ಮಂಡ್ಯ : ಕರ್ನಾಟಕ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಹೆದ್ದಾರಿ ಬಂದ್ ಬದಲಾಗಿ ಮಂಡ್ಯ ನಗರದ ಜೆಸಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜೆಸಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಚೆಂಡು ಹೂವು ಮುಡಿದು, ಹುರುಳಿ ಕಾಳು ಅಳೆಯುವುದರ ಮೂಲಕ ಕರ್ನಾಟಕ …
ಮಂಡ್ಯ : ಕರ್ನಾಟಕ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಹೆದ್ದಾರಿ ಬಂದ್ ಬದಲಾಗಿ ಮಂಡ್ಯ ನಗರದ ಜೆಸಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜೆಸಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಚೆಂಡು ಹೂವು ಮುಡಿದು, ಹುರುಳಿ ಕಾಳು ಅಳೆಯುವುದರ ಮೂಲಕ ಕರ್ನಾಟಕ …
ಮಂಡ್ಯ : ಕೆಆರ್‌ಎಸ್ ಉತ್ತರ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ ನಡೆಸಿ ಐದು ಮಂದಿ ಪ್ರವಾಸಿಗರು ಗಾಯಗೊಂಡಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್ ಬೃಂದಾವನಕ್ಕೆ ಪ್ರವಾಸಿಗರು ಆಗಮಿಸಿದ್ದರು. ಉತ್ತರ ಬೃಂದಾವನದಲ್ಲಿ ಕಳೆದ ರಾತ್ರಿ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ …
ಕೊಡಗು : ಮಡಿಕೇರಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಎಸ್ಆರ್ಟಿಸಿ ಬಸ್ವೊಂದು ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸೇನಾನಿ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ. ಮಡಿಕೇರಿ ಡಿಪೊದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಬಸ್ ಪಿಕಪ್ ವಾಹನ …
ಸಿಡ್ನಿ : ಸಿಡ್ನಿಯಲ್ಲಿ ನಡೆದ ಫಿಫಾ ಮಹಿಳಾ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿ ಸ್ಪೇನ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಸ್ಪೇನ್ ತಂಡದ ನಾಯಕಿ ಓಲ್ಗಾ ಕಾರ್ಮೋನಾ ಏಕೈಕ ಗೋಲು ದಾಖಲಿಸಿದ್ದರು. …
ಬೆಂಗಳೂರು : ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ನಟ ಚೇತನ್ ಅಹಿಂಸಾ, ತಮಿಳುನಾಡಿನ ‘ತೌಹೀದ್ ಜಮಾತ್' ಅಧ್ಯಕ್ಷ ರಹಮತ್ ಉಲ್ಲಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಕರ್ನಾಟಕದ ಅಡ್ವೊಕೇಟ್ ಜನರಲ್ (ಎಜಿ) ಕೆ.ಶಶಿಕಿರಣ್ ಶೆಟ್ಟಿ …
ಲಕ್ನೋ : ತಮಿಳು ನಟ ರಜನಿಕಾಂತ್ ಅವರು ಶನಿವಾರ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಹೊಸ ಚಿತ್ರವಾದ 'ಜೈಲರ್' ಅನ್ನು ಮುಖ್ಯಮಂತ್ರಿ ಆದಿತ್ಯನಾಥ್ ಜೊತೆ ವೀಕ್ಷಿಸುವ ಸಲುವಾಗಿ ರಜನಿಕಾಂತ್ ಉತ್ತರಪ್ರದೇಶಕ್ಕೆ ತಲುಪಿದ್ದಾರೆ. “ನಾನು ಸಿಎಂ ಜೊತೆ …
ಬೆಂಗಳೂರು : ‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ. ಭಾನುವಾರ ಇಲ್ಲಿನ ಕುಮಾರ ಪಾರ್ಕ್‍ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ …
ಬೆಂಗಳೂರು : ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ಶಮನಕ್ಕೆ ಮುಂದಾಗಿರುವ ರಾಜ್ಯ ಬಿಜೆಪಿ ನಾಯಕರು, ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಮಂಡಲ ಮಾಜಿ ಅಧ್ಯಕ್ಣ ಸಿ.ಎಂ.ಮಾರೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. 2023ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ …
ಬೆಂಗಳೂರು : ‘ನೈಸ್ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದಿದ್ದು, 2004ರಲ್ಲಿ ಡಿ.ಕೆ.ಶಿವಕುಮಾರ್ ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆ ಉದ್ಧಾರಕ್ಕೋ ಅಥವಾ ನೈಸ್ ಕಂಪೆನಿ ಉದ್ಧಾರ ಮಾಡಿ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ …
ಬೆಂಗಳೂರು : ಮೈಸೂರು ವಾರಿಯರ್ಸ್ ತಂಡವು ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಸೋಲಿಸುವ ಮೂಲಕ ಹುಬ್ಬಳ್ಳಿ ಅಜೇಯ ಓಟಕ್ಕೆ ಲಗಾಮು ಹಾಕಿದೆ. ಜತೆಗೆ ಸತತ ನಾಲ್ಕನೇ ಗೆಲುವು ಸಾಧಿಸಿ ಆತ್ಮವಿಶ್ವಾಸ ವೃದ್ಧಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟ್ ವಾಡಿದ ಹುಬ್ಬಳ್ಳಿ ಟೈಗರ್ಸ್ ತಂಡವು …