ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದೆ. ಕಣ್ಣೂರು ಜಿಲ್ಲೆಯ ಕಣಿಚಾರ್ ಎಂಬ ಹಳ್ಳಿಯ ಸಮೀಪದ ಮಲೆಯಂಪಾದಿ ಎಂಬಲ್ಲಿರುವ ಖಾಸಗಿ ಹಂದಿ …
ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದೆ. ಕಣ್ಣೂರು ಜಿಲ್ಲೆಯ ಕಣಿಚಾರ್ ಎಂಬ ಹಳ್ಳಿಯ ಸಮೀಪದ ಮಲೆಯಂಪಾದಿ ಎಂಬಲ್ಲಿರುವ ಖಾಸಗಿ ಹಂದಿ …
ಮಂಡ್ಯ : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆಯಲಾಗಿದ್ದ ಲಂಚ ಆರೋಪ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇದೀಗ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆ.ಆರ್.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್, ಗುರುದತ್ ಎನ್ನುವರನ್ನು ಸಿಐಡಿ …
ಮಾಸ್ಕೋ : ಭಾರತದ ಚಂದ್ರಯಾನ-3 ಗಿಂತ ಮೊದಲು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ರಷ್ಯಾದ ಲೂನಾ-25 ಲ್ಯಾಂಡ್ ಆಗಬೇಕಿದ್ದ ಕನಸು ಭಗ್ನಕೊಂಡಿದೆ. ಲೂನಾ-25 ಲ್ಯಾಂಡರ್ ಚಂದ್ರನ ಮೇಲೆ ಪೂರ್ವ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸಲು ವಿಫಲವಾಗಿದೆ. ಕಳೆದ 50 ವರ್ಷಗಳಲ್ಲಿ ಇದೇ …
ಬೆಂಗಳೂರು : ಚಂದ್ರಯಾನ-3 ಮಿಷನ್ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಇಂದು ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್ 23 ರಂದು ಲ್ಯಾಂಡರ್ …
ಬೆಂಗಳೂರು : ಇಂದಿರಾ ಕ್ಯಾಂಟೀನ್ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಶನಿವಾರ ನಡೆದ ಸಂಪುಟ ಸಭೆ ನಿರ್ಧರಿಸಲಾಗಿದೆ. ಇಂದಿರಾ ಕ್ಯಾಂಟೀನ್ಗಳಲ್ಲಿ ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಆ ಮೂಲಕ ಗ್ರಾಹಕರಿಂದ 27 ರೂ. ಸಂಗ್ರಹಿಸಲಿದ್ದು, …
ನವದೆಹಲಿ : ‘ಜನಧನ’ ಯೋಜನೆ ಅಡಿಯಲ್ಲಿ ತೆರೆಯಲಾದ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹರ್ಷ ವ್ಯಕ್ತಪಡಿಸಿದ್ದಾರೆ. ಇವುಗಳಲ್ಲಿ ಅರ್ಧಕ್ಕೂ ಅಧಿಕ ಬ್ಯಾಂಕ್ ಖಾತೆಗಳು ಮಹಿಳೆಯರಿಗೆ ಸೇರಿದೆ ಎಂಬ ವಿಚಾರ ನನಗೆ ಆನಂದ ಉಂಟು …
ತಿರುವನಂತಪುರಂ : ಕೇರಳದ ಕಣ್ಣೂರು ಜಿಲ್ಲೆಯ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ವರದಿಯಾಗಿದ್ದು, ಇಲ್ಲಿನ ಎರಡು ಫಾರ್ಮ್‌ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಲೆಯಂಪಾಡಿಯಲ್ಲಿನ ಫಾರ್ಮ್ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿರುವುದನ್ನು ಶುಕ್ರವಾರ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದಾದ ಬಳಿಕ …
ಬೆಂಗಳೂರು : ವಿಧಾನ ಪರಿಷತ್ ಗೆ ಮೂವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ. ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ …
ಬೆಂಗಳೂರು : ಮಹಾರಾಜ ಟ್ರೋಫಿ ಟಿ20 ಲೀಗ್ ನಲ್ಲಿ ಮೈಸೂರು ವಾರಿಯರ್ಸ್ ಮತ್ತೊಂದು ಗೆಲುವು ಸಾಧಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಮೈಸೂರು ವಾರಿಯರ್ಸ್ ತಂಡವು 33 ರನ್ (ವಿಜೆಡಿ ವಿಧಾನ) ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟ್ …
ನವದೆಹಲಿ : ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಸಾಮಾನ್ಯ ಜನರಿಗೆ ಸಿಕ್ಕಿದ್ದು ಕೇವಲ …