Mysore
26
scattered clouds

Social Media

ಗುರುವಾರ, 28 ಮೇ 2026
Light
Dark

Archives

HomeNo breadcrumbs

ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ವಿಡಿಯೋ ಪ್ರಕರಣದ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಾಲೇಜಿನ ವಾಶ್‌ರೂಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ …

ಮಂಡ್ಯ : ಕೆ.ಆರ್.ಎಸ್. ವ್ಯಾಪ್ತಿಯ ರೈತರ ಹಿತದೃಷ್ಟಿಟ್ಟುಕೊಂಡು ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವ ಸಂಬಂಧ 24 ಗಂಟೆ ಅವಧಿಯೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಕಾವೇರಿ ಸಭಾಂಗಣದಲ್ಲಿ …

ಮಡಿಕೇರಿ : ಕಾಫಿ ತೋಟದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಗೂಡ್ಲುರು ಚನ್ನಂಗಿ ಗ್ರಾಮದ ಕೆ.ಆರ್.ಕಿರಣ್ ಬಂಧಿತ ಆರೋಪಿ. ತನ್ನ ಮನೆಯ ಹಿಂಭಾಗದ ಕಾಫಿ ತೋಟದಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ …

ನವದೆಹಲಿ: ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ಗಾಗಿ ಪಾಕಿಸ್ತಾನ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸದ್ಯ ಪಾಕ್ ಸರ್ಕಾರ ಪಾಕ್ ತಂಡಕ್ಕೆ ಭಾರತ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿಂದೆ ಪಾಕಿಸ್ತಾನ ವಿಶ್ವಕಪ್‌ಗಾಗಿ ಭಾರತಕ್ಕೆ ಬರುತ್ತದೆಯೇ ಅಥವಾ ಇಲ್ಲವೇ ಎಂಬ ಅನೇಕ …

ರಾಹುಲ್ ಗಾಂಧಿಯವರ ಸಂಸದ ಸ್ಥಾನ ಮರುಸ್ಥಾಪನೆಯಾಗಿರುವುದು ಕಾಂಗ್ರೆಸ್ ನ ಪ್ರತಿಯೊಂದು ವಲಯದಲ್ಲೂ ಸಂತೋಷವನ್ನುಂಟುಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಸತ್ಯಕ್ಕೆ ಹಿನ್ನೆಡೆ ಇರಬಹುದು, ಸತ್ಯಕ್ಕೆ ಅಂತ್ಯವಿರುವುದಿಲ್ಲ. ರಾಹುಲ್ ಗಾಂಧಿಯವರನ್ನು ಯಾವ ಯಾವ ಬಗೆಯಲ್ಲಿ ತುಳಿಯಲು ಯತ್ನಿಸಿದರೂ ಪುಟಿದು ಮೇಲೆದ್ದು …

ನವದೆಹಲಿ : ಲೋಕಸಭೆಯ ಸಂಸತ್ ಸದಸ್ಯ ಸ್ಥಾನವನ್ನು ಸಚಿವಾಲಯವು ಮರುಸ್ಥಾಪಿಸಿದ ಕೆಲವೇ ಗಂಟೆಗಳ ಅವಧಿಯಲ್ಲಿ ಸೋಮವಾರ ರಾಹುಲ್ ಗಾಂಧಿ ಸಂಸತ್ ಭವನದ ಬಳಿ ತಲುಪಿದರು. ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿರುವ ಲೋಕಸಭಾ ಕಲಾಪಗಳಲ್ಲಿ ಭಾಗವಹಿಸುವುದಕ್ಕೂ ಮುನ್ನ ಅವರು ಗಾಂಧಿ ಪ್ರತಿಮೆಗೆ ಗೌರವ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಈಗಿನಿಂದಲೇ ಸಿದ್ಧವಾಗುತ್ತಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆಯನ್ನೂ ಕೂಡ ನಡೆಸಿದ್ದಾರೆ. ಸದ್ಯ ಇದರೆ ಮಧ್ಯೆ ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ …

ನವದೆಹಲಿ : ಭಾರತಕ್ಕೆ ಚೀತಾಗಳನ್ನು ತರಿಸಿದ ಸರ್ಕಾರದ ಕ್ರಮವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಒಂಬತ್ತು ಚೀತಾಗಳ ಸಾವಿನ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಹೀಗೆ ಹೇಳಿದೆ. ಮಧ್ಯಪ್ರದೇಶದ ಕುನೋ …

ಮೆಲ್ಬೋರ್ನ್‌: ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಹಾಗೂ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಒಟಿಐ ಸರಣಿಗಳಿಗೆ 18 ಸದಸ್ಯರ ಆಸ್ಟ್ರೇಲಿಯಾ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಎಂದಿನಂತೆ ವೇಗಿ ಪ್ಯಾಟ್‌ ಕಮಿನ್ಸ್ ಅವರು ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಹಲವು …

ಮೈಸೂರು : ಮೈಸೂರಿನ ಪತ್ರಿಕಾ ಛಾಯಾಗ್ರಾಹಕ ಅನುರಾಗ್ ಬಸವರಾಜ್ (ಎಂ.ಎಸ್. ಬಸವಣ್ಣ) ಅವರ ಛಾಯಾಚಿತ್ರಗಳಿಗೆ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಸೇರಿದಂತೆ ಒಟ್ಟು 14 ಪದಕಳು ಲಭಿಸಿದೆ. ಅನುರಾಗ್ ಬಸವರಾಜ್ ಅವರ ನಾಗರಹೊಳೆ ಅಭಯಾರಣ್ಯದಲ್ಲಿ ತೆಗೆದಿರುವ …

Stay Connected​
error: Content is protected !!