ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಶನಿವಾರ ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆಗಸ್ಟ್ 24 ರಂದು …
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಶನಿವಾರ ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆಗಸ್ಟ್ 24 ರಂದು …
ಮುಂಬೈ: ಹಿರಿಯ ಉದ್ಯಮಿ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರ ಸ್ಥಾಪಿಸಿದ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ಶನಿವಾರ ಪ್ರದಾನ ಮಾಡಲಾಯಿತು. ದಕ್ಷಿಣ ಮುಂಬೈನ ಕೊಲಾಬಾದಲ್ಲಿರುವ ರತನ್ ಟಾಟಾ ಅವರ ಮನೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್, …
ಲಕ್ನೋ : ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್' ರಜನಿಕಾಂತ್ ಅಭಿನಯದ 'ಜೈಲರ್' ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈಗಾಗಲೇ 400 ಕೋಟಿ ರೂಪಾಯಿಗಳಿಗೂ …
ನವದೆಹಲಿ : ಭಾರತ ದೇಶದಲ್ಲಿ ಯಶಸ್ವಿಯಾಗುವ ಪರಿಹಾರಗಳು ಜಗತ್ತಿನ ಯಾವ ಕಡೆಗಳಲ್ಲಿಯೂ ಸಹ ಅನ್ವಯ ಮಾಡಬಹುದು, ಭಾರತ ದೇಶದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿಂದು ಜಿ20 ಡಿಜಿಟಲ್ ಆರ್ಥಿಕ ಸಚಿವರುಗಳ …
ಡಬ್ಲಿನ್ : ಐರ್‌ಲ್ಯಾಂಡ್ ವಿರುದ್ಧದ ಟ್ವೆಂಟಿ20 ಸರಣಿಯ ಮೊದಲ ಪಂದ್ಯವನ್ನು ಭಾರತ ಶುಕ್ರವಾರ ಡಕ್‌ವರ್ತ್-ಲೂಯಿಸ್ ನಿಯಮದಂತೆ 2 ರನ್‌ಗಳಿಂದ ಗೆದ್ದಿದೆ. ಗೆಲ್ಲಲು ಪ್ರವಾಸಿ ಭಾರತಕ್ಕೆ ಆತಿಥೇಯ ಐರ್‌ಲ್ಯಾಂಡ್ ಶುಕ್ರವಾರ 140 ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಗುರಿಯನ್ನು ಬೆನ್ನತ್ತಿದ ಭಾರತ 6.5 ಓವರ್‌ಗಳಲ್ಲಿ 2 …
ನವದೆಹಲಿ : ನಾಗರಿಕರಿಗೆ ಇಂಟರ್ನೆಟ್ ನಿರ್ಬಂಧ, ಸರಕಾರವನ್ನು ಟೀಕಿಸುವ ಪತ್ರಕರ್ತರನ್ನು ದೇಶದ ಶತ್ರುಗಳೆಂದು ಬ್ರಾಂಡ್ ಮಾಡುವುದು ಹಾಗೂ ರಾಜಕೀಯ ವಿರೋಧಿಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳುವುದು ಮತ್ತು ಅವರನ್ನು ಖಳರೆಂಬಂತೆ ಬಿಂಬಿಸುವುದು ಇತ್ಯಾದಿ ರೂಪದೊಂದಿಗೆ ಭಾರತದಲ್ಲಿ ಡಿಜಿಟಲ್ ಸರ್ವಾಧಿಕಾರವು ತಲೆಯೆತ್ತಿದೆ ಎಂದು ಜಾಗತಿಕ ಸೆನ್ಸಾರ್ …
ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಆ. 21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲು ಬಿಜೆಪಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಐದು ಜಿಲ್ಲೆಗಳ …
ಶಿಮ್ಲಾ : ಭಾರಿ ಮಳೆಯಿಂದ ಆಗಿರುವ ಹಾನಿಯನ್ನು ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯ ನೈಸರ್ಗಿಕ ವಿಕೋಪ ಎಂದು ಘೋಷಿಸಿದೆ. ಶುಕ್ರವಾರದ ಅಂತ್ಯಕ್ಕೆ ಮಳೆಪೀಡಿತ ಹಿಮಾಚಲ ಪ್ರದೇಶದಲ್ಲಿ ಒಟ್ಟು 77 ಮಂದಿ ಮೃತಪಟ್ಟಿರುವ ಬೆನ್ನಿಗೇ ಈ ಘೋಷಣೆ ಹೊರ ಬಿದ್ದಿದೆ. ಇದಲ್ಲದೆ ಬೇಸಿಗೆ …
ಜೈಪುರ : ಕೋಟಾ ನಗರದಲ್ಲಿನ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ತಡೆಗಾಗಿ ಸಲಹಾ ಕ್ರಮಗಳನ್ನು ಸೂಚಿಸಲು ಸಮಿತಿಯೊಂದನ್ನು ರಚಿಸುವಂತೆ ಶುಕ್ರವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಧಿಕಾರಿಗಳು ಹಾಗೂ ತರಬೇತಿ ಸಂಸ್ಥೆಗಳ …
ಮಂಗಳೂರು : ರಾಜ್ಯದಲ್ಲಿ ಬಿಜೆಪಿಯು ಆಂತರಿಕ ಸಮಸ್ಯೆಯಿಂದ ನಿರ್ನಾಮವಾಗುವ ಹಾದಿಯಲ್ಲಿದೆ. ಇದೇ ಕಾರಣಕ್ಕೆ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ್ನು ಆರಿಸಲಾಗದ ಸ್ಥಿತಿಗೆ ತಲುಪಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. ನಗರದಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ …