Mysore
21
few clouds

Social Media

ಶನಿವಾರ, 27 ಜೂನ್ 2026
Light
Dark

Archives

HomeNo breadcrumbs

ನವದೆಹಲಿ : ಎರಡು ವಾರಗಳ ಕಾಲ ಶಾಂತಿಯಿಂದಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ರಾಜ್ಯದ ಉಖ್ರುಲ್ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಿಟಾನ್ ಸಮೀಪದ ಥೋವೈ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಮೂವರು …

ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು …

ಬೆಂಗಳೂರು : ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ …

ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಅವರು ಶುಕ್ರವಾರ ಉದ್ಘಾಟಿಸಿದರು. ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್‌ ಅವರು …

ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಾದ ಕಾಮಗಾರಿಗಳು,ಟೆಂಡರ್, ಪ್ಯಾಕೇಜ್ ಗಳು,ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮಾಡಿದ ಆರೋಪಗಳ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ …

  ಸಾಮಾಜಿಕ ಮಾಧ್ಯಮ, ಡಿಜಿಟಲ್ ಮಾಧ್ಯಮ, ನವಮಾಧ್ಯಮ ಯಾವುದೇ ಹೆಸರಿನಲ್ಲಿ ಕರೆಯಬಹುದು. ಅವು ಇಂದು ತಮ್ಮದೇ ಆದ ಛಾಪನ್ನು ಮೂಡಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿವೆ. ಎಲ್ಲ ಕ್ಷೇತ್ರಗಳಲ್ಲೂ. ಈ ದಿನಗಳಲ್ಲಿ ಸುದ್ದಿಗಳ ಸತ್ಯಾಸತ್ಯತೆಯನ್ನು ತಿಳಿಯುವುದೇ ಹರಸಾಹಸ. ಟ್ವಿಟ್ಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲ ತಾಣಗಳು, ಅವುಗಳ ಜೊತೆಗೆ ಎಲ್ಲೆಂದರಲ್ಲಿ ಯುಟ್ಯೂಬ್ ಮೂಲಕ ಬರುವ …

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) world sustainability congress ನೀಡುವ ಪ್ರತಿಷ್ಠಿತ ‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್’ 2023ನೆ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಗುರುವಾರ ಸಿಂಗಾಪುರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೆಎಸ್ಸಾರ್ಟಿಸಿ ‘ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ …

ಬೆಂಗಳೂರು : ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನವನ್ನು ಹೆಚ್ಚಿಸಿ ಗುರುವಾರ ರಾಜ್ಯ ಸರಕಾರ ಆದೇಶಿಸಿದೆ. ಕಳೆದ ಜು.27ರಂದು ರಾಜ್ಯ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಗ್ರಂಥಪಾಲಕರ ಸಂಘದ ಪ್ರತಿನಿಧಿಗಳು ಗ್ರಾಮೀಣಾಭಿವೃದ್ಧಿ ಹಾಗೂ …

ಬೆಂಗಳೂರು : ಕಾವೇರಿ ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂಕೊರ್ಟ್‍ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿನ್ನೆ ಡಿ.ಕೆ.ಶಿವಕುಮಾರ್ ಅವರು ಅಣೆಕಟ್ಟೆಯ ಬೀಗ ನಮ್ಮ …

ನವದೆಹಲಿ : ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ, ಬಿಜೆಪಿ ಇತರ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆರೋಪಿಸಿದ್ದಾರೆ. ನವದೆಹಲಿಯ ತಾಲಕ್ಟೋರಾ ಕ್ರೀಡಾಂಗಣದಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, …

Stay Connected​
error: Content is protected !!