Mysore
27
broken clouds

Social Media

ಭಾನುವಾರ, 17 ಮೇ 2026
Light
Dark

Archives

HomeNo breadcrumbs

ಮುಂಬೈ : ಉದ್ಯಮಿಯೊಬ್ಬರು ಆನ್‍ಲೈನ್ ಜೂಜಾಟದಲ್ಲಿ 5 ಕೋಟಿ ಗೆದ್ದು, ಬರೋಬ್ಬರಿ 58 ಕೋಟಿ ರೂ. ಕಳೆದುಕೊಂಡ ಅಚ್ಚರಿಯ ಘಟನೆಯೊಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ನಾಗ್ಪುರದ ಉದ್ಯಮಿಯೊಬ್ಬರು ಆನ್‍ಲೈನ್ ಜೂಜಾಟದಲ್ಲಿ 58 ಕೋಟಿ ಕಳೆದುಕೊಂಡರು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, …

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ ತಂಡದ ಬೌಲರ್‌ಗಳು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮಖಾಗಿದ್ದಾರೆ. ಇಲ್ಲಿನ ಕ್ವೀನ್ಸ್‌ ಪಾರ್ಕ್‌ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್‌ ತಂಡ ಪ್ರವಾಸಿ ಭಾರತ ತಂಡಕ್ಕೆ …

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಮೂರು ಯೋಜನೆಗಳ ಈಗಾಗಲೇ ಜಾರಿಯಲ್ಲಿದೆ. ನಾಲ್ಕನೇ ಯೋಜನೆ ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದೆ. ಮೂರು ದಿನದಲ್ಲಿ ರಾಜ್ಯಾದ್ಯಂತ ಒಟ್ಟಾರೆ 22.90,782 ಮಹಿಳಯರು …

ಬೆಂಗಳೂರು : ನಿಮ್ಮನ್ನು ಸುಳ್ಳುರಾಮಯ್ಶ ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕ ಹೆಚ್ ಡಿ.ಕುಮಾರಸ್ವಾಮಿಯವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ.ಕೆ, ಸಿದ್ದರಾಮಯ್ಯ ಅವರೇ, ನೀವು …

ಮೈಸೂರು : ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ. ಟ್ರಾನ್ಸ್​ಫಾರ್ಮರ್​​ ದುರಸ್ತಿ ವೇಳೆ ವಿದ್ಯುತ್​ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ …

ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ‌ ಸಾವನ್ನಪ್ಪಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ಪಳನಿ, ಕೊಡೈಕ್ಯಾನ್ ಲ್ ಮಹದೇಶ್ವರ ಬೆಟ್ಟಕ್ಕೆ …

ಹಿಂಸೆ , ದ್ವೇಷದ ದಳ್ಳುರಿಯಲ್ಲಿ ಬೂದಿಯಾಗುತ್ತಿರುವ ಮಣಿಪುರದಿಂದ ಮತ್ತೊಂದು ಪೈಶಾಚಿಕ ಕೃತ್ಯ ಮೇಲೆ ತೇಲಿದೆ. ಕುಕಿ ಬುಡಕಟ್ಟಿನ ಹೆಣ್ಣುಮಕ್ಕಳನ್ನು ಮೇತೀ ಸಮುದಾಯದ ಪುರುಷಪಶುಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿದೆ. ಆನಂತರ ಈ ಪೈಕಿ ಒಬ್ಬಾಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಈ …

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್‌ಪಾಲ್, ಅನಿರುದ್ಧ್ ಬೆಹ್ಲ್, ಮ್ಯಾಥ್ಯೂ ಸ್ಯಾಮ್ಯುಯೆಲ್ ಮತ್ತು ತೆಹೆಲ್ಕಾ ಡಾಟ್ ಕಾಮ್‌ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ. …

Stay Connected​
error: Content is protected !!