Mysore
22
clear sky

Social Media

ಭಾನುವಾರ, 28 ಜೂನ್ 2026
Light
Dark

Archives

HomeNo breadcrumbs

ಮಂಡ್ಯ : ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದರಿಂದ ಜನಸಾಮಾನ್ಯರಿಗೂ ಸಂಕಷ್ಟ ಎದುರಾಗಲಿದ್ದು, ರೈತರ ಹೋರಾಟದ ಜೊತೆ ನಾವೆಲ್ಲರೂ ನಿಲ್ಲಬೇಕಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಕಷ್ಟಕಾಲದಲ್ಲಿ ರೈತರು ಬೆಳೆದಿರುವ ಬೆಳೆಗೆ ಮಾತ್ರ ಸಂಕಷ್ಟ ಎಂದು …

ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್​ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ …

ಚಾಮರಾಜನಗರ : ಬರ್ಹಿದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿ, ತೀವ್ರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದ ಮೇಲುಕಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.ಆಗಸ್ಟ್ 13ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 13ರಂದು ನಾಗೇಶ್ ಎಂಬ ಯುವಕನ ಮೇಲೆ ಒಂಟಿ …

ಕೊಡಗು : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್‌ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ (24) ಮೃತಪಟ್ಟಿದ್ದಾರೆ.ಕೇರಳದ ತ್ರಿಶೂರ್ ಮೂಲದ ಅಮೃತ, …

ಬೆಂಗಳೂರು : ಮುಂಬೈನಿಂದ ಇಂದು ಬೆಂಗಳೂರಿಗೆ ಆಗಮಿಸಿದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ (ರೈಲಿನ ಸಂಖ್ಯೆ: 11301 ) ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಎಲ್ಲರನ್ನೂ ಆತಂಕಗೊಳಿಸಿದ ಘಟನೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಡೆದಿದೆ. ನಿಲ್ದಾಣಕ್ಕೆ ಬೆಳಗಿನ …

ಷಿಯಾ ಮುಸ್ಲಿಂ ಪ್ರಾಬಲ್ಯದ ಇರಾನ್ ಮತ್ತು ಸುನ್ನಿ ಮುಸ್ಲಿಂ ಪ್ರಾಬಲ್ಯದ ಸೌದಿ ಅರೇಬಿಯಾ ನಡುವೆ ಕಳೆದ ಮಾರ್ಚ್ ತಿಂಗಳಲ್ಲಿ ಚೀನಾ ಮಧ್ಯಸ್ಥಿಕೆಯಲ್ಲಿ ಆರಂಭವಾದ ಮೈತ್ರಿ ಮಾತುಕತೆ ಕೊನೆಗೂ ಫಲಕೊಟ್ಟಂತೆ ಕಾಣುತ್ತಿದೆ. ಇದರಿಂದಾಗಿ ಮಧ್ಯಪ್ರಾಚ್ಯ ವಲಯದಲ್ಲಿ ಶೀತಲ ಸಮರಕ್ಕೆ ಕಾರಣವಾಗಿದ್ದ ಎರಡೂ ದೇಶಗಳ …

ಬೆಂಗಳೂರು : ನಿಘಂಟು ಬ್ರಹ್ಮ, ಭಾಷಾ ತಜ್ಞ ಕೀರ್ತಿಶೇಷ ಜಿ. ವೆಂಕಟಸುಬ್ಬಯ್ಯ ಅವರ ಸ್ಮರಣಾರ್ಥ, ಅವರ ಹೆಸರಿನಲ್ಲಿ ‘ಕಥೆಕೂಟ’ ಪ್ರಶಸ್ತಿಯೊಂದನ್ನು ಆರಂಭಿಸುತ್ತಿದೆ. ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ …

ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸರಸ್ವತಿ ರವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿದ್ದ ಸರಸ್ವತಿರವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ …

ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ. ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್ ಲ್ಯಾಂಡರ್‌ನ ಕೆಳಭಾಗದಲ್ಲಿ LPDC ಅಳವಡಿಸಲಾಗಿದೆ. ವಿಕ್ರಮ್ …

ಬೆಂಗಳೂರು : ಹೊಸ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್​​ಗೆ ಅರ್ಜಿ ಸಲ್ಲಿಸಲು ಸದ್ಯಕ್ಕೆ ಅನುಮತಿ ನೀಡುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್‌ ಮುನಿಯಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಹಾರ ಸಚಿವರು, …

Stay Connected​
error: Content is protected !!