ಬೆಂಗಳೂರು: ವರ್ಗಾವಣೆ ದಂಧೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪದೇ ಪದೇ ಆರೋಪಿಸುತ್ತಲೇ ಇದ್ದಾರೆ. ಎಚ್‌ಡಿಕೆ ಆರೋಪಕ್ಕೆ ಬಿಜೆಪಿ ಕೂಡ ಧ್ವನಿಗೂಡಿಸಿದೆ. ಈ ನಡುವೆಯೇ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯ 25ಕ್ಕೂ …
ಬೆಂಗಳೂರು: ವರ್ಗಾವಣೆ ದಂಧೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪದೇ ಪದೇ ಆರೋಪಿಸುತ್ತಲೇ ಇದ್ದಾರೆ. ಎಚ್‌ಡಿಕೆ ಆರೋಪಕ್ಕೆ ಬಿಜೆಪಿ ಕೂಡ ಧ್ವನಿಗೂಡಿಸಿದೆ. ಈ ನಡುವೆಯೇ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯ 25ಕ್ಕೂ …
ನವದೆಹಲಿ: ಭಾರತದ ಹೊರಗಿನ ಮೊದಲ ಐಐಟಿ ಕ್ಯಾಂಪಸ್ ತಾಂಜಾನಿಯಾದ ಜಂಜಿಬಾರ್‌ನಲ್ಲಿ ನಿರ್ಮಾಣವಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಪೂರ್ವ ಆಫ್ರಿಕಾದ ಕರಾವಳಿಯಲ್ಲಿರುವ ತಾಂಜೇನಿಯಾದ ದ್ವೀಪಸಮೂಹವಾಗಿರುವ ಜಾಂಜಿಬಾರ್‌ನಲ್ಲಿ ಐಐಟಿ ಮದ್ರಾಸ್‌ನ ಕ್ಯಾಂಪಸ್‌ನ ಸ್ಥಾಪನೆಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಲಾಗಿದೆ. …
ರಾಮನಗರ: ಪರಾರಿಯಾಗಿರುವ ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿಯ ಇಬ್ಬರು ಶಿಷ್ಯರ ವಿರುದ್ಧ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಈ ಸಂಬಂಧ ರಾಮನಗರ ಜಿಲ್ಲಾ ನ್ಯಾಯಾಲಯವು ನಿತ್ಯಾನಂದನ ಶಿಷ್ಯರಾದ …
ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ …
ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿಯವರು ಹತಾಶೆ, ದ್ವೇಷದಿಂದ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಹೊಸ ಸರ್ಕಾರ ರಚನೆಯಾದ ಮೇಲೆ ವರ್ಗಾವಣೆಯಾಗುವುದು ಸಾಮಾನ್ಯ. ಅದರಲ್ಲಿ ದಂಧೆ, ಲಂಚ ನಡೆದಿದೆ ಎನ್ನುವುದು ಸುಳ್ಳು ಆರೋಪ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ …
ರಶ್ಮಿ ಕೋಟಿ ಅದು 1996ನೇ ಇಸವಿ ನಾನಿನ್ನೂ ಮರಿಮಲ್ಲಪ್ಪ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಸಮಯ. ಒಂದು ದಿನ ಎಂದಿನಂತೆ ನನ್ನ ದ್ವಿಚಕ್ರ ವಾಹನ ಕೈನೆಟಿಕ್ ಹೊಂಡಾದಲ್ಲಿ ಕಾಲೇಜಿಗೆ ಹೊರಡಲು ಸಿದ್ಧಳಾಗುತ್ತಿದ್ದೆ. ಇನ್ನೇನು ಹೊರಡಬೇಕೆನ್ನುವಷ್ಟರಲ್ಲಿ ಅಮ್ಮ ಗಾಬರಿಯ ದನಿಯಲ್ಲಿ “ಇಂದು ನೀನು ಕಾಲೇಜಿಗೆ …
ಅವನನ್ನು ಕೊಚ್ಚಿದರಂತೆ. ಇವನನ್ನು ಅಮಾನುಷವಾಗಿ ಕಡಿದರಂತೆ. ಈ ಬರ್ಬರ ಕೊಲೆ ಸರಣಿಗೆ ಕೊನೆ ಮೊದಲಿಲ್ಲವೇ? ದಿನವೂ ಲಾಂಗು ಮಚ್ಚುಗಳೇ ವಿಜೃಂಭಿಸಿದರೆ ಜನ ಸಾಮಾನ್ಯರ ಗತಿಯೇನು? ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸರೇಕೆ ನಿಷ್ಕ್ರಿಯರಾಗಿದ್ದಾರೆ?... ನಿತ್ಯವೂ ಇವೇ ಚರ್ಚೆಗಳು. ಕೊನೆ ಮೊದಲಿಲ್ಲದ ಪ್ರಶ್ನೆಗಳು. …
ದಕ್ಷಿಣಕನ್ನಡ: ಕರಾವಳಿ ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಹೌದು.. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಗೆ …
ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬ್ಲಾಕ್‌ಬಸ್ಟರ್ ಚಿತ್ರ ಪಠಾಣ್ ಸೆಪ್ಟೆಂಬರ್ 1 ರಂದು ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಬುಧವಾರ ತಿಳಿಸಿದ್ದಾರೆ. ಕಳೆದ ಜನವರಿ 25 ರಂದು ಭಾರತೀಯ ಚಿತ್ರಮಂದಿರಗಳಲ್ಲಿ ತೆರೆ ಕಂಡಿದ್ದ ಆಕ್ಷನ್-ಥ್ರಿಲ್ಲರ್ ಪಠಾಣ್ …
ಹೊಸದಿಲ್ಲಿ: ಟೀಮ್ ಇಂಡಿಯಾ ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿಯಂತೆ ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಕೂಡ ಒತ್ತಡದಲ್ಲಿ ತಂಡಕ್ಕೆ ಗೆಲುವು ತಂದುಕೊಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಶ್ಲಾಘಿಸಿದ್ದಾರೆ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ …