ಭಾಷೆಗಳನ್ನು ಹೊಂದಿರುವ ದೇಶ. ಪ್ರದೇಶವಾರು ಭಿನ್ನ ಭಾಷೆಗಳು ಅಸ್ತಿತ್ವದಲ್ಲಿವೆ. 22 ಅಧಿಕೃತ ಭಾಷೆಗಳಿವೆ. ಆದರೆ …

ಕಲಬುರಗಿ : ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ …

ಕಲಬುರಗಿ : ಈ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಗಳನ್ನು‌ ಈಡೇರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಮ್ಮ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದರ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿರುವ 75 ಭರವಸೆಗಳನ್ನು ಬಜೆಟ್‌ ಮೂಲಕ ಈಡೇರಿಸುತ್ತೇವೆ ಎಂದು‌ ಭರವಸೆ …

ಕಲಬುರಗಿ : ರಾಜ್ಯ ಸರ್ಕಾದ ಐದು ಗ್ಯಾರಂಟಿಗಳ ಬಗ್ಗೆ ಇಡೀ ದೇಶದ ಜನರೇ ಶ್ಲಾಘನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಶಿವಕುಮಾರ ನೇತೃತ್ವದಲ್ಲಿ ಈ ಗ್ಯಾರಂಟಿಗಳು ಜಾರಿಗೆ ಬರುತ್ತಿವೆ ಎಂದು ಲೋಕಸಭಾ ವಿರೋಧಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಗೃಹ ಜ್ಯೋತಿ ಯೋಜನೆಯ …

ಇಸ್ಲಾಮಾಬಾದ್‌ : ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿದ್ದು, ಈ ಹಿನ್ನೆಲೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, ಪಿಟಿಐ ಅಧ್ಯಕ್ಷರನ್ನು ಅನರ್ಹಗೊಳಿಸಲಾಗಿದ್ದು, ಅವರು ಐದು ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ …

ಮಂಡ್ಯ : ಪ್ರತಿ ದಿನ ಒಂದಲ್ಲಾ ಒಂದು ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಾತುಗಳಿಗೆ ನಾವು ಹೆದರುತ್ತೇವೆ ಎಂದರೆ ಅದು ಅವರ ಭ್ರಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಛೇಡಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!