Mysore
22
overcast clouds

Social Media

ಸೋಮವಾರ, 25 ಮೇ 2026
Light
Dark

Archives

HomeNo breadcrumbs

ನವದೆಹಲಿ : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಹಿರಿಯ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಬುಧವಾರ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ …

ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ ಕುರಿತು ಇನ್ನಷ್ಟೇ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಈ ವಾರದ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಬಹುದು. …

ದಿ ಓವಲ್‌ : ಲಂಡನ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ನಡೆದ ಆಶಸ್‌ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 49 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಈ ಬಾರಿಯ ಆ್ಯಶಸ್ ಸರಣಿಯು 2-2 ಸಮಬಲದೊಂದಿಗೆ ಅಂತ್ಯಗೊಂಡಿದೆ. …

ಬೆಂಗಳೂರು : ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗಾಗಿ ಮಾಜಿ ಗೃಹ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈ …

ಬೆಂಗಳೂರು : ಹಣ ಮತ್ತು ಕೊಳಿ ಮಾಂಸ ಹಂಚಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಮಾಜಿ ಸಚಿವ ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದ ಹಾಲಿ ಶಾಸಕ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ, …

ನವದೆಹಲಿ : ವಿಶ್ವ ಹಿಂದೂ ಪರಿಷದ್‌ ಮತ್ತು ಬಜರಂಗದಳವು ದಿಲ್ಲಿ-ಎನ್‌ಸಿಆರ್‌ ನಲ್ಲಿ ಆಯೋಜಿಸುವ ಪ್ರತಿಭಟನೆಗಳ ವೇಳೆ ಯಾವುದೇ ದ್ವೇಷದ ಭಾಷಣ ಅಥವಾ ಹಿಂಸೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ಇಂದು ನಿರ್ದೇಶನ ನೀಡಿದೆ. ಸೂಕ್ಷ್ಮ ಪ್ರದೇಶಗಳಲ್ಲಿ …

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹಾಗೂ ಸಾವು ಪ್ರಕರಣ ಸಮಗ್ರ ತನಿಖೆ ನಡೆಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಒತ್ತಾಯಿಸಿದ್ದಾರೆ. 2011 ರಲ್ಲಿ ನಡೆದ ಪಾಂಗಳ ನಿವಾಸಿ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ …

ಬೆಂಗಳೂರು : ಮಣಿಪುರ ಗಲಭೆಯ ಬಗ್ಗೆ ಸುಪ್ರೀಂ ಕೋರ್ಟ್ ಎಚ್ಚರಿಸುತ್ತಿದ್ದರೂ ಮೌನ ವಹಿಸಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಣಿಪುರ ಗಲಭೆ ಸಂಬಂಧ ಸುಪ್ರೀಂ …

ಮಂಡ್ಯ : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಾಲ್ಕು ದಿನಗಳ ಹಿಂದಷ್ಟೆ ಅಳವಡಿಸಲಾಗಿದ್ದ ಸ್ಪೀಡ್ ಡಿಟೆಕ್ಟರ್‌ಗಳು ಇಂದು ಕೈಕೊಟ್ಟಿವೆ. ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸ್ಪೀಡ್ ಲಿಮಿಟ್ ಜಾರಿ ಮಾಡಲಾಗಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ಸೋಲರ್‌ …

ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾದ ಲೀಡರ್‌ ರಾಮಯ್ಯ ಚಿತ್ರದ ಬಗ್ಗೆ ಮತ್ತೊಂದು ಹೊಸ ವಿಷಯ ಹೊರಬಿದ್ದಿದೆ. ಈ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕೂಡ ನಟಿಸಲಿದ್ದಾರೆ. ಈಗಾಗಲೇ ನಿರೂಪ್ ಅವರನ್ನು ಚಿತ್ರತಂಡ ಭೇಟಿ ಕೂಡ ಮಾಡಿದೆಯಂತೆ. ಲೀಡರ್‌ ರಾಮಯ್ಯ ಸಿನಿಮಾ ಎರಡು ಭಾಗದಲ್ಲಿ ಮೂಡಿ …

Stay Connected​
error: Content is protected !!