Mysore
29
scattered clouds

Social Media

ಶುಕ್ರವಾರ, 22 ಮೇ 2026
Light
Dark

Archives

HomeNo breadcrumbs

ಪುದುಚೇರಿ : ಪುದುಚೇರಿಯ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ದೇವಧರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಮಯಾಂಕ್ ಅಗರ್ವಾಲ್ ನೇತೃತ್ವದ ದಕ್ಷಿಣ ವಲಯ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪೂರ್ವ ವಲಯ ತಂಡದ ವಿರುದ್ಧ ನಡೆದ ಅಂತಿಮ ಹಣಾಹಣಿಯಲ್ಲಿ ಟಾಸ್ …

ಚಾಮರಾಜನಗರ : ಜಲಕ್ರೀಡೆಯಲ್ಲಿ ತೊಡಗಿದ್ದ ಬೆಂಗಳೂರು ಮೂಲದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಶಿವನ ಸಮುದ್ರ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಬಳಿ ಕಾವೇರಿ ನದಿ ಪಾತ್ರದಲ್ಲಿ ಬೆಂಗಳೂರು ಮೂಲದ ಮಕ್ಕಳು ಸೇರಿದಂತೆ ಆರು …

ನವದೆಹಲಿ: ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಮುಂಗಾರು ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸಿದ್ದಾರೆ. ಲೋಕಸಭೆಯು ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ …

 1952ರ ಸಿನಿಮಾಟೋಗ್ರಾಫ್ - ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಗೆ ರಾಜ್ಯಸಭೆ, ಲೋಕಸಭೆ ಎರಡರಲ್ಲೂ ಹಸಿರು ನಿಶಾನೆ ದೊರೆತಿದೆ. ಸಿನಿಮಾಟೋಗ್ರಫಿ (ತಿದ್ದುಪಡಿ) ಮಸೂದೆ -2023 ಮುಖ್ಯವಾಗಿ ಪೈರಸಿ, ವಯಸ್ಸಿಗೆ ಅನುಗುಣವಾಗಿ ಪ್ರಮಾಣ ಪತ್ರ, ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಮಾನ್ಯತೆ ಮೊದಲಾದ ಅಂಶಗಳನ್ನು ಒಳಗೊಂಡಿದೆ. …

ನವದೆಹಲಿ : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಹಿರಿಯ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಬುಧವಾರ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ …

ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ ಕುರಿತು ಇನ್ನಷ್ಟೇ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಈ ವಾರದ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಬಹುದು. …

ದಿ ಓವಲ್‌ : ಲಂಡನ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ನಡೆದ ಆಶಸ್‌ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 49 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಈ ಬಾರಿಯ ಆ್ಯಶಸ್ ಸರಣಿಯು 2-2 ಸಮಬಲದೊಂದಿಗೆ ಅಂತ್ಯಗೊಂಡಿದೆ. …

ಬೆಂಗಳೂರು : ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗಾಗಿ ಮಾಜಿ ಗೃಹ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈ …

ಬೆಂಗಳೂರು : ಹಣ ಮತ್ತು ಕೊಳಿ ಮಾಂಸ ಹಂಚಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಮಾಜಿ ಸಚಿವ ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದ ಹಾಲಿ ಶಾಸಕ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ, …

ನವದೆಹಲಿ : ವಿಶ್ವ ಹಿಂದೂ ಪರಿಷದ್‌ ಮತ್ತು ಬಜರಂಗದಳವು ದಿಲ್ಲಿ-ಎನ್‌ಸಿಆರ್‌ ನಲ್ಲಿ ಆಯೋಜಿಸುವ ಪ್ರತಿಭಟನೆಗಳ ವೇಳೆ ಯಾವುದೇ ದ್ವೇಷದ ಭಾಷಣ ಅಥವಾ ಹಿಂಸೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ಇಂದು ನಿರ್ದೇಶನ ನೀಡಿದೆ. ಸೂಕ್ಷ್ಮ ಪ್ರದೇಶಗಳಲ್ಲಿ …

Stay Connected​
error: Content is protected !!